Tag: ಪ್ರಜಾ ಪ್ರಗತಿ
ಪ್ರಧಾನಿ ಮೋದಿ ಭಾಷಣ ಮಕ್ಕಳಿಗೆ ಉಪಯುಕ್ತವಾಗಿದೆ: ಸಿದ್ಧಲಿಂಗ ಶ್ರೀ
ತುಮಕೂರು:
ಪ್ರಧಾನಿ ನರೇಂದ್ರ ಮೋದಿ ಮಕ್ಕಳ ಕುರಿತಾಗಿ ಪ್ಲಾಸ್ಟಿಕ್ ನಿಷೇಧ, ಬಯಲು ಶೌಚ ಮುಕ್ತ, ಜಲ ಸಂರಕ್ಷಣೆ ಕುರಿತು ಮಾತನಾಡಿದ್ದು ತುಂಬಾ ಉಪಯುಕ್ತವಾಗಿದೆ ಎಂದು ಸಿದ್ಧಗಂಗಾ ಮಠದ ಅಧ್ಯಕ್ಷ ಶ್ರೀ ಸಿದ್ಧಲಿಂಗ ಸ್ವಾಮಿಜಿ...
ಆಸ್ಟ್ರೇಲಿಯಾ ಪ್ರಧಾನಿ ಭಾರತ ಪ್ರವಾಸ ರದ್ದಾಗುವ ಸಾಧ್ಯತೆ..!
ಕ್ಯಾನ್‌ಬೆರಾ: ನ್ಯೂಸೌತ್ ವೇಲ್ಸ್ ಮತ್ತು ಇನ್ನಿತರೆ ಬೆಟ್ಟ ಪ್ರದೇಶಗಳಲ್ಲಿ ಹತೋಟಿಗೆ ಸಿಗದಂತೆ ಉಲ್ಬಣಗೊಳ್ಳುತ್ತಿರುವ ಕಾಡ್ಗಿಚ್ಚಿನ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಈ ತಿಂಗಳ ಭಾರತ ಪ್ರವಾಸವನ್ನು ರದ್ದುಗೊಳಿಸುವ ಸಂಭವಿದೆ ಎನ್ನಲಾಗಿದೆ. ...
ಇರಾಕ್-ಇರಾನ್ ಮಿಲಿಟರಿ ಉನ್ನತ ಅಧಿಕಾರಿಗಳ ಮೇಲೆ ಅಮೇರಿಕ ದಾಳಿ.!
ಬಾಗ್ದಾದ್: ಇಂದು ನಸುಕಿನಲ್ಲಿ ನಡೆಸಿದ ಸ್ಟ್ರೈಕ್ ನಲ್ಲಿ ಬಾಗ್ದಾದ್ ವಿಮಾನ ನಿಲ್ದಾಣ ರಸ್ತೆಯಲ್ಲಿ ಇರಾನಿನ ಉನ್ನತ ಸೇನಾಧಿಕಾರಿ ಕಾಸೆಮ್ ಸೊಲೈಮಾನಿ ಮತ್ತು ಇರಾಕ್ ನ ಮಿಲಿಟರಿ ಪಡೆಯ ಉಪ ಮುಖ್ಯಸ್ಥ ಹಶೆಡ್...
ಮಿಂಚಿನ ನೊಂದಣಿ ಯಶಸ್ವಿಗೊಳಿಸಲು ಡಿಸಿ ಸೂಚನೆ
ದಾವಣಗೆರೆ 2020ರ ಜನವರಿ 1ಕ್ಕೆ 18 ವರ್ಷ ತುಂಬಿರುವ ಯುವ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಜ.6ರಿಂದ ಮೂರು ದಿನಗಳ ವರೆಗೆ ಹಮ್ಮಿಕೊಂಡಿರುವ ಮಿಂಚಿನ ನೋಂದಣಿ ಕಾರ್ಯಕ್ರಮವನ್ನು ಅಧಿಕಾರಿಗಳು ಅತ್ಯಂತ...
ಕೃಷಿ ಆದಾಯ ದುಪ್ಪಟ್ಟಿಗೆ ಸಂಕಲ್ಪಿಸಲು ಪ್ರಧಾನಿ ಮೋದಿ ಕರೆ
ತುಮಕೂರು 2022 ನೇ ಇಸವಿಗೆ ಭಾರತವು ಸ್ವಾತಂತ್ರ್ಯ ಪಡೆದು 75 ವರ್ಷಗಳಾಗಲಿವೆ. ಆ ಹೊತ್ತಿಗೆ ಕೃಷಿಕರ ಆದಾಯ ದುಪ್ಪಟ್ಟಾಗಬೇಕು. ಅದುವೇ ನಾವು ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಟ್ಟ ನಮ್ಮ ಹಿರಿಯರಿಗೆ...
