Tag: ಪ್ರಜಾ ಪ್ರಗತಿ
ಪಿಎಫ್‍ಐ ನಿಷೇಧಿಸುವ ಕಾರ್ಯ ಪ್ರಗತಿಯಲ್ಲಿದೆ : ಬಸವರಾಜ ಬೊಮ್ಮಾಯಿ
ಬೆಂಗಳೂರು ರಾಜ್ಯದಲ್ಲಿ ಭಯೋತ್ಪಾದಕ ಮತ್ತು ಸಮಾಜವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿವೆ ಎನ್ನಲಾಗಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‍ಐ) ದಂತಹ ಸಂಘಟನೆಗಳನ್ನು ನಿಷೇಧಿಸುವ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಆರಂಭಿಸಿದೆ. ಪಿಎಫ್‍ಐ...
ರಾಜ್ಯದ 6,621 ಗ್ರಾ.ಪಂಗಳಲ್ಲಿ ಘನತ್ಯಾಜ್ಯ ನಿರ್ವಹಣೆಗೆ ಶೀಘ್ರದಲ್ಲಿಯೇ ಸುತ್ತೋಲೆ : ಕೆ ಎಸ್ ಈಶ್ವರಪ್ಪ
ಬೆಂಗಳೂರು ಗ್ರಾಮಪಂಚಾಯ್ತಿಗಳಲ್ಲಿ ಘನತ್ಯಾಜ್ಯ ನಿರ್ವಹಣೆ, ಶುದ್ಧ ಕುಡಿಯುವ ನೀರಿನ ಘಟಕ, ಇನ್ನಿತರ ಸಂಸ್ಥೆಗಳ ನಿರ್ವಹಣೆಗೆ ಅಗತ್ಯ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ...
ರಾಹುಲ್ ಗಾಂಧಿ ಮೊದಲು ಸಿಎಎ ಅನ್ನು ಓದಲಿ : ಅಮಿತ್ ಷಾ
ಹುಬ್ಬಳ್ಳಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯಲ್ಲಿ ಯಾರದೇ ನಾಗರೀಕತೆ ಕಿತ್ತುಕೊಳ್ಳುವ ಪ್ರಸ್ತಾಪವಿಲ್ಲ ಎಂದು ಮತ್ತೊಮ್ಮೆ ಪ್ರತಿಪಾದಿಸಿರುವ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಗೃಹ ಸಚಿವ ಅಮಿತ್...
ಶಿಶುಮರಣಕ್ಕೆ ಕಾರಣ ಪತ್ತೆ ಹಚ್ಚಿ ನಿಯಂತ್ರಣಕ್ಕೆ ತನ್ನಿ : ಜೆ.ಸಿ.ಎಂ
ತುಮಕೂರು ತುಮಕೂರು ಜಿಲ್ಲೆಯಲ್ಲಿ ಶಿಶುಮರಣ ಉಂಟಾಗುತ್ತಿರುವ ಬಗ್ಗೆ ಕಾರಣವನ್ನು ಪತ್ತೆ ಹಚ್ಚಿ ಶಿಶುಮರಣವನ್ನು ನಿಯಂತ್ರಿಸಲು ಕ್ರಮಗಳನ್ನು ಕೈಗೊಳ್ಳುವಂತೆ ಸಣ್ಣ ನೀರಾವರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ ಮಾಧುಸ್ವಾಮಿ ಜಿಲ್ಲಾ...
ದಲಿತರನ್ನು ದೇವಸ್ಥಾನಕ್ಕೆ ಬಿಟ್ಟುಕೊಳ್ಳಲು ಆಗದ ಹಿಂದೂತ್ವವನ್ನು ನಾವು ಒಪ್ಪಬೇಕೆ?
ತುಮಕೂರು: ಮನುಷ್ಯನನ್ನು ನಿಕೃಷ್ಟವಾಗಿ ಕಾಣುವ ಪದ್ಧತಿಯನ್ನು ಇಟ್ಟುಕೊಂಡು ಯಾವ ಹಿಂದೂತ್ವವನ್ನು ಪ್ರತಿಪಾದಿಸಲು ಹೊರಟಿದ್ದೀರಿ,ಯಾವ ಆಧಾರದ ಮೇಲೆ ಸಮಾಜವನ್ನು ಒಡೆಯುತ್ತಿದ್ದೀರಿ, ಒಟ್ಟಾಗಿ ದೇಶವನ್ನು ಕಟ್ಟೋಣ ಎಂದು ಚಿಂತಕ ಮಹೇಂದ್ರಕುಮಾರ್ ಹೇಳಿದರು. ನಗರದ...
