Tag: ಪ್ರಜಾ ಪ್ರಗತಿ
ಭಾರತಕ್ಕೂ ಕಾಲ್ಲಿಟ್ಟ ಡೆಡ್ಲಿ ಕೊರೋನ ವೈರಸ್ …!
ಮುಂಬೈ: ವಿಶ್ವದೆಲ್ಲೆಡೆ ಭಾರಿ ಸಂಚಲನ ಮೂಡಿಸಿರು ಮಾರಣಾಂತಿಕ ಕೊರೋನಾ ವೈರಸ್ ಇದೀಗ ಭಾರತದಲ್ಲಿಯೂ ಕಾಲಿಟ್ಟಿರುವ ಸಂಶಯಗಳು ವ್ಯಕ್ತವಾಗಿವೆ ವಾಣಿಜ್ಯ ನಗರಿ ಮುಂಬೈನಲ್ಲಿ ಚೀನಾದಿಂದ ಬಂದಿರುವ ಇಬ್ಬರು ವ್ಯಕ್ತಿಗಳನ್ನು ವೈದ್ಯಕೀಯ ತಪಾಸಣೆಗೊಳಪಡಿಸಲಾಗಿದೆ ಎಂದು...
ಶಾಲಾ-ಕಾಲೇಜುಗಳಲ್ಲಿ ಶರಣರ ಜಯಂತಿ ಆಚರಣೆಗೆ ಸುತ್ತೋಲೆ : ಅಪರ ಜಿಲ್ಲಾಧಿಕಾರಿ ಯೋಗೇಶ್ವರ
ಹಾವೇರಿ
ಮಡಿವಾಳ ಮಾಚಿದೇವ, ಸವಿತಾ ಮಹರ್ಷಿ, ಛತ್ರಪತಿ ಶಿವಾಜಿ, ಸೇವಾಲಾಲ ಜಯಂತಿ, ಸಾರ್ವಜ್ಞ ಜಯಂತಿ, ಕಾಯಕ ಶರಣರ ಜಯಂತಿಗಳನ್ನು ಫೆಬ್ರುವರಿ ಮಾಹೆಯ ನಿಗಧಿತ ದಿನಗಳಂದು ವ್ಯವಸ್ಥಿತ ಹಾಗೂ ಅರ್ಥಪೂರ್ಣವಾಗಿ ಸಮಾಜದ ಮುಖಂಡರ...
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನವಿರೋಧಿ ನೀತಿ ವಿರುದ್ಧ ಪ್ರತಿಭಟಿಸಿ : ಹೆಚ್ ಡಿ...
ಬೆಂಗಳೂರು ಪಕ್ಷದ ಬಲವರ್ಧನೆಗೆ ಕುಮಾರಸ್ವಾಮಿ ಅವರು ನೀಡಿದ ಯೋಜನೆಗಳು ಜನರನ್ನು ಮುಟ್ಟುವಂತೆ ಮಾಡಬೇಕು. ಕೇಂದ್ರ ಮತ್ತು ರಾಜ್ಯದ ಜನವಿರೋಧಿ ನೀತಿಗಳ ವಿರುದ್ಧ ಎಲ್ಲಾ ಮಟ್ಟದಲ್ಲಿಯೂ ಪ್ರತಿಭಟನೆ ನಡೆಸಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ...
ಕೇಜ್ರಿವಾಲ್ ತಡೆಯಲು ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿದೆ : ವೈ ಎಸ್ ವಿ ದತ್ತಾ
ಬೆಂಗಳೂರು ಲೋಕಸಭಾ ಉಪಚುನಾವಣೆ ಸೋಲಿನ ಬಳಿಕ ಕುಂದಿರುವ ಪಕ್ಷಕ್ಕೆ ಹೊಸ ಚೈತನ್ಯ ತುಂಬುವ ನಿಟ್ಟಿನಲ್ಲಿ ನಗರದ ಅರಮನೆ ಮೈದಾನದಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡರ ನೇತೃತ್ವದಲ್ಲಿ ಸಮಾವೇಶ ನಡೆಸಲಾಯಿತು.ಸಮಾವೇಶದಲ್ಲಿ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ,...
ಅಕ್ರಮ ಬಾಂಗ್ಲಾ ವಲಸಿಗರ ತೆರವು: ಅಧಿಕಾರಿಗಳಿಂದ ಅಮಾನವೀಯ ವರ್ತನೆ: ದಿನೇಶ್ ಗುಂಡೂರಾವ್
ಬೆಂಗಳೂರು ಗುಡಿಸಲುಗಳಲ್ಲಿ ವಾಸಿಸುಸುತ್ತಾ ಕೂಲಿಕೆಲಸ ಮಾಡಿದ್ದ ಉತ್ತರ ಕರ್ನಾಟಕ ಹಾಗೂ ಉತ್ತರ ಭಾರತದ ಕಾರ್ಮಿಕರನ್ನು ಬಾಂಗ್ಲಾ ವಲಸಿಗರೆಂದು ತೆರವುಗೊಳಿಸಿ ಅಧಿಕಾರಿಗಳು ಅಮಾನವೀಯ ವರ್ತನೆ ತೋರಿದ್ದಾರೆ ಎಂದು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ದಿನೇಶ್...
