Tag: ಪ್ರಜಾ ಪ್ರಗತಿ
ಸಂಜೆ 6:45ಕ್ಕೆ ಮಕರ ಜ್ಯೋತಿ ದರ್ಶನ..!
ಶಬರಿಮಲೆ:ಪ್ರಸಕ್ತ ಸಾಲಿನ ಶಬರಿಮಲೆ ಯಾತ್ರೆ ಅಂತಿಮ ಘಟ್ಟ ತಲುಪಿದ್ದು, ಜನವರಿ 15ರ ಬುಧವಾರ ಸಂಜೆ 6.45ಕ್ಕೆ ಮಕರಜ್ಯೋತಿ ದರ್ಶನವಾಗಲಿದೆ.ಪೊನ್ನಂಬಳಮೇಡಂ ಬೆಟ್ಟದಲ್ಲಿ ನಾಳೆ ಸಂಜೆ ಮಕರ ಜ್ಯೋತಿ ದರ್ಶನವಾಗಲಿದ್ದು, ಇದಕ್ಕೆ ಪೂರ್ವಭಾವಿಯಾಗಿ ಸೋಮವಾರ ಶಬರಿಮಲೆ...
ಮಾಜಿ ಸಚಿವ ಕೆಜೆ ಜಾರ್ಜ್ ಮತ್ತು ಕುಟುಂಬಕ್ಕೆ ಇಡಿ ಸಮನ್ಸ್..!
ಬೆಂಗಳೂರು ಅಕ್ರಮ ಆಸ್ತಿ ಸಂಪಾದನೆ, ವಿದೇಶದಲ್ಲಿ ಅಕ್ರಮ ಹೂಡಿಕೆ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಕೆ.ಜೆ.ಜಾರ್ಜ್ ಹಾಗೂ ಕುಟುಂಬದ ಸದಸ್ಯರಿಗೆ ಜಾರಿ ನಿರ್ದೇಶನಾಲಯ ಸಮನ್ಸ್...
‘ರಾಜಾಹುಲಿ ಯಡಿಯೂರಪ್ಪ’ ತಮ್ಮ ಹೆಸರನ್ನು ‘ರಾಜಾ ಇಲಿ’ ಎಂದು ಬದಲಿಸಿಕೊಳ್ಳಲ್ಲಿ
ಬೆಂಗಳೂರು ರಾಜ್ಯದ ಅಭಿವೃದ್ಧಿಗೆ ಕೇಂದ್ರದಿಂದ ಅನುದಾನ ತರಲು ವಿಫಲರಾಗಿರುವ 'ರಾಜಾಹುಲಿ ಯಡಿಯೂರಪ್ಪ' ತಮ್ಮ ಹೆಸರನ್ನು 'ರಾಜಾ ಇಲಿ' ಎಂದು ಬದಲಿಸಿಕೊಂಡರೆ ಸೂಕ್ತ ಎಂದು ಮಾಜಿ ಸಂಸದ ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ...
ಯುಜಿಡಿ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ : ಶಾಸಕ
ಚಿತ್ರದುರ್ಗ ನಗರದಲ್ಲಿ ಕೈಗೊಳ್ಳಲಾಗುತ್ತಿರುವ ಯುಜಿಡಿ (ಒಳಚರಂಡಿ) ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ನಗರಸಭೆ ಕಾರ್ಯಾಲಯದ ಸಭಾಂಗಣದಲ್ಲಿ ಮಂಗಳವಾರ ಲೋಕೋಪಯೋಗಿ ಇಲಾಖೆ, ಅರಣ್ಯ, ನಿರ್ಮಿತಿ...
ನಿವೇಶನ ರಹಿತರಿಗೆ ಹಕ್ಕುಪತ್ರ ಕೊಡಿ; ವಿನೋತ್ ಪ್ರಿಯಾ
ಚಿತ್ರದುರ್ಗ: ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿನ ನಿವೇಶನ ರಹಿತರಿಗೆ ನಿವೇಶನಕ್ಕಾಗಿ ಸರ್ಕಾರಿ ಅಥವಾ ಖಾಸಗಿ ಭೂಮಿ ಗುರುತಿಸಿ, ಮಂಜೂರು ಮಾಡಿದ ಬಳಿಕ ಅರ್ಹ ನಿವೇಶನ ರಹಿತ ಫಲಾನುಭವಿಗಳಿಗೆ ಹಕ್ಕುಪತ್ರವನ್ನು ತ್ವರಿತವಾಗಿ ನೀಡಲು ಕ್ರಮ ಜರುಗಿಸಬೇಕು...
