Home Tags ಪ್ರಜಾ ಪ್ರಗತಿ

Tag: ಪ್ರಜಾ ಪ್ರಗತಿ

ಮದ್ಯದಂಗಡಿಗಳ ಸ್ಥಳಾಂತರಕ್ಕೆ ಒತ್ತಾಯ

0
ತುರುವೇಕೆರೆ:      ಪಟ್ಟಣ ಮತ್ತು ಅದಕ್ಕೆ ಹೊಂದಿಕೊಂಡಂತಿರುವ ಸ್ಥಳಗಳಲ್ಲಿ ತೆರೆದಿರುವ ಮದ್ಯದಂಗಡಿಯಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಂತಹ ಮದ್ಯದಂಗಡಿಗಳನ್ನು ಬೇರೆಡೆ ಸ್ಥಳಾಂತರಿಸಬೇಕೆಂದು ತಾಲ್ಲೂಕು ನಾಗರಿಕ ಹಿತರಕ್ಷಣಾ ವೇದಿಕೆಯ ಪದಾಧಿಕಾರಿಗಳು ತಹಸೀಲ್ದಾರ್ ಆರ್.ನಯಿಂಉನ್ನಿಸಾ...

ಬೇಸಿಗೆ ಬೆಳೆ: ಕಲಬೆರಕೆ ಭತ್ತದ ಮಿಶ್ರಣ ತಪ್ಪಿಸಲು ಸೂಚನೆ

0
ಹೊನ್ನಾಳಿ    ಹೊನ್ನಾಳಿ ತಾಲೂಕಿನಲ್ಲಿ ಬೇಸಿಗೆ ಹಂಗಾಮಿನಲ್ಲಿ ಸುಮಾರು 13,000 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ನಾಟಿ ಮಾಡಲಾಗುತ್ತಿದೆ. ಈ ಹಿಂದೆ ಮುಂಗಾರು ಹಂಗಾಮಿನಲ್ಲಿ ಸಹ ತುಂಗಾ ಮತ್ತು ಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ...

ಉದ್ಧವ್ ಠಾಕ್ರೆ ಭಾವಚಿತ್ರ ದಹಿಸಿ ಪ್ರತಿಭಟನೆ

0
ದಾವಣಗೆರೆ:      ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಗಡಿ ವಿವಾದ ಕೆದಕುವ ಮೂಲಕ ಭಾಷಾ ಸೌಹಾರ್ಧತೆ ಹಾಳು ಮಾಡುತ್ತಿದ್ದಾರೆ ಎಂದು ಆರೋಪಿಸಿ ಕರ್ನಾಟಕ ನವನಿರ್ಮಾಣ ಸೇನೆಯ ಕಾರ್ಯಕರ್ತರು ನಗರದಲ್ಲಿ ಬುಧವಾರ ಉದ್ಧವ್...

ಕಾಂಗ್ರೆಸ್‍ನಿಂದ ದೇಶದ್ರೋಹ ಕೆಲಸ;ತಿಪ್ಪಾರೆಡ್ಡಿ

0
ಚಿತ್ರದುರ್ಗ:   ದೇಶದ ಪ್ರಧಾನಿ ಮೋದಿ ಪೌರತ್ವ ಕಾಯಿದೆ ಜಾರಿಗೆ ತರಲು ಹೊರಟಿರುವುದರ ವಿರುದ್ದ ಕಾಂಗ್ರೆಸ್‍ನವರು ಅಪಪ್ರಚಾರ ಮಾಡುತ್ತ ಜನರನ್ನು ದಂಗೆ ಏಳುವಂತೆ ಪ್ರಚೋದಿಸುತ್ತಿರುವುದು ನಿಜಕ್ಕೂ ದೇಶದ್ರೋಹದ ಕೆಲಸ ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ...

ಕನ್ನಡ ಮಾಧ್ಯಮದಲ್ಲಿ ಪಿಯು ವಿಜ್ಞಾನ ವ್ಯಾಸಂಗ : ವಿನೋತ್ ಪ್ರಿಯಾ

0
ಪ್ರಾಯೋಗಿಕವಾಗಿ 2 ಕಾಲೇಜು ಗುರ್ತಿಸಲು ಸೂಚನೆಚಿತ್ರದುರ್ಗ :     ಪಿಯುಸಿ ತರಗತಿಯಲ್ಲಿ ವಿಜ್ಞಾನ ವಿಷಯವನ್ನು ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಬಯಸುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಜಿಲ್ಲೆಯಲ್ಲಿ ವಿಶೇಷವಾಗಿ 02 ಕಾಲೇಜುಗಳನ್ನು ಗುರುತಿಸುವಂತೆ ಸೂಚನೆ ನೀಡಲಾಗಿದೆ...

