Home Tags ಪ್ರಜಾ ಪ್ರಗತಿ

Tag: ಪ್ರಜಾ ಪ್ರಗತಿ

ಸ್ಮಾರ್ಟ್ ಸಿಟಿ ಅನವಶ್ಯಕ ಕಾಮಗಾರಿಗಳು : ವ್ಯರ್ಥವಾಗುತ್ತಿದೆ ಜನರ ತೆರಿಗೆ ದುಡ್ಡು

0
ತುಮಕೂರುವಿಶೇಷ ವರದಿ : ರಾಕೇಶ್ ವಿ    ನಗರದಲ್ಲಿರುವ ಪ್ರಮುಖ ಬಸ್ ನಿಲ್ದಾಣ ಅಭಿವೃದ್ಧಿಯತ್ತ ಹೆಜ್ಜೆ ಹಾಕುತ್ತಿದೆ. ಬರೊಬ್ಬರಿ 82.14 ಕೋಟಿ ರೂಗಳ ವೆಚ್ಚದಲ್ಲಿ ಬಸ್ ನಿಲ್ದಾಣವನ್ನು ನಿರ್ಮಾಣ ಮಾಡಲು ಸ್ಮಾರ್ಟ್ ಸಿಟಿ...

ಕನಕ ನೌಕರರ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಸಮಾರಂಭ

0
ಶಿರಾ       ನಗರದಲ್ಲಿ ಕನಕ ನೌಕರರ ಸಂಘದ ವತಿಯಿಂದ ಶನಿವಾರ ಏರ್ಪಡಿಸಲಾಗಿದ್ದ ಸಂಘದ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿ.ಯು.ಸಿ.ಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ...

ಜಿಲ್ಲೆಯ ವಿವಿಧೆಡೆ ಲಿಫ್ಟ್ ಇರಿಗೇಷನ್ ಕಾಮಗಾರಿಗಳನ್ನು ಪ್ರಾರಂಭಿಸಲಾಗಿದೆ : ಜೆಸಿಎಂ

0
ತುರುವೇಕೆರೆ   ಅಂತರ್ಜಲ ಮಟ್ಟದ ನಿರಂತರ ಕುಸಿತದಿಂದ ತುಮಕೂರು ಜಿಲ್ಲೆಯು 2020ರ ವೇಳೆಗೆ ಮರಳುಗಾಡಾಗಿ ಮಾರ್ಪಾಡಾಗುವ ಅಪಾಯ ಎದುರಾಗಿತ್ತು. ಹಾಗಾಗಿ ಹೇಮಾವತಿ ನಾಲಾ ನೀರನ್ನು ಜಿಲ್ಲೆಯ ಕೆರೆಗಳಿಗೆ ತುಂಬಿಸುವ ಮೂಲಕ ಅಂರ್ತಜಲದ ಪುನಃಶ್ಚೇತನ ಮಾಡುವ...

ಸೂಕ್ತ ಮಾರ್ಗದರ್ಶನ ನೀಡಿ ಮಕ್ಕಳನ್ನು ಪ್ರೇರೇಪಿಸಿ : ಎಸ್.ಪಿ ಮುದ್ದಹನುಮೇಗೌಡ

0
ತಿಪಟೂರು    ಇಂದಿನ ಮಕ್ಕಳು ಪ್ರತಿಭಾವಂತರು, ಎಲ್ಲಾ ಮಕ್ಕಳು ಯಾರಿಗೇನು ಕಡಿಮೆ ಇಲ್ಲ. ಆದರೆ ಅವರಿಗೆ ಸೂಕ್ತ ಮಾರ್ಗದರ್ಶನ ನೀಡಿದರೆ ಮಹತ್ತರವಾದುದನ್ನು ಸಾಧಿಸುತ್ತಾರೆ. ಅವರಿಗೆ ಪ್ರೇರೇಪಿಸಿ ಎಂದು ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ ಶಿಕ್ಷಕರಿಗೆ...

ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ

0
ಹುಳಿಯಾರು      ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಳಿಯಾರಿನ ಬೆಸ್ಕಾಂ ಕಚೇರಿಯ ಮುಂಭಾಗದ ಮನೆಯೊಂದರ ಬಳಿ ನಡೆದಿದೆ.ಹೊಸದುರ್ಗ ತಾಲ್ಲೂಕು ದೊಡ್ಡಹೊನ್ನಳ್ಳಿ ಗ್ರಾಮದ ತಿಪ್ಪೇಸ್ವಾಮಿ (35) ಸಾವನ್ನಪ್ಪಿದ ವ್ಯಕ್ತಿಯಾಗಿದ್ದಾನೆ. ಈತ...

