Tag: ಪ್ರಜಾ ಪ್ರಗತಿ
ಬೈಪಾಸ್ ರಸ್ತೆ ವಿರೋಧಿಸಿ ರೈತರ ಬೃಹತ್ ಪ್ರತಿಭಟನೆ
ಹುಳಿಯಾರು: ಹುಳಿಯಾರು ಹೋಬಳಿ ಪೋಚಕಟ್ಟೆ ಗ್ರಾಮದ ಪೋಚಕಟ್ಟೆ ಗೇಟ್‍ನಿಂದ ಉತ್ತರಕ್ಕೆ ಪೋಚಕಟ್ಟೆ ಗ್ರಾಮ, ಹುಳಿಯಾರು ಅಮಾನಿಕೆರೆ ಮತ್ತು ಕಸಬಾ ಗ್ರಾಮಗಳ ಆಯ್ದ ಸರ್ವೆ ನಂಬರ್‍ನ ಜಮೀನುಗಳಲ್ಲಿ ಹಾದು ಹೋಗುವ ನಿಯೋಜಿತ...
ನೌಕರರ ಬೇಡಿಕೆ ಈಡೇರಿಕೆಗೆ ಸೂಕ್ತ ಕ್ರಮ : ಪ್ರಭು ಚೌಹಾಣ್
ಬೆಂಗಳೂರು ಪಶುವೈದ್ಯಕೀಯ ಇಲಾಖೆಯ ಸಿಬ್ಬಂದಿಗೆ ಮುಂಬಡ್ತಿ ಸೇರಿ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಕಾನೂನಿನ ಚೌಕಟ್ಟಿನಲ್ಲಿ ಶ್ರಮಿಸಲಾಗುವುದು ಎಂದು ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್ ತಿಳಿಸಿದರು.ನಗರದ ಕಬ್ವನ್ ಪಾರ್ಕಿನ ಕರ್ನಾಟಕ ಸಚಿವಾಲಯ ನೌಕರರ...
ಬೋಡೋ ಉಗ್ರರೊಂದಿಗೆ ಒಪ್ಪಂದ ಮಾಡಿಕೊಂಡ ಕೇಂದ್ರ ಸರ್ಕಾರ..!
ನವದೆಹಲಿ: ಈಶಾನ್ಯ ರಾಜ್ಯಗಳಲ್ಲಿ ಶಾಂತಿ ಸ್ಥಾಪಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಇಂದು ನಿಷೇಧಿತ ನ್ಯಾಷನಲ್ ಡೆಮಾಕ್ರಟಿಕ್ ಫ್ರಂಟ್ ಆಫ್ ಬೋಡೋಲ್ಯಾಂಡ್ ನ ಎಲ್ಲ ಬಣಗಳ ಪ್ರತಿನಿಧಿಗಳೊಂದಿಗೆ ತ್ರಿಪಕ್ಷೀಯ ಒಪ್ಪಂದಕ್ಕೆ ಸಹಿ ಹಾಕುವ...
ಸಿಎಎ ನಮ್ಮ ಆಂತರಿಕ ವಿಷಯ ಅದರಿಂದ ದೂರ ಇರಿ : ಯೂರೋಪ್ ಗೆ ಭಾರತದ...
ನವದೆಹಲಿ: ಸಿಎಎ ವಿರುದ್ಧ ಯೂರೋಪಿಯನ್ ಒಕ್ಕೂಟ ಮಂಡಿಸಿದ್ದ ಗೊತ್ತುವಳಿ ನಿರ್ಣಯದ ವಿರುದ್ಧ ಭಾರತ ತೀವ್ರವಾಗಿ ಅಸಮಾಧಾನ ವ್ಯಕ್ತಪಡಿಸಿದ್ದು .ಪೌರತ್ವ ತಿದ್ದುಪಡಿ ಕಾಯ್ದೆ ನಮ್ಮ ದೇಶದ ಆಂತರಿಕ ವಿಚಾರ. ಸಾಂವಿಧಾನಿಕವಾಗಿ ಆಯ್ಕೆಯಾದ ಸರ್ಕಾರ ತೆಗೆದುಕೊಂಡ...
ಮೆಟ್ರೋಗಾಗಿ ಸೂರು ಕಳೆದುಕೊಂಡ ಆಂಜನೇಯ ..!
ಬೆಂಗಳೂರು ಬೆಂಗಳೂರಿನ ಆರ್.ವಿ ರಸ್ತೆಯಿಂದ ಬೊಮ್ಮಸಂದ್ರ ಮಾರ್ಗದಲ್ಲಿ ನಮ್ಮ ಮೆಟ್ರೋ ಕಾಮಗಾರಿಗಾಗಿ ಗರ್ವೆಬಾವಿ ಪಾಳ್ಯದಲ್ಲಿರುವ ಆಂಜನೇಯ ದೇವಸ್ಥಾನವನ್ನು ನೆಲಸಮ ಮಾಡಲಾಗಿದೆ. ಪವನ ಪುತ್ರ ಹನುಮಂತ ಭಕ್ತರಿಗೆ ದರ್ಶನ ನೀಡುತ್ತಾ ಶಾಂತವಾಗಿ ನೆಲೆಸಿದ್ದನು. ಭಕ್ತರು...
