Tag: ಪ್ರಜಾ ಪ್ರಗತಿ
ಪ.ಬಂಗಾಳ ಹಂತಹಂತವಾಗಿ ರೌಡಿ ರಾಜ್ಯವಾಗುತ್ತಿದೆ : ದಿಲೀಪ್ ಘೋಷ್
ಕರಗಪುರ: ದೇಶದಲ್ಲಿ ರೌಡಿ ರಾಜ್ಯಗಳೆಂದೇ ಕುಖ್ಯಾತಿ ಪಡೆದಿರುವ ಉತ್ತರ ಪ್ರದೇಶ, ಬಿಹಾರಗಳ ಸಾಲಿಗೆ ಈಗ ಪಶ್ಚಿಮ ಬಂಗಾಳ ಕೂಡ ಹಂತ ಹಂತವಾಗಿ ಸೇರ್ಪಡೆಯಾಗುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಹೇಳಿದ್ದಾರೆ. ...
ಡಿಬಿಟಿ ವಿಳಂಬ: ಸಂಕಷ್ಟದಲ್ಲಿ ಫಲಾನುಭವಿಗಳು
ಬೆಂಗಳೂರು ರಾಜ್ಯದಲ್ಲಿ ವೃದ್ಧಾಪ್ಯ ವೇತನ, ವಿಧವಾ ವೇತನ ವಿತರಣಾ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ನೇರ ನಗದು ಸೌಲಭ್ಯ ಡಿಬಿಟಿ ವ್ಯಾಪ್ತಿಗೆ ಒಳಪಡಿಸುವ ಪ್ರಯತ್ನ ವಿಳಂಬವಾಗಿದ್ದು, ಕೋವಿಡ್ ಸಂಕಷ್ಟದಲ್ಲಿ ಈ ವರ್ಗದ ಫಲಾನುಭವಿಗಳು ತಮ್ಮ...
ತುಮಕೂರು : 247 ಹೊಸ ಕೋವಿಡ್-19 ಪ್ರಕರಣ ದಾಖಲು
ತುಮಕೂರು : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಬಿಡುಗಡೆ ಮಾಡಿರುವ ಇಂದಿನ ಕೊರೋನವೈರಸ್ ಪ್ರಕರಣದಲ್ಲಿ ಹೊಸದಾಗಿ 247 ಮಂದಿಗೆ ಕೋವಿಡ್ – 19 ದೃಢಪಟ್ಟಿದೆ ಎಂದು ಡಿಎಚ್ಒ ಡಾ....
ಎಫ್ ಐ ಆರ್ ಪರ್ವ ಆರಂಭಿಸಿದ ಯೋಗಿ ಸರ್ಕಾರ
ಉತ್ತರ ಪ್ರದೇಶ : ‘ಜಾತಿ ಉದ್ವಿಗ್ನತೆಯನ್ನು ಸೃಷ್ಟಿಸಲು ಮತ್ತು ಯೋಗಿ ಆದಿತ್ಯನಾಥ್ ಸರ್ಕಾರವನ್ನು ಅಸ್ಥಿರಗೊಳಿಸಲು ಸಂಚು ರೂಪಿಸಿದ್ದಕ್ಕಾಗಿ’ ಯೋಗಿ ಆದಿತ್ಯನಾಥ್ ಸರ್ಕಾರವು ಹೆಸರಿಸದ ವ್ಯಕ್ತಿಗಳ ವಿರುದ್ಧ ಹತ್ರಾಸ್ನ...
ವಿದ್ಯುತ್ ಖಾಸಗೀಕರಣಕ್ಕೆ ವಿರೋಧ
ಚಿತ್ರದುರ್ಗ ವಿದ್ಯುತ್ ಖಾಸಗೀಕರಣ ವಿರೋಧಿಸಿ ಇಲಾಖೆಯ ಸಿಬ್ಬಂದಿಗಳು ಇಂದು ತಿಪ್ಪಜ್ಜಿ ಸರ್ಕಲ್ ಬಳಿ ಇರುವ ಬೆಸ್ಕಾಂ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.ಕೇಂದ್ರ ಸರ್ಕಾರ ವಿದ್ಯುತ್ ಇಲಾಖೆಯನ್ನು ಖಾಸಗಿಕರಣ ಮಾಡುವುದಕ್ಕಾಗಿ ಸುಗ್ರೀವಾಜ್ಞೆಯನ್ನು...
ಕೇಂದ್ರದ ನೀತಿ ವಿರೋಧಿಸಿ ಪ್ರತಿಭಟನೆ..!