ಹಂಪಿ ಉತ್ಸವದಲ್ಲಿ ವಿಜಯನಗರ ವೈಭವ ಅನಾವರಣ: ಸಂಸದ ದೇವೆಂದ್ರಪ್ಪ

0
ಬಳ್ಳಾರಿ     ಈ ಹಿಂದಿನ ವಿಜಯನಗರ ಸಾಮ್ರಾಜ್ಯದ ವೈಭವವನ್ನು ಮತ್ತೆ ಮರುಕಳಿಸುವಂತೆ ಹಂಪಿ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ಸಂಸದ ವೈ.ದೇವೇಂದ್ರಪ್ಪ ಅವರು ಹೇಳಿದರು. ಹಂಪಿ ಉತ್ಸವದ ನಿಮಿತ್ತ ಕನ್ನಡ ವಿವಿಯ ದೃಶ್ಯಕಲಾ ವಿಭಾಗದ...

ಪ್ರಧಾನಿ ಮೋದಿಯ ದುರಾಡಳಿತ ಖಂಡಿಸಿ ರಾಷ್ಟ್ರವ್ಯಾಪ್ತಿ ಮುಷ್ಕರ

0
ಹೊಸಪೇಟೆ :        ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆರ್ಥಿಕ ಹಿಂಜರಿತದ ನೆಪದಲ್ಲಿ ಶ್ರೀಮಂತರಿಗೆ 1.45 ಲಕ್ಷ ಕೋಟಿ ತೆರಿಗೆ ವಿನಾಯಿ ಕೊಡುಗೆ ನೀಡಿದೆ. ಆದರೆ ಕಾರ್ಮಿಕರಿಗೆ ಕೆಲಸದ ಭದ್ರತೆ ಹಾಗೂ...

ಪ್ರಧಾನಿ ನೇತೃತ್ವದ ರೈತ ಸಮಾವೇಶಕ್ಕೆ ನಗರ ಸಜ್ಜು

0
ತುಮಕೂರು   ಕೇಂದ್ರ ಸರ್ಕಾರದ ಕೃಷಿ ಇಲಾಖೆ ಜನವರಿ 2 ರಂದು ಆಯೋಜಿಸಿರುವ ರಾಷ್ಟ್ರ ಮಟ್ಟದ ಕೃಷಿ ಸಮಾವೇಶಕ್ಕೆ ತುಮಕೂರು ನಗರ ಸರ್ವಸಜ್ಜಾಗಿದೆ. ಪ್ರಧಾನಿ ನರೇಂದ್ರ ಮೋದಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಾಲ್ಕನೆ ಹಂತದ...

ಮೆಟ್ರೋ ಮತ್ತು ಬಿಎಂಟಿಸಿ ಸೇವೆ 12:30ರವರೆಗೆ ವಿಸ್ತರಣೆ..!

0
ಬೆಂಗಳೂರು    ಹೊಸವರ್ಷದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಪ್ರಯಾಣಿಕರಿಗೆ ಮೆಟ್ರೋ ಹಾಗೂ ಬಿಎಂಟಿಸಿ ಸಿಹಿ ಸುದ್ದಿ ನೀಡಿದೆ. ಇಂದಿನಿಂದ ಮೆಟ್ರೋ ಹಾಗೂ ಬಿಎಂಟಿಸಿ ಬಸ್‍ಗಳ ಸೇವೆಯನ್ನು ತಡರಾತ್ರಿ 12.30ಗಂಟೆಯವರೆಗೂ ವಿಸ್ತರಿಸಲಾಗಿದೆ. ಎಲ್ಲೆಲ್ಲಿ ಪ್ರಯಾಣಿಕರಿಗೆ ಈ...

ಚಂದ್ರಯಾನ2 ವೈಫಲ್ಯದಿಂದ ಸಂಸ್ಥೆಯ ಬೇರೆ ಯೋಜನೆಗೆ ಹಾನಿ ಇಲ್ಲ: ಕೆ.ಶಿವನ್

0
ಬೆಂಗಳೂರು    ಚಂದ್ರಯಾನ 2 ಯೋಜನೆಯ ವೈಫಲ್ಯದಿಂದ ಸಂಸ್ಥೆಯ ಯಾವುದೇ ಇತರ ಬಾಹ್ಯಾಕಾಶ ಯೋಜನೆಗಳಲ್ಲಿ ಹಿನ್ನೆಡೆಯಾಗಿಲ್ಲ ಎಂದು ಇಸ್ರೋ ಅಧ್ಯಕ್ಷ ಕೆ.ಸಿವನ್ ಸ್ಪಷ್ಟಪಡಿಸಿದ್ದಾರೆ.    ಬುಧವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ...
Share via