ವಿಧಾನ ಪರಿಷತ್ ಅನ್ನು ರದ್ದುಗೊಳಿಸಿದ ಸಿಎಂ..!
ಅಮರಾವತಿ ಆಂದ್ರ ಪ್ರದೇಶ ಸರ್ಕಾರ ವಿಧಾನಪರಿಷತ್ ಅನ್ನು ರದ್ದುಗೊಳಿಸುವ ಮಹತ್ವದ ನಿರ್ಧಾರಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಪರಿಷತ್‌ನಲ್ಲಿ ಕಳೆದ ಎರಡು ದಿನ ನಡೆಯುತ್ತಿರುವ ಘಟನಾವಳಿಗಳ ಕುರಿತು ವಿಧಾನಸಭೆ ಯಲ್ಲಿ ಗುರುವಾರ ಚರ್ಚಿಸಲಾಗಿತ್ತು....
ದುರ್ಬಲರ ರಕ್ಷಣೆಯೇ ಸಂವಿಧಾನದ ಧ್ಯೇಯ
ದಾವಣಗೆರೆ: ದುರ್ಬಲರ ರಕ್ಷಣೆಯೇ ಸಂವಿಧಾನದ ಮೂಲ ಧ್ಯೇಯವಾಗಿದ್ದು, ದೇಶವು ಬಲವುಳ್ಳವರಿಗೆ ಮಾತ್ರ ಬದುಕುವ ಅಂಗಳವಾದಲ್ಲಿ ಸಂವಿಧಾನದ ಉದ್ದೇಶವೇ ವಿಫಲವಾಗಲಿದೆ ಎಂದು ಜಿಲ್ಲಾಧಿಕಾರಿ ಮಹಂತೇಶ್ ಬೀಳಗಿ ಸೂಚ್ಯವಾಗಿ ಎಚ್ಚರಿಸಿದರು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ...
ಜನರ ಮನೆಬಾಗಿಲಿಗೆ ಸರ್ಕಾರಿ ಸೌಲಬ್ಯಕ್ಕೆ ಕ್ರಮ : ಜಿಲ್ಲಾಧಿಕಾರಿ
ಚಿತ್ರದುರ್ಗ ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಹಲವಾರು ಕ್ಷೇತ್ರಗಳಲ್ಲಿ ಗಣನೀಯವಾದ ಸಾಧನೆ ಮಾಡಿದೆ. ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ಮೂಲಕ ಜನರಿಗೆ ದೊರೆಯಬೇಕಾದ ಸರ್ಕಾರಿ ಸೌಲಭ್ಯಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಕಾರ್ಯವನ್ನು...
ಸಂವಿಧಾನದ ಆಶಯದಂತೆ ಸಮಾನ ಸಮಾಜ ನಿರ್ಮಾಣಕ್ಕೆ ಬದ್ಧರಾಗೋಣ : ಡಿಸಿ
ಹಾವೇರಿ ಭಾರತ ಇಂದು ವಿಶ್ವದಲ್ಲಿಯೇ ಒಂದು ಅತ್ಯಂತ ದೊಡ್ಡದಾದ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಸಂವಿಧಾನ ಜಾರಿಗೆ ಬಂದ ಜನವರಿ 26 ರ ಈ ದಿನದಂದು ನಾವೆಲ್ಲ ಸಂವಿಧಾನದ ಆಶಯದಂತೆ ಸಮಾನತೆಯ ಸಮಾಜ ನಿರ್ಮಾಣಕ್ಕೆ...
ಅಡಮಾನ ಸಾಲ ಸಬ್ಸಿಡಿ ಸ್ಥಗಿತಕ್ಕೆ ಹೆಚ್‍ಡಿಕೆ ಖಂಡನೆ
ಬೆಂಗಳೂರು ಕೃಷಿ ಭೂಮಿಯ ಪಹಣಿ ದಾಖಲೆ ಹಾಗೂ ಒಡವೆಗಳನ್ನು ಬ್ಯಾಂಕ್‍ಗಳಲ್ಲಿ ಇಟ್ಟು ಪಡೆಯುತ್ತಿದ್ದ ಸಾಲಕ್ಕೆ ನೀಡುತ್ತಿದ್ದ ಸಬ್ಸಿಡಿಯನ್ನು ಕೇಂದ್ರ ಸರ್ಕಾರ ಸ್ಥಗಿತಗೊಳಿಸಿದ್ದು, ಕೇಂದ್ರದ ನಡೆಯನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರವಾಗಿ ಖಂಡಿಸಿದ್ದಾರೆ. ...













