Tag: ಪ್ರಜಾ ಪ್ರಗತಿ
ಯಡಿಯೂರಪ್ಪಾ ಅವರೇ , ಬಿಜೆಪಿ ಗೂಂಡಾಗಿರಿ ನಿಯಂತ್ರಿಸಿ : ಸಿದ್ದರಾಮಯ್ಯ
ಬೆಂಗಳೂರು ಶಿಕ್ಷಣ ಸಂಸ್ಥೆಗಳು ಜ್ಞಾನದ ಪ್ರಸಾರ ಕೇಂದ್ರಗಳು, ವಿಮರ್ಶಾತ್ಮಕ ಚಿಂತನೆ ಮತ್ತು ವೈಜ್ಞಾನಿಕ ಮನೋಭಾವದ ಮೂಲವಾಗಿದೆ. ಬಿಜೆಪಿಯ ಸಿದ್ಧಾಂತವು ಫ್ಯಾಸಿಸಂನ ದುರ್ಬಲ ಅಡಿಪಾಯದಲ್ಲಿದೆ. ನಮ್ಮ ವಿಶ್ವವಿದ್ಯಾಲಯಗಳ ಜ್ಞಾನದ ನೆಲೆಯಿಂದ ಬಿಜೆಪಿಗೆ ಬೆದರಿಕೆ...
ಔಷಧ ತಜ್ಞರ ಬೇಡಿಕೆ ಈಡೇರುವ ತನಕ ವಿವಿಧ ಹಂತದಲ್ಲಿ ಪ್ರತಿಭಟನೆ
ಕುಣಿಗಲ್ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸರ್ಕಾರಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಿರಿಯ ಮತ್ತು ಹಿರಿಯ ಔಷಧಿಯ ತಜ್ಞರುಗಳು ಪ್ರತಿಭಟನೆಯ ಮೊದಲ ಹಂತವಾಗಿ ಕೈಗೆ ಕಪ್ಪು ಪಟ್ಟಿಯನ್ನು ಕಟ್ಟಿಕೊಂಡು ಪ್ರತಿಭಟಿಸುವ ಮೂಲಕ...
ಆರ್ಥಿಕ ಸ್ವಾವಲಂಬಿಗಳಾಗಲು ಮಹಿಳೆಯರಿಗೆ ಕರೆ
ದಾವಣಗರೆ : ಮಹಿಳೆಯರು ಆರ್ಥಿಕ ಅಭಿವೃದ್ಧಿಗೆ ಯೋಜನೆಗಳಡಿ ಸಾಲ ಪಡೆದು ಆರ್ಥಿಕ ಚಟುವಟಿಕೆಗಳನ್ನು ಕೈಗೊಂಡು ಸ್ವಾವಲಂಬಿಗಳಾಗಬೇಕೆಂದು ಶಾಸಕ ಎಸ್.ಎ ರವಿಂದ್ರರನಾಥ ಕರೆ ನೀಡಿದರು.ತಾಲೂಕಿನ ದೊಡ್ಡಬಾತಿ ರೇವಣಸಿದ್ದೇಶ್ವರ ದೇವಸ್ಥಾನ ಆವರಣದಲ್ಲಿ ಗುರುವಾರ ಜಿಲ್ಲಾ...
ಜಯಂತಿಗಳ ಸರಳ ಆಚರಣೆ
ದಾವಣಗೆರೆ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ, ಅಂಬಿಗರ ಚೌಡಯ್ಯ ಜಯಂತಿ ಮತ್ತು ಮಹಾಯೋಗಿ ವೇಮನ ಜಯಂತಿಗಳನ್ನು ಸರಳವಾಗಿ ಆಚರಿಸಲು ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.ಜಿಲ್ಲಾಧಿಕಾರಿಗಳ...
ಕೆಪಿಸಿಸಿ ಅಧ್ಯಕ್ಷ ಸ್ಥಾನ ಮತ್ತು ವಿರೋಧ ಪಕ್ಷದ ನಾಯಕನ ಹುದ್ದೆ ಅಂಗಡಿಯಲ್ಲಿ ಸಿಗುವ...
ಬೆಂಗಳೂರು ಕೆಪಿಸಿಸಿ ಅಧ್ಯಕ್ಷ ಸ್ಥಾನವಾಗಲಿ, ವಿರೋಧ ಪಕ್ಷದ ನಾಯಕನ ಹುದ್ದೆಯೇ ಆಗಲಿ ಅಂಗಡಿಯಲ್ಲಿ ಸಿಗುವ ವಸ್ತು ಅಲ್ಲ ಎಂದು ಮಾಜಿ ಸಚಿವ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಗುರುವಾರ ಸದಾಶಿವನಗರದ ತಮ್ಮ...
