Home Tags ಪ್ರಜಾ ಪ್ರಗತಿ

Tag: ಪ್ರಜಾ ಪ್ರಗತಿ

ಏಳನೇ ಆರ್ಥಿಕ ಗಣತಿಗೆ ಮೊಬೈಲ್ ಆಪ್ ಬಿಡುಗಡೆಗೊಳಿಸಿದ ಕೃಷ್ಣ ಬಾಜಪೇಯಿ 

0
ಹಾವೇರಿ    ಏಳನೇ ಆರ್ಥಿಕ ಗಣತಿ ಕಾರ್ಯವನ್ನು ರಾಜ್ಯದಲ್ಲಿಯೇ ಮಾದರಿಯಾಗುವಂತೆ ಜಿಲ್ಲೆಯಾದ್ಯಂತ ಸಂಪೂರ್ಣವಾಗಿ ಯಶಸ್ವಿಗೊಳಿಸುವಂತೆ ಎಂದು ಜಿಲ್ಲಾಧಿಕಾರಿ ಕೃಷ್ಣ  ಬಾಜಪೇಯಿ  ಅವರು ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ  ಏಳನೇ ಆರ್ಥಿಕ ಗಣತಿ ಕಾರ್ಯಕ್ಕೆ...

ಗುಡಿಸಲು ಮುಕ್ತ ಕಾರ್ಯಕ್ರಮಕ್ಕೆ ಎಳ್ಳುನೀರು ಬಿಟ್ಟ ಬಿಜೆಪಿ: ಈಶ್ವರ್ ಖಂಡ್ರೆ

0
ಬೆಂಗಳೂರು      ಕಾಂಗ್ರೆಸ್ ಸರ್ಕಾರದ ಗುಡಿಸಲು ಮುಕ್ತ ಕರ್ನಾಟಕದ ಕಲ್ಪನೆಗೆ ಬಿಜೆಪಿ ಕೊಡಲಿಯೇಟು ಹಾಕಿದ್ದು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿನ ಮನೆ ನಿರ್ಮಾಣ ಯೋಜನೆಗೆ ಈಗಿನ ಸರ್ಕಾರ ತಡೆಯೊಡ್ಡಿದೆ. ಆ ಮೂಲಕ...

ಡಾ. ಸ್ವಾಮಿನಾಥನ್ ವರದಿ ಜಾರಿಗೆ ಆಗ್ರಹ

0
ಹೂವಿನಹಡಗಲಿ         ರೈತರ ಬದುಕಿಗೆ ಬೆಳಕಾಗಬೇಕಾದ ಡಾ. ಸ್ವಾಮಿನಾಥನ್‍ರವರ ವರದಿಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಬೇಕು ಎಂದು ಎ.ಐ.ಟಿ.ಯು.ಸಿ. ಪ್ರಧಾನ ಕಾರ್ಯದರ್ಶಿ ಜನಾರ್ಧನ್ ಆಗ್ರಹಿಸಿದರು.      ಅವರು ಕಾರ್ಮಿಕ ಸಂಘಟನೆಗಳ ಜಂಟಿ...

ಮುಲಾಜಿಲ್ಲದೆ ಅನಧಿಕೃತ ಒತ್ತುವರಿ ತೆರವುಗೊಳಿಸಿ : ವಿನೋತ್ ಪ್ರಿಯಾ

0
ಚಿತ್ರದುರ್ಗ:    2009 ಸೆಪೆಟಂಬರ್ 29 ರ ನಂತರ ಸಾರ್ವಜನಿಕ ರಸ್ತೆಗಳಲ್ಲಿ, ಉದ್ಯಾನವನಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಾದ ರಸ್ತೆ, ಉದ್ಯಾನವನ, ಕೆರೆ, ಬಡಾವಣೆಯಲ್ಲಿನ ರಸ್ತೆಗಳನ್ನು ಒತ್ತುವರಿ ಮಾಡಿದ್ದಲ್ಲಿ ತೆರವುಗೊಳಿಸುವಂತೆ ಜಿಲ್ಲಾಧಿಕಾರಿ ಆರ್. ವಿನೋತ್...

ಕಲ್ಕುಳಿ ವಿಠಲ ಹೆಗಡೆಗೆ ನಕ್ಸಲ್ ನಂಟು : ಸಿ.ಟಿ. ರವಿ

0
ಚಿತ್ರದುರ್ಗ      ಸಾಹಿತ್ಯ ಸಮ್ಮೇಳನಗಳು ಸಂಘರ್ಷಕ್ಕೆ ಎಡೆಮಾಡಿಕೊಡಬಾರದು ಸಮ್ಮೇಳನ ಅಧ್ಯಕ್ಷರ ಆಯ್ಕೆಗೆ ಸಂಬಂಧಿಸಿ ದಂತೆ ನನ್ನ ವಿರೋಧವಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆಯ ಸಚಿವ ಸಿ.ಟಿ.ರವಿ...

