Tag: ಪ್ರಜಾ ಪ್ರಗತಿ
ಸಿಎಎ ಪ್ರತಿಭಟನೆ : ದೇಶಾಧ್ಯಂತ ಗೋಲಿಬಾರ್ ನಲ್ಲಿ 3 ಬಲಿ..!
ನವದೆಹಲಿ: ದೇಶದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ಸಿಎಎ ವಿರುದ್ಧ 13 ಮಹಾನಗರಗಳಲ್ಲಿ ನಡೆಯುತ್ತಿರುವ ಭಾರೀ ಪ್ರತಿಭಟನೆಗಳಲ್ಲಿ ಕೆಲವು ಕಡೆಗಳಲ್ಲಿ ಹಿಂಸಾಚಾರಕ್ಕೆ ತಿರುಗಿ ಇಲ್ಲಿಯವರೆಗೂ 3 ಜನರ ಸಾವಿಗೆ ಕಾರಣವಾಗಿದ್ದು ಗಾಯಗೊಂಡವರ...
ಪ್ರಗತಿ ಫಲಶೃತಿ: ರಸ್ತೆಗೆ ಬಂತು ಟಾರ್
ತುಮಕೂರು ತುಮಕೂರು ನಗರದಲ್ಲಿ ನಡೆಯುತ್ತಿರುವ ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ 24 ಗಂಟೆಗಳ ಕಾಲ ಕುಡಿಯುವ ನೀರು ಸರಬರಾಜು ಕಾಮಗಾರಿಯಲ್ಲಿ ಬೇಧಭಾವ ತೋರಲಾಗುತ್ತಿತ್ತು. ಒಂದು ರಸ್ತೆಯಲ್ಲಿ...
ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ ಮಿಸ್ತ್ರಿ ಹಾಗು ಭಕ್ತ ಚರಣ್ ದಾಸ್.
ಬೆಂಗಳೂರು ರಾಜ್ಯ ಕಾಂಗ್ರೆಸ್ ನಲ್ಲಿ ಕೆಲವು ಹಿರಿಯರನ್ನು ಮುಂದಿಟ್ಟುಕೊಂಡು ಪಕ್ಷ ಸಂಘಟಿಸುವುದು ಕಷ್ಟ. ಇಂತಹ ಪರಿಸ್ಥಿತಿಯಲ್ಲಿ ತಾವು ಶಾಸಕಾಂಗ ನಾಯಕ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ವಾಪಸ್ ಪಡೆಯಲು ಸಾಧ್ಯವೇ ಇಲ್ಲ ಎಂದು...
ಮಂಗಳೂರು: ವಿಕೋಪಕ್ಕೆ ತಿರುಗಿದ ಪ್ರತಿಭಟನೆ: 2 ಸಾವು
ಮಂಗಳೂರು ನಗರದಲ್ಲಿ ನಿಷೇಧಾಜ್ನೆಯನ್ನು ಉಲ್ಲಂಘಿಸಿ ಪೌರತ್ವ ಕಾಯ್ದೆ ವಿರೋಧಿಸಿ ನಡೆಸಿದ ಪ್ರತಿಭಟನೆಯಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.ಪರಿಸ್ಥಿತಿಯನ್ನು ಹತೋಟಿಗೆ ತರುವ ಸಲುವಾಗಿ ಮಂಗಳೂರು ನಗರ ಪ್ರದೇಶ ವ್ಯಾಪ್ತಿಯಲ್ಲಿ ಡಿ.20 ರ ರಾತ್ರಿ...
ಪೌರತ್ವ ತಿದ್ದುಪಡಿ ಕಾಯಿದೆ ಅವಶ್ಯಕತೆಯೇ ಇರಲಿಲ್ಲ : ಸಿ ಎಂ ಇಬ್ರಾಹಿಂ
ಬೆಂಗಳೂರು ಪೌರತ್ವ ತಿದ್ದುಪಡಿ ಕಾಯಿದೆ ಯಾರಿಗೂ ಅವಶ್ಯಕತೆಯೇ ಇರಲಿಲ್ಲ ಎಂದು ಕೇಂದ್ರ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಸ್ಪಷ್ಟಪಡಿಸಿದ್ದಾರೆ.ಪುರಭವನ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದೇಶದ ಆರ್ಥಿಕ ವ್ಯವಸ್ಥೆ ಸರಿಪಡಿಸುವ ಬಗ್ಗೆ...
