Home Tags ಪ್ರಜಾ ಪ್ರಗತಿ

Tag: ಪ್ರಜಾ ಪ್ರಗತಿ

ಪ್ರೀತಿ-ಶಾಂತಿ ಸೌಹಾರ್ದತೆ ಸಾರುವ ಕ್ರಿಸ್ತ ಜಯಂತಿ

0
      ಮತ್ತೆ ಕ್ರಿಸ್‍ಮಸ್ ಬಂದಿದೆ. ಚುಮು ಚುಮು ಚಳಿಯ ನಡುವೆ ಜಗದ ತುಂಬೆಲ್ಲ ಹರುಷ ಪಸರಿಸುತ್ತಿದೆ. ಕ್ರಿಸ್ಮಸ್ ಹಬ್ಬ ವರ್ಷದ ಕೊನೆಯಲ್ಲಿ ಬರುವುದರಿಂದ ಸಕಲ ರೀತಿಯಲ್ಲೂ, ಸರ್ವ ವರ್ಗದವರೂ ಅವರ್ಣನೀಯವಾಗಿ...

ಸರ್ವಾಧಿಕಾರಿ ನೀತಿ ವಿರುದ್ದ ಹೋರಾಟಕ್ಕೆ ಸಜ್ಜಾಗಿ

0
ಚಿತ್ರದುರ್ಗ:     ಸರ್ವ ಧರ್ಮಿಯರ ದೇಶ ಭಾರತದಲ್ಲಿ ಪೌರತ್ವ ಕಾಯಿದೆ ತಿದ್ದುಪಡಿ ಜಾರಿಗೆ ತರಲು ಹೊರಟಿರುವ ಪ್ರಧಾನಿ ಮೋದಿ ಸರ್ವಾಧಿಕಾರಿ ಧೋರಣೆ ವಿರುದ್ದ ಎಲ್ಲರೂ ಒಟ್ಟಾಗಿ ಹೋರಾಟ ನಡೆಸಬೇಕಿದೆ ಎಂದು ಸಮಾಜ...

ಬಳ್ಳಾರಿಯಲ್ಲಿ ಸಿಎಎ, ಎನ್‍ಆರ್‍ಸಿಗೆ ವಿರೋಧಸಿ ಬೃಹತ್ ಪ್ರತಿಭಟನೆ

0
ಬಳ್ಳಾರಿ:   ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ, ಎನ್‍ಆರ್‍ಸಿ ಕಾಯ್ದೆಗೆ ಗಣಿನಾಡು ಬಳ್ಳಾರಿಯಲ್ಲೂ ತೀವ್ರವಾದ ವಿರೋಧ ವ್ಯಕ್ತವಾಯಿತು. ನಗರದಲ್ಲಿ ಬೃಹತ್ ಮಟ್ಟದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದ ರಾಜಕೀಯ ಪಕ್ಷಗಳ,...

ಗ್ರಾಹಕರು ತನ್ನ ಜವಾಬ್ದಾರಿ ಅರಿತುಕೊಳ್ಳಬೇಕು: ಮಾಲ್ದಾರ್

0
ಬಳ್ಳಾರಿ   ಗ್ರಾಹಕರು ತಮ್ಮ ಜವಾಬ್ದಾರಿಗಳನ್ನು ಅರಿತುಕೊಳ್ಳಬೇಕು. ಅಂದಾಗ ಮಾತ್ರ ಮೋಸಹೋಗುವುದನ್ನು ತಪ್ಪಿಸಬಹುದು ಎಂದು ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ವೇದಿಕೆ ಅಧ್ಯಕ್ಷ ಎ.ಜಿ.ಮಾಲ್ದಾರ್ ಹೇಳಿದರು.  ಜಿಲ್ಲಾಡಳಿತ,ಜಿಪಂ,ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ...

ಹಳೆಯ ದೃಶ್ಯಗಳನ್ನು ಸೇರಿಸಿ ವಿಡಿಯೋ ಮಾಡಲಾಗಿದೆ : ಡಿಕೆಶಿ

0
ಬೆಂಗಳೂರು      ಮಂಗಳೂರು ಗಲಭೆಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಬಿಡುಗಡೆ ಮಾಡಿರುವ ದೃಶ್ಯಗಳ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ಡಿ.ಕೆ ಶಿವಕುಮಾರ್ ಹಳೆಯ ದೃಶ್ಯಗಳನ್ನು ಸೇರಿಸಿ ಬಿಡುಗಡೆ ಮಾಡಲಾಗಿದೆ...

