Tag: ಪ್ರಜಾ ಪ್ರಗತಿ
ಪ್ರಿಯಾಂಕ ಮತ್ತು ರಾಹುಲ್ ಗಾಂಧಿ ಬಳಿ ಕ್ಷಮೆ ಕೆಳಿದ ಪೊಲೀಸರು..!
ನವದೆಹಲಿ: ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಉತ್ತರ ಪ್ರದೇಶ ಹಾಥರಸ್ಗೆ ಹೋದಾಗ ಅವರನ್ನು ಪೊಲೀಸರು ತಳ್ಳಿದ್ದಾರೆಂಬ ಆರೋಪ ಕೇಳಿಬಂದಿದೆ. ಮೊದಲ ದಿನ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ...
ಹೈದರಾಬಾದ್ : 2.5ಕೋಟಿ ಮೌಲ್ಯದ ಚಿನ್ನ ವಶ
ಹೈದರಾಬಾದ್ ಶಂಶಾಬಾದ್ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ನಿನ್ನೆ 25 ಕೋಟಿ ಮೌಲ್ಯದ 21 ಕಿಲೋ ಅಕ್ರಮ ಚಿನ್ನಾಭರಣಗಳನ್ನ ವಶಪಡಿಸಿಕೊಂಡಿದ್ದಾರೆ. ಈ ಗೋಲ್ಡ್ ಬಿಸ್ಕತ್ ಮತ್ತು ಆಭರಣಗಳಿಗೆ...
ಕೇಂದ್ರ ಸರ್ಕಾರ ಉದ್ಯಮಿಗಳ ಹಿಡಿತದಲ್ಲಿದೆ : ರಾಹುಲ್ ಗಾಂಧಿ
ಪಂಜಾಬ್ ಪ್ರಧಾನಿ ನರೇಂದ್ರ ಮೋದಿ ದೊಡ್ಡ ದೊಡ್ಡ ಉದ್ಯಮಿಗಳಿಗೆ ಸಹಾಯವಾಗುವ ಮಸೂದೆ, ಕಾನೂನುಗಳನ್ನು ತರುತ್ತಾರೆಯೇ ಹೊರತು ದೇಶದ ಬಡ ರೈತರಿಗಾಗಿ ಏನೂ ಮಾಡುತ್ತಿಲ್ಲ, ಮೋದಿ ಸರ್ಕಾರವನ್ನು ಅದಾನಿ, ಅಂಬಾನಿಯಂತಹ ದೊಡ್ಡ ಉದ್ಯಮಿಗಳು...
ಒಗ್ಗಟ್ಟಿನಿಂದ ಚುನಾವಣೆ ಗೆಲ್ಲಿಸಿಕೊಂಡು ಬರಬೇಕು : ಡಿ ಕೆ ಶಿವಕುಮಾರ್
ಬೆಂಗಳೂರು: ಸದ್ಯ ಘೋಷಣೆಯಾಗಿರುವ ಉಪ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜಕೀಯ ಪಕ್ಷಗಳು ತಮ್ಮ ಕಸರತ್ತು ಮುಂದುವರೆಸಿವೆ ಅವದರ ಭಾಗವಾಗಿ ಕೆಪಿಸಿಸಿ ಕಛೇರಿಯಲ್ಲಿ ನಡೆದ ಸಭೆಯ ಬಳಿಕ ಮಾತನಾಡಿದ ಡಿ ಕೆ...
ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಆಸ್ಪತ್ರೆಗೆ ದಾಖಲು..!
ನವದೆಹಲಿ: ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರ ಆರೋಗ್ಯ ತುಸು ಗಂಭೀರವಾಗಿದ್ದು, ನಿನ್ನೆ ತುರ್ತು ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.ಸಚಿವರ ಆರೋಗ್ಯದ ಬಗ್ಗೆ ಅವರ ಪುತ್ರ, ಲೋಕ್ ಜನಶಕ್ತಿ ಪಾರ್ಟಿ...