ಭಾರತ್ ಬಂದ್‍ಗೆ ದುರ್ಗದಲ್ಲಿ ನೀರಸ ಪ್ರತಿಕ್ರಿಯೆ

0
ಚಿತ್ರದುರ್ಗ:   ಕೇಂದ್ರ ಸರ್ಕಾರದ ಜನವಿರೋಧಿ, ಕಾರ್ಮಿಕ ವಿರೋಧಿ ನೀತಿ ಖಂಡಿಸಿ ವಿವಿಧ ಸಂಘಟನೆಗಳು ಬುಧವಾರ ಚಿತ್ರದುರ್ಗ ಜಿಲ್ಲೆ ಎಲ್ಲಾ ತಾಲೂಕುಗಳ ಬಂದ್‍ಗೆ ನೀಡಿದ್ದ ಕರೆ ಸಂಪೂರ್ಣವಾಗಿ ವಿಫಲವಾಯಿತು.    ಎ.ಐ.ಟಿ.ಯು.ಸಿ., ಐ.ಎನ್.ಟಿ.ಯು.ಸಿ.,...

ಪೊಲೀಸರಿಂದ ಪ್ರತಿಭಟನಾಕಾರರ ಬಂಧನ

0
ಚಳ್ಳಕೆರೆ      ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ ಹಾಗೂ ಕಾರ್ಮಿಕ ವಿರೋಧಿ ನೀತಿಯನ್ನು ಖಂಡಿಸಿ ಬುಧವಾರ ಇಲ್ಲಿನ ರೈತ ಸಂಘ, ಹಮಾಲರ ಸಂಘ ಹಾಗೂ ವಿವಿಧ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು...

ಜ. 8 ರಿಂದ 12ರವರೆಗೆ ಹಂಪಿ ಬೈಸ್ಕೈ ಕಾರ್ಯಕ್ರಮ

0
ಬಳ್ಳಾರಿ     ಹಂಪಿ ಉತ್ಸವದ ಅಂಗವಾಗಿ ಬಳ್ಳಾರಿ ಜಿಲ್ಲಾಡಳಿತ ಈ ಬಾರಿಯೂ ಹಂಪಿ ಬೈಸ್ಕೈಗೆ ವ್ಯವಸ್ಥೆ ಮಾಡಿದೆ. ಕಮಲಾಪುರದ ಮಯೂರ ಭುವನೇಶ್ವರಿ ಹೋಟಲ್ ಆವರಣದಲ್ಲಿ ನಿರ್ಮಿಸಲಾಗಿರುವ ತಾತ್ಕಾಲಿಕ ಹೆಲಿಪ್ಯಾಡ್‍ನಲ್ಲಿ ಶಾಸಕ ಆನಂದಸಿಂಗ್ ಅವರು...

ಅಸಂಘಟಿತ ಕಾರ್ಮಿಕರ ಭವಿಷ್ಯ ನಿಧಿ-ಪಿಂಚಣಿಗೆ ಒತ್ತಾಯ

0
ಪಾವಗಡ       ಬುಧವಾರ ಕಾರ್ಮಿಕ ವರ್ಗವು ದೇಶವ್ಯಾಪಿ ಹಮ್ಮಿಕೊಂಡಿದ್ದ ಸಾರ್ವತ್ರಿಕ ಮುಷ್ಕರದ ಅಂಗವಾಗಿ ತಾಲ್ಲೂಕಿನ ವಿವಿಧ ಕಾರ್ಮಿಕ ಸಂಘಟನೆಗಳು ತಹಸೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ದ...

ನಾಗಾಲೋಟದಲ್ಲಿ ಚಿನ್ನದ ದರ ಏರಿಕೆ..!

0
ತುಮಕೂರು:     ದೇಶದಲ್ಲಿ ಕಳೆದ ಕೆಲವು ದಿನಗಳಿಂದ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಭಾರಿ ಏರಿಕೆ ಕಂಡಿದೆ. ಕೆಲವು ರಾಜ್ಯಗಳಲ್ಲಿ ಸಣ್ಣಪುಟ್ಟ ವ್ಯತ್ಯಾಸಗಳಿವೆ. ಬುಧವಾರದಂದು ಗ್ರಾಂ ಚಿನ್ನಕ್ಕೆ 45 ರೂ. ಏರಿಕೆಯಾಗಿ 4015...
Share via