Tag: ಪ್ರಜಾ ಪ್ರಗತಿ
ಉಪಚುನಾವಣೆಗೆ ಅಖೈರುಗೊಂಡ ಕಾಂಗ್ರೆಸ್ ಅಭ್ಯರ್ಥಿಗಳು
ಬೆಂಗಳೂರು ನಿರೀಕ್ಷೆಯಂತೆ ಶಿರಾ ಉಪಚುನಾವಣೆಗೆ ಮಾಜಿ ಸಚಿವ ಟಿ.ಬಿ.ಜಯಚಂದ್ರ ಹಾಗೂ ಆರ್.ಆರ್.ನಗರ ಕ್ಷೇತ್ರಕ್ಕೆ ಕುಸುಮಾ ಹನುಮಂತಪ್ಪ ಹೆಸರುಗಳನ್ನು ಎಐಸಿಸಿ ಅಖೈರುಗೊಳಿಸಿ ಪ್ರಕಟಿಸಿದೆ. ಆ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೂಚಿಸಿದ ಅಭ್ಯರ್ಥಿಗಳಿಗೆ...
ಸೇಡಿನ ಕೊಲೆ : ದೇಶಕದಲ್ಲೇ ಬೆಂಗಳೂರು ಪ್ರಥಮ…!
ಬೆಂಗಳೂರು ದೇಶದಲ್ಲೇ ಅತೀ ಹೆಚ್ಚು ಸೇಡಿನ ಕೊಲೆಗಳು ನಡೆದಿರುವ ನಗರಗಳ ಪೈಕಿ ಕರ್ನಾಟಕ ರಾಜಧಾನಿ ಬೆಂಗಳೂರು ಮೊದಲ ಸ್ಥಾನದಲ್ಲಿದ್ದು, ರಾಷ್ಟ್ರ ರಾಜಧಾವಿ ದೆಹಲಿ ಎರಡನೇ ಸ್ಥಾನದಲ್ಲಿದೆ ಎಂದು ತಿಳಿದುಬಂದಿದೆ. ಈ...
ಸೋಲಿನ ಭಯಕ್ಕೆ ಸಿಬಿಐ ರೈಡ್ : ಎಂ ಬಿ ಪಾಟೀಲ್
ವಿಜಯಪುರ: ಕೇಂದ್ರ ಸರ್ಕಾರ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರ ಮನೆ ಮೇಲೆ ದಾಳಿ ನಡೆಸುವ ಮೂಲಕ ಬಿಜೆಪಿ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಇದರಿಂದ ಕಾಂಗ್ರೆಸ್ ನಾಯಕರನ್ನು ಧೃತಿಗೆಡಿಸುವ ಹುನ್ನಾರ ಈಡೇರದು...
ಆರ್ ಆರ್ ನಗರ ಚುನಾವಣೆ : ಅ8ರಂದು ಅಭ್ಯರ್ಥಿ ಘೋಷಣೆ : ದೇವೇಗೌಡ
ಬೆಂಗಳೂರು: ಇದೇ ಆಕ್ಟೋಬರ್ 8ರಂದು ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗುತ್ತದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿದ್ದಾರೆ. ನಗರದ ಜೆ.ಪಿ.ಭವನದಲ್ಲಿ ನಡೆದ...
ಸಾರ್ವಜನಿಕ ಸ್ಥಳಗಳನ್ನು ಅನಿರ್ದಿಷ್ಟಾವಧಿಗೆ ಬಳಸಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ
ನವದೆಹಲಿ: ಸಾರ್ವಜನಿಕ ಸ್ಥಳಗಳನ್ನು ಪ್ರತಿಭಟನೆಗಳಿಗೆ ಅನಿರ್ದಿಷ್ಟಾವಧಿಗೆ ಬಳಸಿಕೊಳ್ಳುವ ಹಾಗಿಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ತೀರ್ಪು ನೀಡಿದೆ. ನಾಗರಿಕ (ತಿದ್ದುಪಡಿ) ಮಸೂದೆ ವಿರೋಧಿಸಿ ಕಳೆದ ವರ್ಷ ಡಿಸೆಂಬರ್ 14ರಂದು...
ತುಮಕೂರು : ಇಂದು 402 ಹೊಸ ಪ್ರಕರಣ ಪತ್ತೆ..!