ತುಮಕೂರು: ವಿದ್ಯುತ್ ಸರಬರಾಜು ಕಂಪನಿಗಳನ್ನು ಖಾಸಗೀಕರಣ ಮಾಡಲು ಹೊರಟಿರುವ ಕೇಂದ್ರ ಸರಕಾರದ ಕ್ರಮವನ್ನು ಖಂಡಿಸಿ,ಈಗಾಗಲೇ ಸರಕಾರ ತಯಾರಿಸಿರುವ ದಾಸ್ತಾವೇಜುಗಳನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿ ಇಂದು ಬೆಸ್ಕಾಂ ನೌಕರರು,ಬೆಸ್ಕಾಂ ವೃತ್ತ ಕಚೇರಿ ಎದುರು...
ಬದ್ದಿ ಬೆಟ್ಟಕ್ಕೆ ಕಂದಾಯ ಅಧಿಕಾರಿಗಳ ಭೇಟಿ
ಮಿಡಿಗೇಶಿ ಕರ್ನಾಟಕದ ಮುಕ್ಕಾಲು ಭಾಗ ಹಾಗೂ ಆಂಧ್ರ್ರದ ನಾಲ್ಕನೇ ಒಂದು ಭಾಗ ಹೊಂದಿರುವ ಬದ್ದಿ ಬೆಟ್ಟದಲ್ಲಿನ ಗಣಿಗಾರಿಕೆ ನಿಲ್ಲಿಸುವಂತೆ ಆಂಧ್ರ ಪ್ರದೇಶ ರಾಜ್ಯದ ರೈತರೆ ಪ್ರತಿಭಟನೆ ಮಾಡುತ್ತಿದ್ದಾರೆ. ಆದರೆ ನಮ್ಮ ರಾಜ್ಯದ...
ವಿದ್ಯುತ್ : ಖಾಸಗೀಕರಣ ವಿರುದ್ದ ಪ್ರತಿಭಟನೆ
ಬರಗೂರು ಕೇಂದ್ರ ಸರ್ಕಾರವು 2003 ರ ವಿದ್ಯುತ್ ಕಾಯಿದೆಗೆ ತಿದ್ದುಪಡಿಯನ್ನು ತರಲು ಉದ್ದೇಶಿಸಿದ್ದು, ವಿದ್ಯುತ್ ವಿತರಣಾ ಕಂಪನಿಗಳನ್ನು ಖಾಸಗೀಕರಣ ಮಾಡ ಹೊರಟಿರುವುದರ ವಿರುದ್ದ ಸಾಂಕೇತಿಕ ಪ್ರತಿಭಟನೆಯನ್ನು ನಡೆಸುತ್ತಿದ್ದೇವೆ ಎಂದು ಬರಗೂರು...
ಕಪ್ಪುಪಟ್ಟಿ ಧರಿಸಿ ಬೆಸ್ಕಾಂ ನೌಕರರ ಪ್ರತಿಭಟನೆ
ತುರುವೇಕೆರೆ ಕೇಂದ್ರ ಸರ್ಕಾರ ಪ್ರಸ್ತಾಪಿಸಿರುವ ವಿದ್ಯುತ್ ಕಾಯಿದೆ ತಿದ್ದುಪಡಿ ಹಾಗು ಖಾಸಗೀಕರಣ ಮಾಡಲು ಹೊರಟಿರುವ ಕ್ರಮವನ್ನು ಖಂಡಿಸಿ ತಾಲ್ಲೂಕು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನೌಕರರ ಸಂಘ, ಸಂಸ್ಥೆಗಳ ಒಕ್ಕೂಟದಿಂದ ಪಟ್ಟಣದ...
ವಿದ್ಯುತ್ ಕ್ಷೇತ್ರದ ಖಾಸಗಿಕರಣ ವಿರುದ್ಧ ಬೆಸ್ಕಾಂ ಸಿಬ್ಬಂದಿ ಹೋರಾಟ
ಕುಣಿಗಲ್ ಕೇಂದ್ರ ಸರಕಾರದ 2003 ವಿದ್ಯುತ್ ಕಾಯ್ದೆ ತಿದ್ದುಪಡಿ ಹಾಗೂ ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿಕರಣವನ್ನು ವಿರೋಧಿಸಿ ಪಟ್ಟಣದ ಬೆಸ್ಕಾಂ ಕಚೇರಿ ಎದುರು ಬೆಸ್ಕಾಂ ನೌಕರರು ಹಾಗೂ ಅಧಿಕಾರಿಗಳು ಕಪ್ಪು ಪಟ್ಟಿ ಧರಿಸಿ...













