Tag: ಪ್ರಜಾ ಪ್ರಗತಿ
ಸ್ಥಳೀಯ ಸಂಸ್ಥೆ ಚುನಾವಣೆ ಎದುರಿಸಲು ಪಕ್ಷ ಸಂಘಟನೆ ಅಗತ್ಯ: ಜಿ.ಪರಮೇಶ್ವರ್
ಬೆಂಗಳೂರು ಮುಂಬರುವ ಸ್ಥಳೀಯ ಸಂಸ್ಥೆ, ಸಾರ್ವತ್ರಿಕ ಚುನಾಚಣೆಗಳನ್ನು ಎದುರಿಸಲು ಈಗಿನಿಂದಲೇ ಪಕ್ಷ ಸಂಘಟಎ ಮಾಡುವ ಅಗತ್ಯವಿದ್ದು, ಈ ಹಿನ್ನೆಲೆಯಲ್ಲಿ ಪಕ್ಷದಲ್ಲಿ ಎದ್ದಿರುವ ಗೊಂದಲವನ್ನು ಸರಿಪಡಿಸಲು ಹೈಕಮಾಂಡ್ ಆದಷ್ಟು ಬೇಗ ಕೆಪಿಸಿಸಿಗೆ ಅಧ್ಯಕ್ಷರನ್ನು...
ಮಂಗಳೂರು ಬಾಂಬ್ ಪ್ರಕರಣ ಸುಖಾಂತ್ಯ…!
ಮಂಗಳೂರು ಇಂದು ಬಜ್ಪೆಯಲ್ಲಿರುವ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದ್ದ ಸಜೀವ ಬಾಂಬ್ ಅನ್ನು ಯಶಸ್ವಿಯಾಗಿ ಸ್ಪೋಟಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯದಳದವಯಸ್ಥಳಕ್ಕೆ ಧಾವಿಸಿದ್ದಾರೆ.ಪ್ರಯಾಣಿಕರು ಇದರಿಂದಾಗಿ ಆತಂಕಗೊಂಡಿದ್ದರು....
ಸಿಎಎ ವಿರುದ್ದ ನಿರ್ಣಯ ಅಂಗೀಕರಿಸಿ : ಮಮತಾ ಬ್ಯಾನರ್ಜಿ
ಕೋಲ್ಕತಾ: ಕೇಂದ್ರ ಸರ್ಕಾರದ ಪರಿಚಯಿಸಿದ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ)ಯ ವಿರುದ್ಧ ಪ.ಬಂಗಾಳ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸುವುದಾಗಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಅಲ್ಲದೆ ಸಿಎಎ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ...
ಸಾರ್ವಜನಿಕ ಆಸ್ತಿ ವಿರೂಪಗೊಳಿಸಿದರೆ ದಂಡ
ದಾವಣಗೆರೆ : ಜಾಹೀರಾತು ಫಲಕ, ಭಿತ್ತಿ ಪತ್ರಗಳನ್ನು ಅಂಟಿಸಿ ಸಾರ್ವಜನಿಕ ಆಸ್ತಿ ವಿರೂಪಗೊಳಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಿ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಎಚ್ಚರಿಸಿದರು. ನಗರದ ಜಿಲ್ಲಾಡಳಿತ...
ದೇವರ ಹೆಸರಿನಲ್ಲಿ ಗ್ರಾಮದ ತೊರೆದ ನೂರಾರು ಗ್ರಾಮಸ್ಥರು.
ಚಳ್ಳಕೆರೆ ಕಳೆದ ಹಲವಾರು ವರ್ಷಗಳಿಂದ ಬುಡಕಟ್ಟು ಕಾಡುಗೊಲ್ಲರ ಸಮುದಾಯ ತನ್ನದೇಯಾದ ಮೂಲ ಸಿದ್ದಾಂತಗಳಿಗೆ ಆಚರಣೆ ಮಾಡಿಕೊಂಡು ಹಿರಿಯರು ಹಾಕಿಕೊಟ್ಟ ಮಾರ್ಗದಲ್ಲೇ ನಡೆಯುತ್ತಿದ್ದು, ತಮ್ಮ ಗ್ರಾಮಕ್ಕೆ ಬರುವ ದೇವರಿಗೋಸ್ಕರ ಇಡೀ ಗ್ರಾಮವನ್ನೇ ತೊರೆದು...
