Tag: ಪ್ರಜಾ ಪ್ರಗತಿ
ಪೌರಕಾರ್ಮಿಕರು ಸುರಕ್ಷಾ ಪರಿಕರಗಳನ್ನು ಕಡ್ಡಾಯವಾಗಿ ಉಪಯೋಗಿಸಬೇಕು :ಜಿಲ್ಲಾಧಿಕಾರಿ
ದಾವಣಗೆರೆ ಪೌರಕಾರ್ಮಿಕರು ಕೆಲಸದ ಅವಧಿಯಲ್ಲಿ ಸಮವಸ್ತ್ರ ಮತ್ತು ಸುರಕ್ಷಾ ಪರಿಕರಗಳನ್ನು ಬಳಸದೇ ಕೆಲಸ ಮಾಡುವುದು ಕಂಡು ಬಂದರೆ ಅಂತಹವರನ್ನು ಸ್ಥಳದಲ್ಲೇ ಕೆಲಸದಿಂದ ವಜಾಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಎಚ್ಚರಿಕೆ...
ರಾಜಕೀಯದಲ್ಲಿ ಬಲಿತಿರುವ ತೋಳಗಳು ಬಹಳ ಅಪಾಯಕಾರಿ :ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು ತೋಳಚಂದ್ರ ಗ್ರಹಣಕ್ಕಿಂತಲೂ ರಾಜಕೀಯಕ್ಕೆ ಹಿಡಿದಿರುವ ಗ್ರಹಣ ಮತ್ತು ರಾಜಕೀಯದಲ್ಲಿ ಬಲಿತಿರುವ ತೋಳಗಳು ಬಹಳ ಅಪಾಯಕಾರಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ. ಜೆಪಿ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...
ದೇಶಕ್ಕೆ ನಮ್ಮ ಕೊಡುಗೆ ಏನೆಂಬ ಪ್ರಶ್ನೆ ಎಲ್ಲರಲ್ಲೂ ಬರಬೇಕು: ಶ್ರೀ ಜಪಾನಂದ ಜೀ
ತುಮಕೂರು ವಿದ್ಯಾರ್ಥಿಗಳು ದೇಶದ ಭವಿಷ್ಯದ ಬೆನ್ನೆಲುಬುಗಳು. ನೀವೆಲ್ಲರೂ ದೇಶಕ್ಕೆ ತನ್ನ ಕೊಡುಗೆ ಏನೆಂಬ ಪ್ರಶ್ನೆಯನ್ನು ಹಾಕಿಕೊಳ್ಳಬೇಕು. ರಾಷ್ಟ್ರ ಪ್ರೇಮ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ರಾಮಕೃಷ್ಣ ಸೇವಾಶ್ರಮದ ಅಧ್ಯಕ್ಷರಾದ ಶ್ರೀಮತ್ ಸ್ವಾಮಿ ಜಪಾನಂದ...
ಜನಗಣತಿಗೆ ಸಿದ್ದರಾಗುವಂತೆ ಅಪರ ಜಿಲ್ಲಾಧಿಕಾರಿ ಸೂಚನೆ
ದಾವಣಗೆರೆ 2021 ರಲ್ಲಿ ನಡೆಯುವ ಜನಗಣತಿಗೆ ಪೂರಕವಾಗಿ ಮೊದಲನೇ ಹಂತದಲ್ಲಿ ಜಿಲ್ಲೆಯಲ್ಲಿ ಏಪ್ರಿಲ್ 15 ರಿಂದ ಮೇ 19 ರವರೆಗೆ ಮನೆಗಳ ಪಟ್ಟಿ ತಯಾರಿಸಲು ಜನಗಣತಿ ಕಾಯ್ದೆ ಪ್ರಕಾರ ಜಿಲ್ಲಾ...
ಸಿ.ಟಿ.ರವಿ ಕ್ಷಮೆಯಾಚಿಸಬೇಕು : ಯಾದವರೆಡ್ಡಿ
ಚಿತ್ರದುರ್ಗ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿಯಲ್ಲಿ ನಡೆಯುತ್ತಿರುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಜನಪರ ಬರಹಗಾರ, ಹೋರಾಟಗಾರ, ಪರಿಸರವಾದಿ ಕಲ್ಕುಳಿ ವಿಠಲಹೆಗಡೆ ಮೇಲೆ ನಕ್ಸಲ್ ಪಟ್ಟ ಕಟ್ಟಿ ಸಮ್ಮೇಳನದಲ್ಲಿ...
