Tag: ಪ್ರಜಾ ಪ್ರಗತಿ
ಹೈಕಮಾಂಡ್‍ಗೆ ತಿಪ್ಪಾರೆಡ್ಡಿ ಬೆಂಬಲಿಗರ ಬೆದರಿಕೆ
ಸಚಿವ ಸ್ಥಾನ ಕೊಡದಿದ್ದರೆ ಸಾಮೂಹಿಕ ರಾಜೀನಾಮೆ
ಚಿತ್ರದುರ್ಗ: ಆರನೇ ಬಾರಿಗೆ ಶಾಸಕರಾಗಿರುವ ಹಿರಿಯ ರಾಜಕಾರಣಿ ಜಿ.ಹೆಚ್.ತಿಪ್ಪಾರೆಡ್ಡಿಗೆ ಈ ಬಾರಿ ಸಚಿವ ಸ್ಥಾನ ನೀಡದಿದ್ದರೆ ಬಿಜೆಪಿ ಸದಸ್ಯರುಗಳೆಲ್ಲಾ ಸಾಮೂಹಿಕವಾಗಿ ರಾಜಿನಾಮೆ ನೀಡುವುದಾಗಿ ನಗರಸಭೆ...
ಸುಶಿಕ್ಷಿತರ ಸಂಖ್ಯೆ ಹೆಚ್ಚಾದಂತೆ, ವ್ಯಾಜ್ಯಗಳೂ ಹೆಚ್ಚು
ದಾವಣಗೆರೆ: ಸಮಾಜದಲ್ಲಿ ಸುಶಿಕ್ಷಿತರ ಸಂಖ್ಯೆ ಹೆಚ್ಚಾದಂತೆ, ನ್ಯಾಯಾಲಯಗಳಲ್ಲಿ ವ್ಯಾಜ್ಯ ಹೂಡುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ ಎಂದು ಸಿವಿಲ್ ನ್ಯಾಯಾಧೀಶ ಪಿ.ಜೆ.ಸೋಮಶೇಖರ ಕಳವಳ ವ್ಯಕ್ತಪಡಿಸಿದರು.ನಗರದ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ಭಾನುವಾರ ಅಖಿಲ ಭಾರತೀಯ ಅಧಿವಕ್ತಾ ಪರಿಷತ್...
ಸಂವಿಧಾನ, ಮನುಸ್ಕೃತಿ ಮಧ್ಯೆ ಸಂಘರ್ಷ
ದಾವಣಗೆರೆ : ಪ್ರಸ್ತುತ ದೇಶದಲ್ಲಿ ಸಂವಿಧಾನ ಮತ್ತು ಕೋಮುವಾದಿಗಳು ತಮ್ಮ ಸಂವಿಧಾನ ಎಂಬುದಾಗಿ ಪ್ರತಿಪಾದಿಸುವ ಮನುಸ್ಮøತಿಯ ಮಧ್ಯೆ ಸಂಘರ್ಷ ನಡೆಯುತ್ತಿದೆ ಎಂದು ಬಂಡಾಯ ಸಾಹಿತಿ ರಂಜಾನ್ ದರ್ಗಾರವರು ಸಿಎಎ ವಿರುದ್ಧ ಮತ್ತು...
ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
ನವದೆಹಲಿ:ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಹಾಗೂ ಸಂಸದೆ ಶ್ರೀಮತಿ ಸೋನಿಯಾ ಗಾಂಧಿ ಅವರು ಸಂಜೆ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿರುವುದು ಮೂಲಗಳಿಂದ ತಿಳಿದುಬಂದಿದೆ.ಕಳೆದ ವರ್ಷದಿಂದ ಆಗಾಗ್ಗೆ ವೈದ್ಯಕೀಯ ಪರೀಕ್ಷೆಗಾಗಿ ಅಮೆರಿಕಾಕ್ಕೆ ತೆರಳುತ್ತಿದ್ದ ಸೋನಿಯಾ...
ಹುಬ್ಬಳ್ಳಿಗೆ ಆಗಮಿಸಿದ ಉಪರಾಷ್ಟ್ರಪತಿ..!
ಹುಬ್ಬಳ್ಳಿ: ಮಾನ್ಯ ಉಪರಾಷ್ಟ್ರಪತಿ ಶ್ರೀ ಎಂ. ವೆಂಕಯ್ಯನಾಯ್ಡು ಅವರು ಇಂದು ಹುಬ್ಬಳ್ಳಿಗೆ ಆಗಮಿಸಿದ್ದು ರಾಜ್ಯದಲ್ಲಿ ಎರಡು ದಿನಗಳ ಪ್ರವಾಸ ಕೈಗೊಳ್ಳಲ್ಲಿದ್ದಾರೆ ಎನ್ನಲಾಗಿದೆ. ಹುಬ್ಬಳ್ಳಿ ನಗರದಲ್ಲಿ ಫೆ.2 ರಂದು ನಡೆಯಲಿರುವ ದೇಶಪಾಂಡೆ...
