Tag: ಪ್ರಜಾ ಪ್ರಗತಿ
ಕೆಪಿಸಿಸಿ ಅಧ್ಯಕ್ಷರ ನೇಮಕ : ನಾವು ನಮ್ಮ ಪ್ರಯತ್ನ ಮಾಡಿದ್ದೇವೆ : ಪರಮೇಶ್ವರ್
ಬೆಂಗಳೂರು ಶೀಘ್ರವೇ ಕೆಪಿಸಿಸಿ ಅಧ್ಯಕ್ಷರನ್ನು ನೇಮಕ ಮಾಡುವಂತೆ ನಾವು ಕೂಡ ಪಕ್ಷದ ಹೈಕಮಾಂಡ್ ಮೇಲೆ ಒತ್ತಡ ಹೇರಿದ್ದೇವೆ ಎಂದು ಮಾಜಿ ಡಿಸಿಎಂ ಜಿ.ಪರಮೇಶ್ವರ್ ಅವರು ಹೇಳಿದ್ದಾರೆ. ಸದಾಶಿವ ನಗರದ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ...
ಕನ್ನಡ ಪದ ಸರಿಯಾಗಿ ಉಚ್ಚರಿಸದ ಸಚಿವ ಶ್ರೀರಾಮುಲು ವಿರುದ್ಧ ಪ್ರತಿಭಟನೆ!
ಚಿತ್ರದುರ್ಗ ಗಣರಾಜ್ಯೋತ್ಸವ ಭಾಷಣ ವೇಳೆ ಕನ್ನಡ ಪದಗಳನ್ನು ಸರಿಯಾಗಿ ಉಚ್ಚಾರಣೆ ಮಾಡದೇ ತಪ್ಪು ತಪ್ಪಾಗಿ ಉಚ್ಚರಿಸಿದ್ದ ಸಚಿವ ಶ್ರೀರಾಮುಲು ವಿರುದ್ಧ ಕರ್ನಾಟಕ ನವ ನಿರ್ಮಾಣ ವೇದಿಕೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ರಾಯಚೂರು...
ಜೋಗಿಮಟ್ಟಿಯಲ್ಲಿ ಹೆಬ್ಬಾವು ಪತ್ತೆ ..!
ಚಿತ್ರದುರ್ಗ ಮಿನಿ ಊಟಿ ಎಂದೇ ಪ್ರಸಿದ್ದಿಯಾಗಿರುವ ಜೋಗಿಮಟ್ಟಿ ವನ್ಯಜೀವಿಧಾಮದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಕಾಣಿಸಿಕೊಂಡಿದೆ, ಚಿತ್ರದುರ್ಗದ ಛಾಯಾಗ್ರಾಕ ನಾಗರಾಜ್ ತಮ್ಮ ಕ್ಯಾಮಾರಾದಲ್ಲಿ ಬೃಹತ್ ಗಾತ್ರದ ಹೆಬ್ಬಾವಿನ ಚಲನವಲನಗಳನ್ನು ಸೆರೆಹಿಡಿದಿದ್ದಾರೆ .ಇದೇ ಮೊದಲ...
ಸರ್ಕಾರದಿಂದ ಜನರ ಮನೆ ಬಾಗಿಲಿಗೆ ವೃದ್ದಾಪ್ಯ ವೇತನ
ಬೆಂಗಳೂರು ರಾಜ್ಯಾದ್ಯಂತ ಇನ್ನು ಮುಂದೆ ಸರ್ಕಾರವೇ ವೃದ್ಧಾಪ್ಯ ವೇತನವನ್ನು ಜನರ ಮನೆ ಬಾಗಿಲಿಗೆ ತಲುಪಿಸಲು ಸರ್ಕಾರ ನಿರ್ಧರಿಸಿದೆ.ಇಂದಿಲ್ಲಿ ಜಿಲ್ಲಾಧಿಕಾರಿಗಳ ಜತೆ ವಿಡಿಯೋ ಕಾನ್ಪರೆನ್ಸ್ ನಡೆಸಿದ ನಂತರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕಂದಾಯ ಸಚಿವ...
ಬೆಸ್ಕಾಂ ಸಿಬ್ಬಂದಿ ವಿರುದ್ದ ರೈತರ ಪ್ರತಿಭಟನೆ
ಚಿತ್ರದುರ್ಗ ಪ್ರತಿಭಟನೆ ಮಾಡಲು ಮೆರವಣಿಗೆ ಮೂಲಕ ಹೋಗುವವರನ್ನು ತಡೆದ ಹಿನ್ನಲೆಯಲ್ಲಿ ರೈತರು ಮತ್ತು ಆರಕ್ಷಕರ ಮಧ್ಯೆ ಮಾತಿನ ಚಕಮಕಿ ನಡೆದ ಫಟನೆ ಇಂದು ನಡೆದಿದೆ. ಚಿತ್ರದುರ್ಗ ತಾಲ್ಲೂಕಿನ ಚಿಕ್ಕಕಬ್ಬಿಗೆರೆ ಗ್ರಾಮವೊಂದರಲ್ಲಿ...