ಅಧಿಕಾರಿಗಳ ಕಾರ್ಯವೈಖರಿಗೆ ಸಂಸದರ ತೀವ್ರ ಅತೃಪ್ತಿ
ಚಿತ್ರದುರ್ಗ ನಾನು ಗುಮಾಸ್ತ ಅಲ್ಲ, ಅಧಿಕಾರಿಗಳಿಗೆ ಬದ್ಧತೆ ಇಲ್ಲ, ಉತ್ತರದಾಯಿತ್ವವೂ ಇಲ್ಲ. ನಾನು ಕಣ್ಣು ಮುಚ್ಚಿಕೊಂಡು ಕುಳಿತುಕೊಳ್ಳಲು ಆಗಲ್ಲವೆಂದು ಸಂಸದ ಎ.ನಾರಾಯಣ ಸ್ಚಾಮಿ ಅಧಿಕಾರಿಗಳ ಬಗ್ಗೆ ತೀವ್ರ ಅಸಮಾಧಾನ...
ಕಾಂಪೌಂಡ್ ಸಮಸ್ಯೆ : ಸ.ನಂ 539ರಲ್ಲಿ ಸರ್ವೆ ಕಾರ್ಯ
ಹರಪನಹಳ್ಳಿ
ಪಟ್ಟಣದ ಶ್ರೀ ಕೋಟೆ ಆಂಜನೇಯಸ್ವಾಮಿ ದೇವಸ್ಥಾನ, ಕಾಳಮ್ಮ ದೇವಸ್ಥಾನ ಹಾಗೂ ಜೈನ ಬಸದಿ ವ್ಯಾಪ್ತಿಗೆ ಒಳಪಡುವ ಹಾಗೂ ಎಡಿಬಿ ಕಾಲೇಜ್ ಕಾಂಪೌಡ್ ನಿರ್ಮಿಸಲು ವಿನಾಕಾರಣ ತೊಂದರೆ ಕೊಡುತ್ತಿದ್ದಾರೆಂದು ಆದೇಶದ ಮೇರೆಗೆ ಸ.ನಂ.539...
ತಕ್ಷಣ ಎನ್‍ಒಸಿ ಕೊಟ್ಟು ಸಣ್ಣ ಕೈಗಾರಿಕೆಗಳಿಗೆ ಉತ್ತೇಜಿಸಿ
ದಾವಣಗೆರೆ : ಸಕ್ಷಮ ಪ್ರಾಧಿಕಾರಗಳು ಯಾವುದೇ ತೊಂದರೆ ನೀಡದೆ, ನಿರಾಪೇಕ್ಷಣಾ ಪತ್ರ(ಎನ್‍ಓಸಿ) ನೀಡುವ ಮೂಲಕ ಸಣ್ಣ ಕೈಗಾರಿಕೆಗಳನ್ನು ಪ್ರೋತ್ಸಾಹಿಸಬೇಕೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸೂಚಿಸಿದರು.ನಗರದ ಜಿಲ್ಲಾಡಳಿತ ಭವನದಲ್ಲಿ ಗುರುವಾರ ನಡೆದ...
ಶುದ್ದ ಕುಡಿಯುವ ನೀರಿಗೆ ಸಮಸ್ಯೆಯಾಗಬಾರದು
ಪಾವಗಡ ಯಾವುದೇ ಕಾರಣಕ್ಕೂ ಶುದ್ದಕುಡಿಯುವ ಸರಬರಾಜು ಮಾಡುವಲ್ಲಿ ಸಮಸ್ಯೆಯಾಗದಂತೆ ಗ್ರಾಪಂ ಅಭಿವೃದ್ದಿ ಅಧಿಕಾರಿಗಳು ಕಾರ್ಯನಿರ್ವಸಬೇಕೆಂದು ತುಮಕೂರು ಜಿಪಂನ ಸಿಇಓ ಶುಭಕಲ್ಯಾಣ್ ತಿಳಿಸಿದರು. ಮಂಗಳವಾರ ತಾಪಂ ಸಭಾಂಗಣದಲ್ಲಿ ಶುದ್ದ ಕುಡಿಯುವ ನೀರು ಪೂರೈಕೆ...
ಅಂಬೇಡ್ಕರ್ ಭಾವಚಿತ್ರ ಇಟ್ಟು ಗಣರಾಜ್ಯೋತ್ಸವ ಆಚರಣೆಗೆ ಶಿಕ್ಷಣ ಇಲಾಖೆ ನಿರ್ದೇಶನ
ಬೆಂಗಳೂರು ಗಣರಾಜ್ಯೋತ್ಸವ ದಿನದಂದು ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಗೌರವ ಸಲ್ಲಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ನಿರ್ದೇಶಿಸಿದೆ.
ದೇಶದಲ್ಲಿ ಪ್ರಜಾಪ್ರಭುತ್ವ ಹಾಗೂ ಸಮಾನತೆಗಾಗಿ ಮಹಾತ್ಮ...