ಜ.23ರಂದು ಬೆಂಗಳೂರು ಚಲೋ..!
ತುಮಕೂರು ನಿವೃತ್ತಿಯಾಗಿರುವ ಹಾಗೂ ಮುಂದಿನ ದಿನಗಳಲ್ಲಿ ನಿವೃತ್ತಿ ಆಗಲಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಪಿಂಚಣಿ ಸೌಲಭ್ಯಕ್ಕಾಗಿ ಹಾಗೂ ಸೇವಾ ಹಿರಿತನದ ಆಧಾರದಲ್ಲಿ ಸಂಬಳ ನಿಗಧಿ ಪಡಿಸುವಂತೆ ಮತ್ತು ಎಲ್‍ಕೆಜಿ, ಯುಕೆಜಿಯನ್ನು ಅಂಗನವಾಡಿ...
ಫುಡ್ ಪಾರ್ಕ್ ಸ್ಟೋರಿ-2 :ಎಲ್ಲಿವೆ 1000 ಉದ್ಯೋಗ
ಉದ್ಯೋಗದ ಭರವಸೆಗಳು ಪೊಳ್ಳು ಆಶ್ವಾಸನೆಗಳಾಗಿಯೇ ಉಳಿದು ಬಿಟ್ಟಿವೆ. ಪ್ರಧಾನಿಯವರೇ ಹೇಳಿದಂತೆ 10 ಸಾವಿರ ಇರಲಿ, 1 ಸಾವಿರ ಜನರಿಗೂ ಅಲ್ಲಿ ಉದ್ಯೋಗ ದೊರಕಿಸಲು ಸಾಧ್ಯವಾಗಿಲ್ಲ. ಇಲ್ಲಿ ಸುಮಾರು 200 ಮಂದಿ...
ಪ್ರಾಕೃತಿಕ ವಿಕೋಪ ಪರಿಹಾರ ವಿತರಣೆ
ಹುಳಿಯಾರು: ಪ್ರಕೃತಿ ವಿಕೋಪದಿಂದ ನಷ್ಟಕ್ಕೆ ಒಳಗಾದ ಕುಟುಂಬಗಳಿಗೆ ಧರ್ಮಸ್ಥಳದ ಧರ್ಮಾಧಿಕಾರಿಯವರಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿದ ಪರಿಹಾರ ಹಣವನ್ನು ವಿತರಿಸಲಾಯಿತು. ಹುಳಿಯಾರು ಹೋಬಳಿ ತಿಮ್ಲಾಪುರ ಅಂಚೆ ಸೀಗೆಬಾಗಿಯ ಸಾವಿತ್ರಮ್ಮರವರು ಶ್ರೀ...
ಶಾಲಾ ಶಿಕ್ಷಕರಿಗಿಂತ ಗುಮಾಸ್ತ, ಐಷಾರಾಮಿ ಜೀವನ ನಡೆಸುತ್ತಾನೆ : ಪುಟ್ಟಣ್ಣ
ಬೆಂಗಳೂರು ಸರ್ಕಾರಿ ಶಾಲಾ ಶಿಕ್ಷಕರಿಗಿಂತ ಗುಮಾಸ್ತ, ಐಷಾರಾಮಿ ಜೀವನ ನಡೆಯುತ್ತಿದ್ದಾನೆ ಎಂದು ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಹೇಳಿದರು.ನಗರದಲ್ಲಿಂದು ಕೆಜಿ ರಸ್ತೆಯ ಶಿಕ್ಷಕರ ಸದನ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ...
ವೇದಾಂತ ಭಾರತಿ ಅತ್ಯುತ್ತಮ ಕಾರ್ಯ ಮಾಡುತ್ತಿದೆ : ಅಮಿತ್ ಷಾ
ಬೆಂಗಳೂರು : ಕಲ ದಿನಗಳಿಂದ ನೆನಗುದಿಗೆ ಬಿದ್ದಿರುವ ಸಚಿವ ಸಂಪುಟ ವಿಸ್ತರಣೆ ಹಾಗು ರಾಜ್ಯದಲ್ಲಿನ ರಾಜಕೀಯ ಪರಿಸ್ಥಿತಿ ಕುರಿತಂತೆ ಅವಲೋಕನ ಮತ್ತುಉ ಕೇಂದ್ರ ಸರ್ಕಾರ ತಂದಿರುವ ಸಿಎಎ ಕಾನೂನಿನ ಕುರಿತಾದ ಸಮಾವೇಷದಲ್ಲಿ...