ಜಾನಪದ ವಿಶ್ವವಿದ್ಯಾಲಯ ಅಭಿವೃದ್ಧಿಗೆ ಹೆಚ್ಚು ಅನುದಾನ ಬಿಡುಗಡೆ : ಬಸವರಾಜ ಬೊಮ್ಮಾಯಿ
ಹಾವೇರಿ ಜಾನಪದ ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಬರುವ ಆಯವ್ಯದಲ್ಲಿ ಹೆಚ್ಚಿನ ಅನುದಾನ ಘೋಷಿಸಲಾಗುವುದು ಎಂದು ಗೃಹ ಮತ್ತು ಸಹಕಾರಿ ಸಚಿವರಾದ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ಶಿಗ್ಗಾಂವ...
ಪ್ರಾಚೀನ ಸ್ಮಾರಕ ಸಂರಕ್ಷಣೆ ಎಲ್ಲರ ಹೊಣೆ
ಚಿತ್ರದುರ್ಗ: ಪ್ರಾಚೀನ ಸ್ಮಾರಕಗಳನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿ ಇಂದಿನ ಯುವಪೀಳಿಗೆ ಮೇಲಿದೆ ಎಂದು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಚಾರ್ಯರಾದ ಲಕ್ಷ್ಮಿನಾರಾಯಣ ವಿದ್ಯಾರ್ಥಿನಿಯರಿಗೆ ತಿಳಿಸಿದರು. ...
ಪೌರತ್ವ ತಿದ್ದುಪಡಿ ಕಾಯ್ದೆ : ಸ್ವಾತಂತ್ರ್ಯ ಸಂಗ್ರಾಮ ಮಾದರಿ ಚಳುವಳಿ : ಇಬ್ರಾಹಿಂ
ಚಿತ್ರದುರ್ಗ: ಭಾರತ ಜಾತ್ಯಾತೀತ ದೇಶವಾಗಿ ಉಳಿಯಬೇಕಾದರೆ ಮೊದಲು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಕೇಂದ್ರ ಬಿ.ಜೆ.ಪಿ.ಸರ್ಕಾರ ಹಿಂದಕ್ಕೆ ಪಡೆಯಬೇಕು. ಇಲ್ಲವಾದರೆ ದೇಶದ ಜನ ಬೀದಿಯಲ್ಲಿ ಬಂದು ನಿಲ್ಲುವ ಪರಿಸ್ಥಿತಿ ಎದುರಾಗಲಿದೆ ಎಂದು...
ಸಂಬಳಕ್ಕಾಗಿ ಜಗಳ ಕಾದ ಮುಖ್ಯಾಧಿಕಾರಿ, ಪೌರಕಾರ್ಮಿಕರು
ಹುಳಿಯಾರು ಮಾಸಿಕ ಸಂಬಳಕ್ಕಾಗಿ ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿಗಳು ಹಾಗೂ ಪೌರಕಾರ್ಮಿಕರು ಕಚೇರಿ ಎದುರಿಗೆ ಸಾರ್ವಜನಿಕರ ಎದುರಿನಲ್ಲಿ ಜಗಳ ಕಾದ ಘಟನೆ ಹುಳಿಯಾರಿನಲ್ಲಿ ಸೋಮವಾರ ನಡೆದಿದೆ. ಕಳೆದ 24 ತಿಂಗಳಿಂದ 17...
ಪರೀಕ್ಷೆಯನ್ನು ಧೈರ್ಯದಿಂದ ಎದುರಿಸಲು ಪರೀಕ್ಷಾ ಪೇ ಚರ್ಚಾ ಸಹಾಯಕಾರಿ: ಸಚಿವ
ಬೆಂಗಳೂರು ಪ್ರಧಾನಿ ನರೇಂದ್ರಮೋದಿ ಅವರು ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಲ್ಲಿ ಪರೀಕ್ಷೆ ಕುರಿತ ಆತಂಕ ನಿವಾರಿಸಿ ಪರೀಕ್ಷೆಯನ್ನು ಖುಷಿಯಿಂದ ಎದುರಿಸುವ ಕುರಿತು ನೀಡಿರುವ ಸಲಹೆ ವಿದ್ಯಾರ್ಥಿಗಳನ್ನು ಪ್ರೇರೇಪಿಸಲಿದೆ ಎಂದು ಪ್ರಾಥಮಿಕ...