ಅಕ್ರಮ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿಗಳ ವಶ
ಹರಪನಹಳ್ಳಿ ತಾಲ್ಲೂಕಿನ ತುಂಗಭದ್ರ ನದಿ ತೀರದ ವಟ್ಲಹಳ್ಳಿ ಗ್ರಾಮದ ಬಳಿ ಅಕ್ರಮ ಮರಳು ಸಾಗಣಿಕೆ ಮಾಡುತ್ತಿದ್ದು ಮೂರು ಟಿಪ್ಪರ್ ಲಾರಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಉಪವಿಭಾಗಾಧಿಕಾರಿ ಪ್ರಸನ್ನಕುಮಾರ ತಿಳಿಸಿದ್ದಾರೆ. ಕಂದಾಯ ಇಲಾಖೆಯ...
ಭೂಸ್ವಾಧೀನ ಜೊತೆ ಕಾಮಗಾರಿಯೂ ತ್ವರಿತಗೊಳಿಸಿ
ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆ ಚಿತ್ರದುರ್ಗ ಶಾಖಾ ಕಾಲುವೆಗೆ ಸಂಬಂಧಿಸಿದಂತೆ ರೈತರ ಒಪ್ಪಿಗೆಯನ್ನು ಪಡೆದು ಈಗಾಗಲೆ ಕಾಮಗಾರಿಯನ್ನು ಪ್ರಾರಂಭಿಸಲಾಗಿದ್ದು, ಕಾಮಗಾರಿಯ ಜೊತೆ ಜೊತೆಗೆ ಭೂ ಸ್ವಾಧೀನ ಪ್ರಕ್ರಿಯೆ ತ್ವರಿತವಾಗಿ ಪೂರ್ಣಗೊಳ್ಳಬೇಕು ಎಂದು...
ಶಾಖಾ ಕಾಲುವೆಗೆ 827.18 ಎಕರೆ ಭೂಸ್ವಾಧೀನಕ್ಕೆ ಕ್ರಮ
ಚಿತ್ರದುರ್ಗ; ಚಿತ್ರದುರ್ಗ ಶಾಖಾ ಕಾಲುವೆ ಕಿ. 90 ರಿಂದ 134.597 ವರೆಗಿನ ಕಾಮಗಾರಿಗೆ 15 ಗ್ರಾಮಗಳ ವ್ಯಾಪ್ತಿಯ ಒಟ್ಟು 827. 18 ಎಕರೆ ಭೂಮಿಯನ್ನು ಭೂಸ್ವಾಧೀನ ಮಾಡಿಕೊಳ್ಳುವ ಪ್ರಕ್ರಿಯೆ ಜಾರಿಯಲ್ಲಿದ್ದು, ಇದಕ್ಕಾಗಿ ಮೂರು...
ಜಯಂತಿಗಳ ಅರ್ಥಪೂರ್ಣ ಆಚರಣೆ : ಎಸ್.ಯೋಗೇಶ್ವರ
ಹಾವೇರಿ
ಸಮಾಜ ಸುಧಾರಕರಾದ ಅಂಬಿಗರ ಚೌಡಯ್ಯ, ಸೊನ್ನಲಗಿ ಸಿದ್ಧರಾಮೇಶ್ವರ ಹಾಗೂ ವೇಮನರ ಜಯಂತಿಯನ್ನು ಎಲ್ಲ ಅಧಿಕಾರಿಗಳು ಹಾಗೂ ಸಮಾಜದ ಗಣ್ಯರು ಅತ್ಯಂತ ಅರ್ಥಪೂರ್ಣವಾಗಿ ಆಯೋಜಿಸೋಣ ಎಂದು ಅಪರ ಜಿಲ್ಲಾಧಿಕಾರಿ ಎಸ್.ಯೋಗೇಶ್ವರ ಅವರು ಹೇಳಿದರು. ...
ಸಿ ಎಸ್ ಪುರ : ಚಿರತೆ ದಾಳಿಗೆ ಬಲಿಯಾದ ಬಾಲಕ
ತುಮಕೂರು: ಜಿಲ್ಲೆಯಲ್ಲಿ ಚಿರತೆಗಳ ಹಾವಳಿ ದಿನೇ ದಿನೆ ಹೆಚ್ಚಾಗತ್ತಲೇ ಇದೆ. ಅಂಥದ್ದೇ ಮತ್ತೊಂದು ಪ್ರಕರಣ ಜಿಲ್ಲೆಯಲ್ಲಿ ನಡೆದಿದ್ದು, 5 ವರ್ಷದ ಪುಟ್ಟ ಬಾಲಕ ಚಿರತೆಗೆ ಬಲಿಯಾಗಿದ್ದಾನೆ.ತಾಲ್ಲೂಕಿನ ಸಿ.ಎಸ್.ಪುರ ಹೋಬಳಿಯ...