ಹರೇನಹಳ್ಳಿ ಗೇಟ್ ಬಳಿ ರಸ್ತೆ ಗುಂಡಿ ಮುಚ್ಚಲು ಆಗ್ರಹ

0
ಹುಳಿಯಾರು     ರಾಜ್ಯ ಹೆದ್ದಾರಿ ಹುಳಿಯಾರು-ತಿಪಟೂರು ರಸ್ತೆಯ ಹರೇನಹಳ್ಳಿ ಗೇಟ್‍ನಿಂದ ಶೆಟ್ರುಕಟ್ಟೆ ಗೇಟ್ ವರೆಗಿನ ರಸ್ತೆಯಲ್ಲಿನ ಗುಂಡಿಗಳನ್ನು ಮುಚ್ಚುವಂತೆ ಮತ್ತಿಘಟ್ಟ ಗ್ರಾಪಂ ಮಾಜಿ ಅಧ್ಯಕ್ಷ ಎಂ.ಬಿ.ಆನಂದಕುಮಾರ್ ಒತ್ತಾಯಿಸಿದ್ದಾರೆ.     ಹುಳಿಯಾರು-ತಿಪಟೂರು ರಸ್ತೆಯು ದಶಕಗಳಿಂದ...

ಸಂಕ್ರಾಂತಿಗೆ ಸಂಪುಟ ವಿಸ್ತರಣೆ: ಸಿಎಂ

0
ಬೆಂಗಳೂರು    ಸಚಿವಾಕಾಂಕ್ಷಿ ಶಾಸಕರುಗಳಿಗೆ ಸಿಹಿ ಸುದ್ದಿ ನೀಡಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಸಂಕ್ರಾಂತಿ ವೇಳೆಗೆ ಸಂಪುಟ ವಿಸ್ತರಿಸುವ ಇಂಗಿತ ವ್ಯಕ್ತಪಡಿಸಿದ್ದು, ಮುಂದಿನವಾರ ದೆಹಲಿಗೆ ತೆರಳಿ ಸಂಪುಟ ವಿಸ್ತರಣೆ ಸಂಬಂಧ ವರಿಷ್ಠರೊಡನೆ ಚರ್ಚೆ ನಡೆಸಿ...

ಜ.17ರ ಬಂದ್ ಕೈಬಿಡುವಂತೆ ಶಿಕ್ಷಣ ಸಚಿವರಿಂದ ಮನವಿ..!

0
ಬೆಂಗಳೂರು    ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಬರುವ ಜ. 17 ರಂದು ಅನುದಾನಿತ ಹಾಗೂ ಅನುದಾನರಹಿತ ಶಾಲಾ-ಕಾಲೇಜುಗಳನ್ನು ಬಂದ್ ಮಾಡಿ ಅನಿರ್ದಿಷ್ಟಾವಧಿವರೆಗೆ ಧರಣಿ ಸತ್ಯಾಗ್ರಹ ನಡೆಸಲು ನಿರ್ಧರಿಸಿರುವುದನ್ನು ಕೈಬಿಡುವಂತೆ ಪ್ರಾಥಮಿಕ ಹಾಗೂ...

ವಾರದೊಳಗೆ ದೋಷಪೂರಿತ ನಂಬರ್ ಪ್ಲೇಟ್ ತೆರವುಗೊಳಿಸಿ: ಸಾರಿಗೆ ಇಲಾಖೆ

0
ಬೆಂಗಳೂರು   ವಾಹನ ನೋಂದಣಿ ಫಲಕಗಳ ಮೇಲೆ ಹೆಸರು ಚಿಹ್ನೆಗಳನ್ನು ಹಾಕಿಸಿರುವುದನ್ನು ಕೂಡಲೇ ತೆರವುಗೊಳಿಸದಿದ್ದರೆ ದಂಡ ಪಾವತಿಸುವ ಜೊತೆಗೆ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ.   ವಾಹನಗಳ ಮಾಲೀಕರು ತಮ್ಮ ವಾಹನಗಳ ನೋಂದಣಿ ಸಂಖ್ಯೆಗಳು ಫಲಕದ ಮೇಲೆ ವಿವಿಧ...

ಪೌರತ್ವ ಕಾಯ್ದೆ ಬೆಂಬಲಿಸಿ ಪ್ರತಿಭಟನೆ

0
ಬೆಂಗಳೂರು   ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ನಗರದ ಪುರಭವನದ ಮುಂಭಾಗ ಭಾನುವಾರ ಬೆಳಿಗ್ಗೆ ನೂರಾರು ಮಂದಿ ಸೇರಿ ಕೇಂದ್ರ ಸರ್ಕಾರದ ಪರ ಘೋಷಣೆಗಳನ್ನು ಕೂಗಿದರು   ಕಾಯ್ದೆ ವಿರೋಧಿಸುತ್ತಿರುವವ ವಿರುದ್ಧ ಘೋಷಣೆಗಳನ್ನು ಕೂಗಿದ ಅವರು...
Share via