ಮೋಸಕ್ಕೊಳಗಾದ ಗ್ರಾಹಕರಿಗೆ 3 ತಿಂಗಳಲ್ಲಿ ಪರಿಹಾರ

0
ದಾವಣಗೆರೆ     ಮೋಸಕ್ಕೆ ಒಳಗಾದ ಗ್ರಾಹಕರಿಗೆ 3 ತಿಂಗಳೊಳಗಾಗಿ ಸೂಕ್ತ ಪರಿಹಾರ ಒದಗಿಸಲಾಗುವುದು ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಟಿ.ಎನ್.ಶ್ರೀನಿವಾಸಯ್ಯ ತಿಳಿಸಿದರು.    ನಗರದ ಜನತಾ ಬಜಾರ್...

ಬೋನಿಗೆ ಕಾಲಿಡದ ಚಿರತೆ, ಕಂಡಲ್ಲಿ ಗುಂಡಿಕ್ಕುವ ನಿಲುವು

0
ತುಮಕೂರು     ನರಹಂತಕ ಚಿರತೆಯನ್ನು ಸೆರೆ ಹಿಡಿಯಲು ಪ್ರಾಣಿಗಳ ಸಹಿತ ಬೋನುಗಳನ್ನಿಟ್ಟಿದ್ದರೂ ಚಿರತೆ ಅದರೊಳಕ್ಕೆ ಕಾಲಿಡುತ್ತಿಲ್ಲವೆಂಬುದು ದೊಡ್ಡ ಸಮಸ್ಯೆಯಾಗಿದೆ. ಅದಕ್ಕಾಗಿ ಚಿರತೆ ಕಂಡಲ್ಲಿ ಗುಂಡಿಕ್ಕಲು ಅರಣ್ಯ ಇಲಾಖೆ ನಿಲುವು ತಾಳಿದೆ. ಈ ನಿಟ್ಟಿನಲ್ಲಿ...

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ವಿವಿಧ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ

0
ತುಮಕೂರು      ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ಪೌರತ್ವ ನೊಂದಣಿ ಕಾಯ್ದೆಯನ್ನು ಕೇಂದ್ರ ಸರ್ಕಾರ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಮಂಗಳವಾರ ತುಮಕೂರಿನಲ್ಲಿ ಬೃಹತ್ ಪ್ರತಿಭಟನೆ...

ಗೋಲಿಬಾರ್ ಪ್ರಕರಣ : ನ್ಯಾಯಾಂಗ ತನಿಖೆಗೆ ವಹಿಸಿ : ಸಿ ಎಂ ಇಬ್ರಾಹಿಂ

0
ಬೆಂಗಳೂರು    ಮಂಗಳೂರು ಗೋಲಿಬಾರ್ ಪ್ರಕರಣದ ತನಿಖೆಯನ್ನು ನ್ಯಾಯಾಂಗ ತನಿಖೆಗೆ ಸರ್ಕಾರ ವಹಿಸದೆ ಹೋದಲ್ಲಿ ಡಿ. 28 ರಿಂದ ಕಾಂಗ್ರೆಸ್ ಹೋರಾಟ ನಡೆಸಲಿದೆ ಎಂದು ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ...

ಸಂಪುಟ ವಿಸ್ತರಣೆಗೂ ಅಡ್ಡಿಯಾದ ಪೌರತ್ವ ತಿದ್ದುಪಡಿ ಕಾಯ್ದೆ

0
ಬೆಂಗಳೂರು       ದೇಶದ ಬಹುತೇಕ ರಾಜ್ಯಗಳಲ್ಲಿ ರಾಷ್ಟ್ರೀಯ ಪೌರತ್ವ ಕಾಯ್ದೆ ವಿವಾದ ಭುಗಿಲೆದ್ದ ಹಿನ್ನೆಲೆಯಲ್ಲಿ ಪರಿಸ್ಥಿತಿ ಶಾಂತವಾಗುವವರೆಗೆ ರಾಜ್ಯ ಸಚಿವ ಸಂಪುಟವನ್ನು ವಿಸ್ತರಿಸದಂತೆ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರು...
Share via