ನೀರಿಗೆ ಬರ ಬಾರದಿರಲಿ, ವಸತಿ ನಕಲಿ ಆಗದಿರಲಿ
ದಾವಣಗೆರೆ: ಮಳೆಗಾಲ ಬರುವ ವರೆಗೂ ನಗರದಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಎದುರಾಗದಂತೆ ಹಾಗೂ ವಸತಿ ಯೋಜನೆಗಳಲ್ಲಿ ನಕಲು ಆಗದಂತೆ ಅಧಿಕಾರಿಗಳು ಮುಂಜಾಗ್ರತೆ ವಹಿಸಬೇಕೆಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್ ಸೂಚಿಸಿದರು. ...
ಖಾಸಗಿ ಸಹಭಾಗಿತ್ವದಡಿ ಕೆರೆಗಳ ಅಭಿವೃದ್ಧಿಗೆ ಕ್ರಮ: ಸಿ ಎಂ
ಬೆಂಗಳೂರು ಬೆಂಗಳೂರು ನಗರದ ಜೀವನಾಡಿಯಾಗಿದ್ದ ಕೆರೆಗಳನ್ನು ಸಾರ್ವಜನಿಕ, ಖಾಸಗಿ ಸಹಭಾಗಿತ್ವದಡಿ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಗುರುವಾರ ತಮ್ಮ ನೇತೃತ್ವದಲ್ಲಿ ಬೆಂಗಳೂರು...
ವಸತಿ ಕಾರ್ಯದರ್ಶಿಗಳಿಂದ ನೆರೆ ಸಂತ್ರಸ್ತರಿಗೆ ಮನೆ ನಿರ್ಮಾಣ ಪ್ರಗತಿ ಪರಿಶೀಲನೆ
ಹಾವೇರಿ ಕರ್ನಾಟಕ ಸರ್ಕಾರದ ವಸತಿ ಇಲಾಖೆ ಕಾರ್ಯದರ್ಶಿಗಳು ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಮನೋಜ್‍ಕುಮಾರ ಮೀನಾ ಅವರು ಜಿಲ್ಲೆಯ ವಿವಿಧ ನೆರೆ ಸಂತ್ರಸ್ತ ಗ್ರಾಮಗಳಿಗೆ ಭೇಟಿ ನೀಡಿ ಸಂತ್ರಸ್ತರಿಗೆ ಮನೆ ನಿರ್ಮಾಣ...
ವಾಲ್ಮೀಕಿ ಅನ್ನಕುಟೀರ: ಮಹರ್ಷಿಗೆ ಅವಮಾನ-ಉಗ್ರಪ್ಪ
ಬೆಂಗಳೂರು ಇಂದಿರಾ ಕ್ಯಾಂಟಿನ್ ಗೆ ಇಂದಿರಾ ಹೆಸರು ತೆಗೆದು ಮಹರ್ಷಿ ವಾಲ್ಮೀಕಿ ಅನ್ನ ಕುಟೀರ ಎಂದು ಮರುನಾಮಕರಣ ಮಾಡಲು ಹೊರಟಿರುವುದು ವಾಲ್ಮೀಕಿ ಮಹರ್ಷಿಗೆ ಮಾಡುವ ಅಪಮಾನ ಎಂದು ಮಾಜಿ ಸಂಸದ ಹಾಗೂ...
ಧರಣಿ, ಧಿಕ್ಕಾರ ಬಿಟ್ಟು ಇನ್ನಾದರೂ ಬದುಕು ಕಟ್ಟಿಕೊಳ್ಳಿ
ಚಿತ್ರದುರ್ಗ: ಡಿ.ಸಿ.ಕಚೇರಿ, ತಾಲೂಕು ಕಚೇರಿ ಎದುರು ಪ್ರತಿಭಟನೆ ಧರಣಿ ನಡೆಸಿ ಧಿಕ್ಕಾರಗಳನ್ನು ಕೂಗುವುದನ್ನು ಇನ್ನಾದರೂ ನಿಲ್ಲಿಸಿ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಪಡೆದುಕೊಂಡು ಸ್ವಾವಲಂಭಿಗಳಾಗಿ ಜೀವನದಲ್ಲಿ ಬದಲಾವಣೆ ಕಂಡುಕೊಳ್ಳಿ ಎಂದು ಎಸ್.ಸಿ....













