Tag: ಪ್ರಜಾ ಪ್ರಗತಿ
ಕಾಶ್ಮೀರ ವಿವಾದ ಇತ್ಯರ್ಥವಾಗದ ಹೊರತು ಶಾಂತಿ ಮಾತುಕತೆ ಇಲ್ಲಾ : ಖುರೇಷಿ
ಪಾಕಿಸ್ತಾನ ಕಾಶ್ಮೀರ ವಿವಾದವನ್ನು ಬಗೆಹರಿಸದ ಹೊರತು ಭಾರತದೊಂದಿಗೆ ಯಾವುದೇ ಶಾಂತಿಮಾತುಕತೆಯಾಗಲಿ ಅಥವಾ ಹೊಂದಾಣಿಕೆಗೆ ಸಿದ್ದವಿಲ್ಲ ಎಂದು ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮೊಹಮ್ಮದ್ ಖುರೇಷಿ ತಿಳಿಸಿದ್ದಾರೆ. ಅವರು ವಾಷಿಂಗ್ಟನ್ ನಲ್ಲಿ ನಿನ್ನೆ...
ಎಸ್‌ಸಿಒ ಶೃಂಗ ಸಭೆಗೆ ಭಾರತದಿಂಧ ಪಾಕ್ ಆಹ್ವಾನ..!
ನವದೆಹಲಿ: ದೆಹಲಿಯಲ್ಲಿ ನಡೆಯುವ ಎಸ್‌ಸಿಒ ದ ಶೃಂಗ ಸಭೆಗೆ ಭಾರತ, ಪಾಕಿಸ್ತಾನಕ್ಕೆ ಆಹ್ವಾನ ನೀಡಲಿದ್ದು, ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರು ತಮ್ಮ ಸಂಪುಟದ ಸಚಿವರೊಬ್ಬರನ್ನು ಪ್ರತಿನಿಧಿಯಾಗಿ ಕಳುಹಿಸುವ ಸಾಧ್ಯತೆ...
ಎಲ್ಲರೂ ರಸ್ತೆ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು : ಲಕ್ಷ್ಮೀಕಾಂತ ನಾಲ್ವಾರ
ಹಾವೇರಿ ನಗರದ ಪ್ರಾದೇಶಿಕ ಸಾರಿಗೆ ಇಲಾಖೆ ಕಚೇರಿ ಆವರಣದಲ್ಲಿ ಗುರುವಾರ 31ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಅಂಗವಾಗಿ ಸಾರ್ವಜನಿಕರಿಗೆ ಅರಿವು ಮೂಡಿಸಲು ಬೃಹತ್ ಬೈಕ್ ರ್ಯಾಲಿ ನಡೆಸಲಾಯಿತು.ಬೈಕ್ ರ್ಯಾಲಿಗೆ ಚಾಲನೆ...
ಫೆಬ್ರವರಿ 10 ರಂದು ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನಾಚರಣೆ : ಕೃಷ್ಣ ಬಾಜಪೇಯಿ
ಹಾವೇರಿ ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನಾಚರಣೆ ಕಾರ್ಯಕ್ರಮ ಫೆಬ್ರುವರಿ 10 ರಂದು ನಡೆಯಲಿದ್ದು, ಅಂದು ಜಿಲ್ಲೆಯಲ್ಲಿನ 1 ರಿಂದ 19 ವರ್ಷದೊಳಗಿನ ಎಲ್ಲ ಮಕ್ಕಳಿಗೆ .ತಪ್ಪದೇ ಜಂತುಹುಳು ನಿವಾರಣಾ ಮಾತ್ರೆ(ಅಲ್ಬೆಂಡಾಜೋಲ್) ನುಂಗಿಸುವ...
ಬಹುಸಂಖ್ಯಾತರ ಓಲೈಕೆಗೆ ಮುಂದಾದ ಕೇಂದ್ರ ಸರ್ಕಾರ : ಸಿದ್ದರಾಮಯ್ಯ
ಬೆಂಗಳೂರು ಕೇಂದ್ರದ ಬಿಜೆಪಿ ಸರ್ಕಾರ, ಬಹುಸಂಖ್ಯಾತರನ್ನು ತನ್ನ ಪರವಾಗಿ ಸಜ್ಜುಗೊಳಿಸುವ ಹುನ್ನಾರದಿಂದ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಅನುಷ್ಠಾನಗೊಳಿಸಲು ಮುಂದಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಪಿಸಿದರು.ನಗರದ ಕೆಪಿಸಿಸಿ ಕಚೇರಿಯಲ್ಲಿ...
ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಪೀಠಕ್ಕೆ 10 ಕೋಟಿ ರೂ. : ಸಿಎಂ
ಹಾವೇರಿ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಪೀಠಕ್ಕೆ ಮುಂದಿನ ಆಯವ್ಯಯದಲ್ಲಿ 10 ಕೋಟಿ ರೂ. ಅನುದಾನ ನೀಡುವುದಾಗಿ ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಘೋಷಿಸಿದರು.ಜಿಲ್ಲೆಯ ಸುಕ್ಷೇತ್ರ ನರಸೀಪುರದಲ್ಲಿ ಬುಧವಾರ ಶ್ರೀ ನಿಜಶರಣ...
ರೈತರ ಆದಾಯ ಹೆಚ್ಚಿಸುವಲ್ಲಿ ಕೆಎಂಎಫ್ ಪಾತ್ರ ಮಹತ್ವದ್ದು : ಬಿ.ಎಸ್.ಯಡಿಯೂರಪ್ಪ
ಬೆಂಗಳೂರು ಗ್ರಾಮೀಣ ಭಾಗದ ಸಣ್ಣ ಮತ್ತು ಅತಿ ಸಣ್ಣ ರೈತರ ಆದಾಯ ಹೆಚ್ಚಿಸುವಲ್ಲಿ ಕೆಎಂಎಫ್ ಪಾತ್ರ ಮಹತ್ವದ್ದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ನಿಯಮಿತ (ಕೆಎಂಎಫ್0)...
ಎಸ್‍ಎಂ ಕೃಷ್ಣ ಭೇಟಿ ಮಾಡಿದ ಡಿಕೆಶಿ
ಬೆಂಗಳೂರು ಮಹತ್ವದ ರಾಜಕೀಯ ಬೆಳವಣಿಯಲ್ಲಿ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ತಮ್ಮ ರಾಜಕೀಯ ಗುರು, ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಎಸ್.ಎ.ಕೃಷ್ಣ ಅವರನ್ನು ಭೇಟಿ ಮಾಡಿ ಕಾಂಗ್ರೆಸ್ ನಲ್ಲಿ ತಮ್ಮ...
ನಾಳೆ ರಾಜ್ಯಕ್ಕೆ ಅಮಿತ್ ಶಾ ಭೇಟಿ
ಬೆಂಗಳೂರು ಗ್ರಹಣ ಹಿಡಿದಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ರಾಜ್ಯ ಭೇಟಿ ಸಂದರ್ಭದಲ್ಲಿ ಮೋಕ್ಷ ಸಿಗಲಿದೆಯೇ? ಸಂಪುಟ ವಿಸ್ತರಣೆ ಮುಹೂರ್ತ ನಿಗದೆಯಾಗಲಿದೆಯೇ ಎಂಬುದು ಕುತೂಹಲ...
ಆರೋಗ್ಯ ಸಚಿವರ ರಾಜಕೀಯ ತವರಿನ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ
ಚಳ್ಳಕೆರೆ ರಾಜ್ಯದ ಮಧ್ಯಮ ಭಾಗದಲ್ಲಿರುವ ಚಿತ್ರದುರ್ಗ ಜಿಲ್ಲೆ ಹಿಂದುಳಿದ ಪ್ರದೇಶಗಳಲ್ಲಿ ಒಂದಾಗಿದ್ದು, ಹಲವಾರು ರೀತಿಯ ಸೌಲಭ್ಯಗಳನ್ನು ಇಲ್ಲಿನ ಜನತೆ ನಿರೀಕ್ಷೆ ಮಾಡುತ್ತಿದ್ಧಾರೆ. ಬಹಳ ವರ್ಷಗಳ ನಂತರ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರದ ಶಾಸಕ ಬಿ.ಶ್ರಿರಾಮುಲು...