ಜಿಲ್ಲೆಯಲ್ಲಿ ಕಾಣದಂತೆ ಮಾಯವಾಗಿದ ಶ್ರೀರಾಮುಲು :ಎಸ್.ತಿಪ್ಪೇಸ್ವಾಮಿ
ಚಳ್ಳಕೆರೆ ರಾಜ್ಯದ ಅತಿ ಹಿಂದುಳಿದ ವಿಧಾನಸಭಾ ಕ್ಷೇತ್ರವಾದ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳು ಕುಂಠಿತಗೊಂಡಿದ್ದು, ಕ್ಷೇತ್ರದ ಶಾಸಕರೇ ಆರೋಗ್ಯ ಸಚಿವರಾಗಿದ್ದರೂ ಸಹ ಮೊಳಕಾಲ್ಮೂರು ಸರ್ಕಾರಿ ಆಸ್ಪತ್ರೆಗೆ ವೈದ್ಯರೇ...
25 ಲಕ್ಷ ವೆಚ್ಚದಲ್ಲಿ ತಾಲ್ಲೂಕಿನ 5 ಕೆರೆಗಳಿಗೆ ಅಭಿವೃದ್ಧಿ: ಸಿ.ಸತ್ಯಭಾಮ.
ಚಳ್ಳಕೆರೆ ಕಳೆದ ಹಲವಾರು ವರ್ಷಗಳಿಂದ ಜಿಲ್ಲೆಯ ಬಹುತೇಕ ಕೆರೆಗಳು ಹೂಳು, ಜಾಲಿ ಹಾಗೂ ಬಾರಿ ಕಂದಕ, ಜೊತೆಯಲ್ಲಿ ಒತ್ತುವರಿಯಿಂದ ಕೂಡಿದ್ದು, ಇದರಿಂದ ಜಲ ಸಂರಕ್ಷಣೆ ಸಾಧ್ಯವಾಗದ ಹಿನ್ನೆಲೆಯಲ್ಲಿ ಸರ್ಕಾರ ಜಲಸಂರಕ್ಷಣೆ ಹಾಗೂ...
ಮೃತ ನೌಕರನ ಕುಟುಂಬಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಮನವಿ.
ಚಳ್ಳಕೆರೆ ಇಲ್ಲಿನ ನಗರಸಭೆಯಲ್ಲಿ ಪೌರಕಾರ್ಮಿಕನಾಗಿ ಕಾರ್ಯನಿರ್ವಹಿಸುತ್ತಿದ್ದ ಲಕ್ಷ್ಮಿಪುತ್ರ(45) ಕಾರ್ಯನಿರ್ವಹಿಸು ವಾಗಲೇ ಹೃದಯಘಾತದಿಂದ ಮೃತಪಟ್ಟು ಮೂರು ತಿಂಗಳು ಕಳೆದಿದ್ದು, ಅವನ ಪತ್ನಿಗೆ ನಗರಸಭೆ ಕಚೇರಿಯಲ್ಲೇ ಕೆಲಸ ನಿರ್ವಹಿಸಲು ಅವಕಾಶ ಮಾಡಿಕೊಡಬೇಕೆಂದು ಇಲ್ಲಿನ ಪೌರನೌಕರರು...
ಎಚ್.ಐ.ವಿ.ಸೋಂಕಿತರು ಕೀಳರಿಮೆ ತೊರೆದು ಆತ್ಮಸ್ಥೈರ್ಯದಿಂದ ಬದುಕಬೇಕು : ನ್ಯಾ. ಶ್ರೀಮತಿ ಎಸ್.ಎಚ್.ರೇಣುಕಾದೇವಿ
ಹಾವೇರಿ ಭೂಮಿ ಮೇಲೆ ಎಲ್ಲರಿಗೂ ಸಮಾನವಾಗಿ ಜೀವಿಸುವ ಅವಕಾಶವಿದೆ. ಎಚ್.ವಿ.ಐ.ಸೋಂಕಿತರು ಮೊದಲು ತಮ್ಮಲ್ಲಿರುವ ಕೀಳರಿಮೆ ತೊರೆದು ಆತ್ಮಸ್ಥೈರ್ಯದಿಂದ ಬದುಕಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ...
ಜ್ಯೋತಿ ನಿವಾಸ್ ಪ್ರಕರಣ : ಗೃಹ ಸಚಿವರ ರಾಜೀನಾಮೆಗೆ ಕಾಂಗ್ರಸ್ ಒತ್ತಾಯ
ಬೆಂಗಳೂರು ಜ್ಯೋತಿ ನಿವಾಸ್ ಕಾಲೇಜು ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಎಸಗಿರುವ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಿ ಘಟನೆಯ ಬಗ್ಗೆ ಬೇಜವಾಬ್ದಾರಿಯಿಂದ ವರ್ತಿಸಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರ ರಾಜೀನಾಮೆಗೆ ಒತ್ತಾಯಿಸಿ, ಕಾಂಗ್ರೆಸ್ ಪ್ರಚಾರ...