ಸಹಕಾರ ಸಂಘಗಳ ಕಾಯ್ದೆಗೆ ತಿದ್ದುಪಡಿ ಅನುಷ್ಠಾನ
ಮತದಾನದ ಹಕ್ಕಿನಿಂದ ವಂಚಿತರಾಗುತ್ತಿರುವ ಸದಸ್ಯರುವಿಶೇಷ ವರದಿ : ಸಾ.ಚಿ.ರಾಜಕುಮಾರ
ತುಮಕೂರು: ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959ಕ್ಕೆ ತಿದ್ದುಪಡಿ ತಂದ ಪರಿಣಾಮ, ಸಂಘಗಳಲ್ಲಿ ಸದಸ್ಯರಾಗಿರುವವರೆ ಮತದಾನದ ಹಕ್ಕಿನಿಂದ ವಂಚಿತರಾಗುತ್ತಿದ್ದು, ಗೊಂದಲಗಳಲ್ಲಿ ಮುಳುಗಿ ಹೋಗಿದ್ದಾರೆ....
ಸಾಮೂಹಿಕ ವಿವಾಹ “ಸಪ್ತಪದಿ”: ಡಿ ಸಿ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ
ತುಮಕೂರು ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಜಿಲ್ಲೆಯ “ಎ” ದರ್ಜೆಯ ದೇವಸ್ಥಾನಗಳಲ್ಲಿ ಸಾಮೂಹಿಕ ವಿವಾಹ “ಸಪ್ತಪದಿ” ಕಾರ್ಯಕ್ರಮವನ್ನು ಆಯೋಜಿಸುವ ಕುರಿತಂತೆ ಜಿಲ್ಲಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್ ಅವರ...
ಸಹಕಾರಿ ಕಾಯ್ದೆಗೆ ತಿದ್ದುಪಡಿ ಅಗತ್ಯ : ಬಿ.ಎಚ್.ಕೃಷ್ಣಾರೆಡ್ಡಿ
ತುಮಕೂರು ರಾಜ್ಯದ ಸೌಹಾರ್ದ ಸಹಕಾರಿಗಳು ಆದಾಯ ತೆರಿಗೆ ಕಲಂ 80ಪಿ(2)ರ ಅಡಿಯಲ್ಲಿ ತೆರಿಗೆ ವಿನಾಯಿತಿಗೆ ಅರ್ಹವೆಂದು ರಾಜ್ಯ ಉಚ್ಛ ನ್ಯಾಯಾಲಯ ತೀರ್ಪು ನೀಡಿದೆ ಎಂದು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಅಧ್ಯಕ್ಷ...
ಗೂಳೂರು ಮಹಾ ಗಣಪತಿ ಸ್ಥಿರಬಿಂಬ ಪ್ರತಿಷ್ಠಾಪನೆ
ತುಮಕೂರು ಇತಿಹಾಸ ಪ್ರಸಿದ್ದ ಗೂಳೂರು ಮಹಾಗಣಪತಿ ದೇವಾಲಯಲ್ಲಿ ಸೋಮವಾರ ಮಹಾಗಣಪತಿ ಸ್ಥಿರಬಿಂಬ ಪ್ರತಿಷ್ಠಾಪನೆÀ ಮತ್ತು ಕಳಸ ಪ್ರತಿಷ್ಠಾಪನ ಮಹೋತ್ಸವ ಅದ್ಧೂರಿಯಾಗಿ ನೆರವೇರಿತು. ಶಿಲಾಗ್ರಹದ ಪ್ರತಿಷ್ಠಾಪನೆಯು ಇತ್ತೀಚೆಗೆ ಹದಿನೆಂಟು ಕೋಮಿನ ಜನಾಂಗದವರು...
ನಿರ್ಭಯಾ ಅಪರಾಧಿ ಮುಕೇಶ್ ಕುಮಾರ್ ಸಿಂಗ್ ಅರ್ಜಿ ವಜಾ..!
ನವದೆಹಲಿ: ದೇಶದಲ್ಲಿ ಸಂಚಲನ ಮೂಡಿಸಿದ್ದ ನಿರ್ಭಯಾ ಗ್ಯಾಂಗ್ ರೇಪ್ ಪ್ರಕರಣದ ಅಪರಾಧಿಗಳಲ್ಲಿ ಒಬ್ಬನಾದ ಮುಕೇಶ್ ಕುಮಾರ್ ಸಿಂಗ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ . ನಿರ್ಭಯಾ...