ಮಹನೀಯರ ಸಾಧನೆ ತಿಳಿಯಲು ಜಯಂತಿ ಅಗತ್ಯ
ಚಿತ್ರದುರ್ಗ : ಮಹನೀಯರ ಜಯಂತಿ ಆಚರಣೆ ಮೂಲಕ ಅವರ ಸಾಧನೆಯನ್ನು ಸ್ಮರಿಸಬೇಕು ಎಂಬ ಉದ್ದೇಶದಿಂದ ಜಯಂತಿಗಳನ್ನು ಆಚರಿಸಲಾಗುತ್ತಿದೆ. ಈ ರೀತಿಯ ಆಚರಣೆ ಮುಂದಿನ ಪೀಳಿಗೆಗಳಿಗೆ ಸಾಧಕರ ಸಾಧನೆ ಬಗ್ಗೆ ತಿಳಿಸಿದಂತಾಗುತ್ತದೆ ಎಂದು...
ಅಧಿಕಾರಿಗಳ ನಿರ್ಲಕ್ಷಕ್ಕೆ ಮೂಲ ಸೌಲಭ್ಯ ವಂಚಿತವಾದ ಬೊಮ್ಮದೇವರಹಟ್ಟಿ
ಚಳ್ಳಕೆರೆ ತಾಲ್ಲೂಕಿನ ನನ್ನಿವಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೊಮ್ಮದೇವರಹಟ್ಟಿಯಲ್ಲಿ ನಾಯಕ ಬುಡಕಟ್ಟು ಸಮುದಾಯದ ದೇವರ ಭಕ್ತರು ತಮ್ಮ ಮನೆಯಲ್ಲೇ ಹುಟ್ಟಿ ಬೆಳೆದ ಜಾನುವಾರುಗಳನ್ನು ದೇವರ ಹೆಸರಿನಲ್ಲಿ ಬೊಮ್ಮದೇವರ ಹಟ್ಟಿಯಲ್ಲಿ ಮೀಸಲಿಟ್ಟು ಅದಕ್ಕಾಗಿಯೇ...
ಜ.19ರಿಂದ ಮೊದಲ ಸುತ್ತಿನ ಪಲ್ಸ್ ಪೊಲೀಯೋ ಲಸಿಕಾ ಅಭಿಯಾನ
ಬಳ್ಳಾರಿ ಜಿಲ್ಲೆಯಲ್ಲಿ ಇದೇ ಜ.19ರಿಂದ 22ರವರೆಗೆ ಮೊದಲ ಸುತ್ತಿನ ಪಲ್ಸ್ ಪೊಲೀಯೋ ಲಸಿಕಾ ಅಭಿಯಾನ ನಡೆಯಲಿದ್ದು, ಎಲ್ಲರು ತಮಗೆ ವಹಿಸಲಾದ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸಬೇಕು ಮತ್ತು ಎಲ್ಲ ಬೂತ್‍ಗಳಲ್ಲಿ ಜನಪ್ರತಿನಿಧಿಗಳ ಮೂಲಕ...
ಸಂಚಾರಿ ನಿಯಮ ಪಾಲನೆ ಪ್ರತಿಯೊಬ್ಬರ ಕರ್ತವ್ಯ : ಬಿ.ಎಸ್. ಯಡಿಯೂರಪ್ಪ
ಬೆಂಗಳೂರು ಸಂಚಾರ ನಿಯಮಗಳ ಪಾಲನೆಯು ಪ್ರತಿಯೊಬ್ಬ ನಾಗರೀಕನ ಕರ್ತವ್ಯವಾಗಿ ಸಂಸ್ಕೃತಿಯಾಗಿ ಜೀವನದ ವಿಧಾನವಾಗಿ ನೆಲೆಗೊಳ್ಳಬೇಕಾದ ಅಗತ್ಯವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪ್ರತಿಪಾದಿಸಿದ್ದಾರೆ.ನಗರದ ಕಠೀಂರವ ಕ್ರೀಡಾಂಗಣದಲ್ಲಿ ಮಂಗಳವಾರ 31ನೇ ರಾಷ್ಟ್ರೀಯ ರಸ್ತೆ...
ನನ್ನ ಕಷ್ಟ ಅರಿಯಿರಿ, ಸಂಕಷ್ಟಕ್ಕೆ ಸಿಲುಕಿಸಬೇಡಿ
ಹರಿಹರ: ನನ್ನ ಕಷ್ಟ ಅರ್ಥ ಮಾಡಿಕೊಳ್ಳಿ ವಚನಾನಂದ ಸ್ವಾಮೀಜಿಯವರೇ, ನಾನು ನಿಮ್ಮೆಲ್ಲರ ಸಹಕಾರದಿಂದ ಮುಖ್ಯಮಂತ್ರಿ ಆಗಿದ್ದೇನೆ. ಎಲ್ಲಾ ಮಠಾಧೀಶರನ್ನು ಒಂದೆಡೆ ಸೇರಿಸಿ ನನ್ನ ಕಷ್ಟ ಹೇಳಿಕೊಳ್ಳುತ್ತೇನೆ. ನೀವು ನನಗೆ ಸಲಹೆ...