ಬಾಹುಬಲಿ ಖ್ಯಾತಿಯ ನಟಿಗೆ ಕೊರೋನಾ ಸೋಂಕು..!
ಮುಂಬೈ: ಬಾಹುಬಲಿ ಖ್ಯಾತಿಯ ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಅವರಿಗೂ ಕೊರೋನಾ ಸೋಂಕು ಒಕ್ಕರಿಸಿದ್ದು, ಪ್ರಸ್ತುತ ಅವರು ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಈ...
ತಡರಾತ್ರಿ ಪಬ್ ಗಳ ಮೇಲೆ ಸಿಸಿಬಿ ದಾಳಿ..!
ಬೆಂಗಳೂರು:ಕರ್ನಾಟಕದಲ್ಲಿ ತೀವ್ರ ಸಂಚಲನ ಮೂಡಿಸಿರುವ ಡ್ರಗ್ಸ್ ಪ್ರಕರಣದ ವಿಚಾರಣೆ ಪ್ರಗತಿಯಲ್ಲಿರುವಂತೆಯೇ ಇತ್ತ ಸಿಸಿಬಿ ಅಧಿಕಾರಿಗಳು ನಿನ್ನೆ ತಡರಾತ್ರಿ ನಗರದ ಪ್ರತಿಷ್ಠಿತ ಪಬ್ ಗಳ ಮೇಲೆ ದಾಳಿ ಮಾಡಿದ್ದಾರೆ.ಕಳೆದ ರಾತ್ರಿ ನಗರದ ಪ್ರತಿಷ್ಠಿತ...
ಸಿ ಟಿ ರವಿ ರಾಜೀನಾಮೆ ಅಂಗೀಕಾರ..!
ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ತಮ್ಮ ಸಚಿವ ಸ್ಥಾನಕ್ಕೆ ಸಿಟಿ ರವಿ ಸಲ್ಲಿಸಿದ್ದ ರಾಜಿನಾಮೆಯನ್ನು ಸಿಎಂ ಬಿಎಸ್ ಯಡಿಯೂರಪ್ಪ ಅಂಗೀಕರಿಸಿಲ್ಲ ಎಂದು ತಿಳಿದುಬಂದಿದೆ. ...
ಡ್ರಗ್ಸ್ ಕೇಸ್ ವಿಚಾರಣೆ ನಡೆಸಿದ ಅಧಿಕಾರಿಗೆ ಕೊರೋನಾ ಸೋಂಕು…!
ಮುಂಬೈ: ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣದಲ್ಲಿ ಡ್ರಗ್ಸ್ ನಂಟಿರುವ ಹಿನ್ನೆಲೆಯಲ್ಲಿ ಈ ಕುರಿತು ತನಿಢೆ ನಡೆಸುತ್ತಿರುವ ಎನ್'ಸಿಬಿಯ ಉಪ ನಿರ್ದೇಶಕ ಕೆಪಿಎಸ್ ಮಲ್ಹೋತ್ರಾ ಅವರಿಗೆ ಕೊರೋನಾ ಸೋಂಕು...
ಡಿ ಕೆ ರವಿ ಪತ್ನಿ ಕುಸುಮಾ ಕಾಂಗ್ರೆಸ್ ಸೇರ್ಪಡೆ..!
ಬೆಂಗಳೂರು: ಉಪಚುನಾವಣೆಗಳಿಗೆ ಪಕ್ಷಗಳು ರಣತಂತ್ರ ಮತ್ತು ಪ್ರತಿತಂತ್ರಗಳನ್ನು ಹೆಣೆಯುತ್ತಿರುವ ಸಂದರ್ಭದಲ್ಲಿ ದಿವಂಗತ ಐಎಎಸ್ ಅಧಿಕಾರಿ ಡಿ.ಕೆ ರವಿ ಅವರ ಪತ್ನಿ ಎಚ್. ಕುಸುಮಾ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕುಸುಮಾ ಅವರು...