ಮೀಸಲಾತಿ ಹೆಚ್ಚಳ ಕುರಿತು ಶೀಘ್ರವೇ ಸಿಎಂ ಭೇಟಿ
ಹರಿಹರ: ಕೇಂದ್ರದ ಮಾದರಿಯಲ್ಲಿ ರಾಜ್ಯ ಸರ್ಕಾರವು ಪರಿಶಿಷ್ಟ ಪಂಗಡಕ್ಕೆ ಶೇ.7.5 ರಷ್ಟು ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ, ಶ್ರೀಪ್ರಸನ್ನಾನಂದಪುರಿ ಸ್ವಾಮೀಜಿ ಅವರ ನೇತೃತ್ವದಲ್ಲಿ ನಮ್ಮ ಸಮುದಾಯದ ಸಂಸದರು ಹಾಗೂ ಶಾಸಕರು ಶೀಘ್ರದಲ್ಲಿಯೇ ಮುಖ್ಯಮಂತ್ರಿ...
ಸಾರ್ವಜನಿಕರ ಸಮಸ್ಯೆಗಳಿಗೆ ‘ಇ-ಸ್ಪಂದನೆ’!
ಬಳ್ಳಾರಿ ತಮ್ಮ ಸಮಸ್ಯೆಗಳು ಸರಕಾರಿ ಅಧಿಕಾರಿಗಳು ಕೇಳುತ್ತಿಲ್ಲ; ಸ್ಪಂದಿಸುತ್ತಿಲ್ಲ ಎಂದು ಸಾರ್ವಜನಿಕರಿಂದ ಬರುವ ಗೋಳಿನ ವ್ಯಥೆಗೆ ಇನ್ಮುಂದೆಗೆ ಬ್ರೇಕ್ ಬಿಳಲಿದೆ. ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸಲು ಜಿಲ್ಲಾಡಳಿತ ನಿರ್ಧರಿಸಿದೆ. ಅದಕ್ಕಿಟ್ಟಿರುವ ಹೆಸರು...
ಯುವ ಮತದಾರರ ನೋಂದಣಿಗೆ ವಿಶೇಷ ಕಾರ್ಯಕ್ರಮ : ಎನ್.ತಿಪ್ಪೇಸ್ವಾಮಿ
ಹಾವೇರಿ
ಜಿಲ್ಲೆಯಾದ್ಯಂತ ಯುವ ಹಾಗೂ ಭಾವಿ ಮತದಾರರ ನೋಂದಣಿಗಾಗಿ ಭಾರತ ಚುನಾವಣಾ ಆಯೋಗದ ಸೂಚನೆಯಂತೆ ಜನವರಿ 6, 7 ಹಾಗೂ 8 ರಂದು ಜಿಲ್ಲೆಯಾದ್ಯಂತ ಮತದಾರರ ಮಿಂಚಿನ ನೋಂದಣಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಯುವ...
ಫಾರ್ಮಸಿಸ್ಟ್ ಗಳ ವೇತನ ಪರಿಷ್ಕರಣೆಗೆ ಆಗ್ರಹಿಸಿ ಮನವಿ
ಹಾವೇರಿ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಫಾರ್ಮಸಿಸ್ಟ್ ಅವರ ವೇತನ ಹಾಗೂ ಇತರ ಬೇಡಿಕೆಗಳ ಇಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಫಾರ್ಮಸಿಸ್ಟ್ ಸಂಘದ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಡಳಿತ ಕಛೇರಿಯಲ್ಲಿ ಜಿಲ್ಲಾಧಿಕಾರಿಗಳ...
ಕರ್ನಾಟಕದ ಹೆಮ್ಮೆಯ ಗರಿ ಡಾ. ಚಂದ್ರಶೇಖರ ಕಂಬಾರ : ಕುಲಪತಿ ಡಾ. ಸ.ಚಿ.ರಮೇಶ,
ಹೊಸಪೇಟೆ ಡಾ. ಚಂದ್ರಶೇಖರ ಕಂಬಾರ ಅವರು ಅನೇಕ ಪ್ರತಿಭೆಗಳನ್ನು ನಾಡಿಗೆ ಪರಿಚಯಿಸಿದ ಮಹಾನ್ ವ್ಯಕ್ತಿ, ಗುಡ್ಡಗಾಡು, ಕಲ್ಲುಮುಳ್ಳುಗಳಿಂದ ಕೂಡಿದ ಅರಣ್ಯದಲ್ಲಿ ಕರ್ನಾಟಕದ ಹೆಮ್ಮೆಯ ಕನ್ನಡ ವಿಶ್ವವಿದ್ಯಾಲಯ ಎನ್ನುವ ವಿದ್ಯಾರಣ್ಯ ಸೃಷ್ಟಿಸಿದ...