ಆತ್ಮ ಯಾವ ಕುಲ ಎಂದು ಪ್ರಶ್ನಿಸಿದ ಕನಕ ಮಹಾನ್ ಸಂತ
ತುಮಕೂರು ಮನುಕುಲದ ಹಿತಕ್ಕಾಗಿ ಲೋಕಚಿಂತನೆ ಮಾಡಿದ ಕನಕದಾಸರು ಹಾಗೂ ಕುವೆಂಪುರನ್ನು ಕೇವಲ ಯಾವುದೋ ಒಂದು ಸಮುದಾಯ ಸಂಘಟನೆಗಳಿಗೆ ಸೀಮಿತ ಮಾಡಬಾರದು ಎಂದು ಸಂಸ್ಕೃ ತಿ ಚಿಂತಕ ಡಾ. ಜಿ.ವಿ.ಆನಂದ ಮೂರ್ತಿ ತಿಳಿಸಿದರು.ನಗರದ...
ವಲಸಿಗರ ಪತ್ತೆಗೆ ಇರುವ ಕಾನೂನು ಸಾಕು : ಪ್ರಶಾಂತ್ ಭೂಷಣ್
ನವದೆಹಲಿ: ನಮ್ಮ ದೇಶದಲ್ಲಿ ಸಮಸ್ಯೆಗೆ ಕಾರಣವಾಗಿರುವ ಅಕ್ರಮ ವಲಸಿಗರನ್ನು ಪತ್ತೆ ಮಾಡಲು ಹೊಸ ಕಾನೂನಿನ ಅವಶ್ಕತೆ ಇಲ್ಲಾ. ಈಗ ಇರುವ ಕಾನೂನುಗಳೇ ಸಾಕು ಎಂದು ಸಾಮಾಜಿಕ ಹೋರಾಟಗಾರ ಮತ್ತು ಸುಪ್ರೀಂ ಕೋರ್ಟ್‌ನ...
ಫೆ.6ಕ್ಕೆ ಸಂಪುಟ ವಿಸ್ತರಣೆ..!
ಬೆಂಗಳೂರು: ಕೊನೆಗೂ ಸಿಎಂ ಯಡಿಯೂರಪ್ಪ ಸಚಿವ ಸಂಪುಟ ವಿಸ್ತರಣೆಗೆ ದಿನಾಂಕ ಫಿಕ್ಸ್ ಆಗಿದೆ. ಈಗಾಗಲೇ ವಿಸ್ತರಣೆಗೆ ಅಮಿತ್ ಶಾ ಸೇರಿದಂತೆ ಪಕ್ಷದ ಹೈಕಮಾಂಡ್ ನಾಯಕರ ಅನುಮತಿ ಸಿಕ್ಕಿದ್ದು ಅದರಂತೆ ಗುರುವಾರ...
ಹಿರೇಮುಗದೂರ : ನೂತನ ಗ್ರಾ.ಪಂ ಅಧ್ಯಕ್ಷರ ಆಯ್ಕೆ
ಹಾವೇರಿ : ಜಿಲ್ಲೆಯ ಸವಣೂರ ತಾಲ್ಲೂಕಿನ ಹಿರೇಮುಗದೂರ ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಸಾವಿತ್ರವ್ವ ಎಫ್ ಹಿರೇಮಠ ಅವರು ಆಯ್ಕೆಯಾಗಿದ್ದಾರೆ.ನೂತರ ಅಧ್ಯಕ್ಷರಿಗೆ ಗ್ರಾಮ ದೇವಿ ಸ್ವಾರಿ ದುರಗಮ್ಮ ದೇವಸ್ಥಾನದಲ್ಲಿ 2ನೇ ವಾರ್ಡಿನ...
ಕೇಂದ್ರದಿಂದ ಅತ್ಯಂತ ನಿರಾಶಾದಾಯಕ ಬಜೆಟ್ : ಹೆಚ್ ಡಿ ಕುಮಾರಸ್ವಾಮಿ
ಬೆಂಗಳೂರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದ್ದು, ದೇಶದ ಪ್ರಗತಿ ಬಗ್ಗೆ ಮುಂದಿನ ದಿನಗಳಲ್ಲಿ ಆಸೆ ಇಟ್ಟುಕೊಳ್ಳದ ಪರಿಸ್ಥಿತಿ ಸೃಷ್ಟಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ...













