Tag: ಪ್ರಜಾ ಪ್ರಗತಿ
ನ್ಯಾಯದ ಮುಂದೆ ಎಲ್ಲರೂ ಒಂದೆ : ಬಸವರಾಜ ಬೊಮ್ಮಾಯಿ
ಮಂಗಳೂರು ಮಂಗಳೂರು ವಿಮಾನ ನಿಲ್ದಾಣಕ್ಕೆ ಸ್ಪೋಟಕ ಇರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯನ್ನು ಟೀಕೆ ಮಾಡಲು ಯಾವುದೇ ಕಾರಣಗಳೂ ಇಲ್ಲ. ಯಾರೇ ತಪ್ಪಿತಸ್ಥರಾದರೂ ನ್ಯಾಯ ತನಿಖೆ ಮಾಡುತ್ತೇವೆ ಎಂದು ಗೃಹ ಸಚಿವ...
ರಾಷ್ಟ್ರದ ಬಲವರ್ಧನೆಗೆ ಪ್ರತಿಯೊಬ್ಬರು ದುಡಿಯಬೇಕು
ಬೆಂಗಳೂರು ರಾಷ್ಟ್ರದ ಬಲವರ್ಧನೆಗೆ ಪ್ರತಿಯೊಬ್ಬರು ದುಡಿಯಲು ಕಂಕಣಬದ್ಧರಾಗಿ ನಮ್ಮನ್ನು ನಾವು ರಾಷ್ಟ್ರಕ್ಕಾಗಿ ಸಮರ್ಪಿಸಿಕೊಳ್ಳಬೇಕು. ದೇಶ ವಿಭಜನೆಯಂತಹ ಕೆಲಸಗಳಿಗೆ ಯಾರು ಕೈಹಾಕಬಾರದು ಎಂದು ರಾಜ್ಯಪಾಲ ವಜೂಭಾಯಿ ರೂಢವಾಲಾ ಅವರು ತಿಳಿಸಿದರು. ನಗರದ...
ಪ್ರದೇಶಾಭಿವೃದ್ಧಿ ಅನುದಾನಕ್ಕೆ ಕೊಕ್ಕೆ : ಅಡ್ಡ ಕಸುಬಿಗಳ ಕೈಗೆ ಅಧಿಕಾರ ಕೊಟ್ಟರೆ ಇದೇ ಗತಿ
ಬೆಂಗಳೂರು ಶಾಸಕರ ಸ್ಥಳೀಯ ಪ್ರದೇಶಾಭಿವೃಧ್ಧಿ ನಿಧಿಗೂ ಕಾಸಿಲ್ಲದ ದುಸ್ಥಿತಿ ಕರ್ನಾಟಕ ಸರ್ಕಾರದ್ದಾಗಿದೆ.ಇದು ಅಡ್ಡ ಕಸುಬಿಗಳ ಕೈಗೆ ಅಧಿಕಾರ ಕೊಟ್ಟರೆ ಇದೇ ಗತಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.ರಾಜ್ಯದಲ್ಲಿ ತೆರಿಗೆ ಸಂಗ್ರಹ...
ಸಂಚಾರಿ ನಿಯಮ ಪಾಲಿಸದಿದ್ದರೆ ಕಠಿಣ ಕ್ರಮ : ತಹಸಿಲ್ದಾರ್
ಹಿರಿಯೂರು ಪಟ್ಟಣದಲ್ಲಿ ಬೆಂಗಳೂರು- ಪೂನ ರಾಷ್ಟ್ರೀಯ ಹೆದ್ದಾರಿ, ಬೀದರ್-ಶ್ರೀರಂಗಪಟ್ಟಣ ರಾಜ್ಯ ಹೆದ್ದಾರಿಯಲ್ಲಿ ದಿನೇ-ದಿನೇ ವಾಹನಗಳ ಸಂಚಾರ ನಗರದಲ್ಲಿ ಹೆಚ್ಚಾಗಿದ್ದು, ಅಪಘಾತಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಅಪಘಾತಗಳನ್ನು ತಪ್ಪಿಸಲು ಸಾರ್ವಜನಿಕರು, ವಾಹನ ಸವಾರರು ಹೆಚ್ಚಿನ...
ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಕ್ರೀಡೆ ಸಹಕಾರಿ
ದಾವಣಗೆರೆ: ಸ್ವಸ್ತ ಹಾಗೂ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಕ್ರೀಡೆ ಸಹಕಾರಿಯಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಅಭಿಪ್ರಾಯಪಟ್ಟರು. ನಗರದ ಪ್ರೌಢಶಾಲಾ ಆವರಣದಲ್ಲಿರುವ ಟೆನ್ನಿಸ್ ಕೋರ್ಟ್‍ನಲ್ಲಿ ಭಾರತೀಯ ವೈದ್ಯಕೀಯ...
ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ಇಂದು ಪ್ರಮುಖರ ಸಭೆ
ತುಮಕೂರು ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ತುಮಕೂರು ಮಹಾನಗರ ಪಾಲಿಕೆಯ ಅಧಿಕಾರ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್ ಪಕ್ಷ ಕಸರತ್ತು ನಡೆಸಿರುವ ಬೆನ್ನಲ್ಲೇ, ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರುಗಳ ಮಹತ್ವದ ಸಭೆಯೊಂದು ಜ.26...
ತಿಪಟೂರು :ರಸ್ತೆಯಲ್ಲಿ ಕರೋನಾ ವೈರಸ್‍ಗಿಂತ ಅಪಾಯಕಾರಿ ಧೂಳು
ತಿಪಟೂರು : ನಗರದಲ್ಲಿ ರಸ್ತೆಗಳು ಸಂಪೂರ್ಣವಾಗಿ ಹಾಳಾಗಿ ಹೋಗಿದ್ದು ದೂಳಿನಿಂದ ಕರೋನ ವೈರಸ್‍ಗಿಂತ ಹೆಚ್ಚಾಗಿ ಶ್ವಾಸಕೋಶಗಳು ಹಾಳುತ್ತಿವೆ ಎಂದು ಹೆದರಿದ ವರ್ತಕರು ತಮ್ಮ ಸ್ವಂತ ಹಣದಿಂದ ರಸ್ತೆಗೆ ನೀರು ಹಾಕಿಸುವ...
ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆ..!
ಬೆಂಗಳೂರು ಉಪ ಚುನಾವಣೆಯ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎನ್ನಲಾಗಿತ್ತು.ಅದರೆ ಧನುರ್ ಮಾಸ, ಬಳಿಕ ಸಂಕ್ರಾಂತಿ ಹಬ್ಬ ಕಳೆಯಲಿ ಎನ್ನುವ ಮೂಲಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ...
ಮಂಗಳೂರು ಬಾಂಬ್ ಬ್ಲಾಸ್ಟ್ ಪ್ರಕರಣ: ಆದಿತ್ಯನ ಬ್ಯಾಂಕ್ ಲಾಕರ್ ಪರಿಶೀಲನೆ
ಉಡುಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟಗೊಳಿಸಲು ಸ್ಕೆಚ್ ಹಾಕಿದ್ದ ಮಣಿಪಾಲ ಮೂಲದ ಅದಿತ್ಯ ರಾವ್ ಅವರ ತನಿಖೆ ಮುಂದುವರೆದಿದೆ. ಪೊಲೀಸರು ಆತನ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಎಸಿಪಿ ಬೆಳ್ಳಿಯಪ್ಪ...
ಗದ್ದಲದಿಂದತುಂಬಿ ಹೋದ ರಾಮನಗರ ಸಾಹಿತ್ಯ ಸಮ್ಮೇಳನ..!
ರಾಮನಗರ ರಾಮನಗರದಲ್ಲಿ ನಡೆಯುತ್ತಿರುವ ಜಿಲ್ಲಾ ಸಾಹಿತ್ಯ ಸಮ್ಮೇಳನ ಎರಡನೇ ದಿನವೂ ಗದ್ದಲದಿಂದ ತುಂಬಿ ಹೋಯತು. ಇಂದು ನಡೆಯುತ್ತಿದ್ದ ಸಮಾರಂಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರು ಸಾಹಿತ್ಯಾಭಿಮಾನಿಗಳ ಎದುರಲ್ಲೇ ಜಗಳಕ್ಕೆ ಬಿದ್ದ ಘಟನೆ...