ತುಮಕೂರು : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಬಿಡುಗಡೆ ಮಾಡಿರುವ ಇಂದಿನ ಕೊರೋನವೈರಸ್ ಪ್ರಕರಣದಲ್ಲಿ ಹೊಸದಾಗಿ 402 ಮಂದಿಗೆ ಕೋವಿಡ್ – 19 ದೃಢಪಟ್ಟಿದೆ ಎಂದು ಡಿಎಚ್ಒ ಡಾ....
ಹೆಸರು ಘೋಷಣೆ ಬೆನ್ನಲ್ಲೇ ಅಮ್ಮಾಜಮ್ಮಗೆ ಕೊರೊನಾ ಪಾಸಿಟೀವ್
ಶಿರಾ: ಶಾಸಕ ಬಿ.ಸತ್ಯನಾರಾಯಣ್ ಅವರ ಅಕಾಲಿಕ ನಿಧನದ ಹಿನ್ನಲೆಯಲ್ಲಿ ಉಪ ಚುನಾವಣೆಯ ದಿನಾಂಕ ಪ್ರಕಟಗೊಂಡರೂ ಜೆ.ಡಿ.ಎಸ್. ಪಕ್ಷವು ತನ್ನ ಪಕ್ಷದ ಅಭ್ಯರ್ಥಿಯನ್ನು ಘೋಷಣೆ ಮಾಡದೇ ಕಾದು ನೋಡುವ ತಂತ್ರ ಅನುಸರಿಸಿದ್ದರೂ ಅಂತಿಮವಾಗಿ...
ರಾಜ್ಯಕೀಯ ದುರುದ್ದೇಶದಿಂದಲೆ ಸಿಬಿಐ ದಾಳಿ : ಸಿದ್ದರಾಮಯ್ಯ
ಮೈಸೂರು : ಡಿಕೆ ಶಿವಕುಮಾರ್ ಅವರ ಮನೆಯ ಮೇಲೆ ಸಿಬಿಐ ದಾಳಿ ಮಾಡಿದ್ದು ರಾಜಕೀಯ ದುರುದ್ದೇಶದಿಂದಲೇ ಹೊರತು ಬೇರಾವುದೇ ಪ್ರಕರಣಗಳ ಹಿನ್ನಲೆಯಲ್ಲಿ ಅಲ್ಲ. ಕಾಂಗ್ರೆಸ್ ಪಕ್ಷದ ಮುಖಂಡರ ಮೇಲೆ...
ನಕಲಿ ವೋಟರ್ ಐಡಿ ಸೃಷ್ಟಿ : ಆರೋಪಿ ವಶಕ್ಕೆ
ಹಾವೇರಿ ಮತದಾರರ ವೋಟರ್ ಐಡಿಗಳನ್ನು ನಕಲಿಯಾಗಿ ಸೃಷ್ಟಿಸಿ ಮಾರಾಟ ಮಾಡುತ್ತಿದ್ದ ಸುಳಿವಿನ ಹಿನ್ನೆಲೆಯಲ್ಲಿ ಹಾವೇರಿ ನಗರದ ಸಾಮಾನ್ಯ ಸೇವಾ ಕೇಂದ್ರವೊಂದರ ಮೇಲೆ ಅಧಿಕಾರಿಗಳ ತಂಡ ದಾಳಿ ನಡೆಸಿ ಕೆಲ ದಾಖಲೆ, ಯಂತ್ರೋಪಕರಣ...
ಕುರುಬ ಸಮುದಾಯವನ್ನು ಎಸ್‌ಟಿಗೆ ಸೇರಿಸಲು ಒತ್ತಾಯ..!
ಬೆಂಗಳೂರು: ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಲು ಯಾವ ರೀತಿ ಹೋರಾಟ ನಡೆಸಬೇಕು ಎನ್ನುವ ನಿರ್ಣಯ ಕೈಗೊಳ್ಳಲು ಅಕ್ಟೋಬರ್ 11ರಂದು ಅರಮನೆ ಮೈದಾನದಲ್ಲಿ ಸಮುದಾಯದ ಎಲ್ಲಾ ಜನಪ್ರತಿನಿಧಿಗಳ...













