Home Tags ಪ್ರಜಾ ಪ್ರಗತಿ

Tag: ಪ್ರಜಾ ಪ್ರಗತಿ

ಫಲಶೃತಿ: ದಬ್ಬಗುಂಟೆಗೆ ಜಿಪಂ ಎಂಜಿನಿಯರ್ ಭೇಟಿ

0
ಹುಳಿಯಾರು:    ಪತ್ರಿಕಾ ವರದಿಯ ಫಲಶೃತಿಯಿಂದಾಗಿ ಹುಳಿಯಾರು ಹೋಬಳಿಯ ದಬ್ಬಗುಂಟೆ ಗ್ರಾಮಕ್ಕೆ ಜಿಲ್ಲಾ ಪಂಚಾಯ್ತಿ ಎಇಇ ರವಿಕುಮಾರ್ ಭೇಟಿ ನೀಡಿ ಕುಸಿದಿರುವ ಸೇತುವೆಯನ್ನು ವೀಕ್ಷಿಸಿದರು.     ದಬ್ಬಗುಂಟೆಯ ಬಸ್ ನಿಲ್ದಾಣದಲ್ಲಿ ಹಿರಿಯೂರಿಗೆ...

ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿ: ಭಾಸ್ಕರ್ ರಾವ್

0
ಬೆಂಗಳೂರು:ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ವಿವಿಧ ರಾಜಕೀಯ ಪಕ್ಷಗಳು, ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿರುವುದರಿಂದ ಮುಂಜಾಗೃತ ಕ್ರಮವಾಗಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ  ನಿಷೇಧಾಜ್ಞೆ ಹೇರಲಾಗಿದೆ.    ಯಾವುದೇ ರೀತಿಯ ಅಹಿತಕರ ಘಟನೆ...

ಶಾಲಾ ವಾಹನಗಳಿಗೆ ಸಂಬಂಧಿಸಿದ ದೂರು ದಾಖಲಿಸಲು ಸಹಾಯವಾಣಿ ಸ್ಥಾಪಿಸಿ : ಜಿಲ್ಲಾಧಿಕಾರಿ

0
ತುಮಕೂರು:    ಖಾಸಗಿ ಶಾಲಾ ವಾಹನಗಳಲ್ಲಿ ಹೆಚ್ಚಿನ ಸಂಖ್ಯೆಯ ಮಕ್ಕಳನ್ನು ಕೊಂಡೊಯ್ಯುವುದು, ಸೇರಿದಂತೆ ಇತರೆ ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ತಿಳಿಸಲು ಅನುಕೂಲವಾಗುವಂತೆ ಡಿಡಿಪಿಐ ಕಚೇರಿಯಲ್ಲಿ ಸಹಾಯವಾಣಿಯನ್ನು ಸ್ಥಾಪಿಸಬೇಕೆಂದು ಜಿಲ್ಲಾಧಿಕಾರಿ ಡಾ. ಕೆ....

ಅಪೂರ್ಣ ಕಟ್ಟಡ ಪೂರ್ಣ ಗೊಳಿಸಿ

0
ದಾವಣಗೆರೆ :    ಕ್ಷೇತ್ರಕ್ಕೆ ಬಿಡುಗಡೆಯಾಗಿದ್ದ ಸಂಸದರ ಸ್ಥಳೀಯ ಪ್ರದೇಶಾಭಿವೃದ್ದಿ ಅನುದಾನದಲ್ಲಿ ಬಾಕಿ ಇರುವ 1.75 ಕೋಟಿ ಅನುದಾನವನ್ನು ಅಪೂರ್ಣವಾಗಿರುವ ಕಟ್ಟಡಗಳ ಪೂರ್ಣಗೊಳಿಸಲು ಬಳಸಿಕೊಳ್ಳಿ ಸಂಸದ ಜಿ.ಎಂ ಸಿದ್ದೇಶ್ವರ ತಿಳಿಸಿದರು.   ...

ಎಥೆನಾಲ್ ಘಟಕದಲ್ಲಿ ಸ್ಥಳೀಯರಿಗೆ ಕೆಲಸ ಕೊಡಿ

0
ದಾವಣಗೆರೆ :    ಸ್ಥಳೀಯ ಕಟ್ಟಡ ಕಾರ್ಮಿಕರನ್ನೇ ಬಳಸಿಕೊಂಡು, 2023ರ ವೇಳೆಗೆ 2ಜಿ ಎಥೆನಾಲ್ ಘಟಕದ ಕಟ್ಟಡ ನಿರ್ಮಾಣ ಮಾಡಿ ಸ್ಥಳೀಯರಿಗೆ ಆದ್ಯತೆಯ ಮೇರೆಗೆ ಉದ್ಯೋಗ ನೀಡಬೇಕೆಂದು ಸಂಸದ ಜಿ.ಎಂ.ಸಿದ್ದೇಶ್ವರ್ ಅವರು ಮೆ||...

ನಿವಾಸದಲ್ಲೇ ಡಿಕೆಶಿ ತಾಯಿ ವಿಚಾರಣೆಗೆ ಕೋರ್ಟ್ ಸೂಚನೆ.!

0
ಬೆಂಗಳೂರು     ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಡಿ.ಕೆ. ಶಿವಕುಮಾರ್ ಅವರ ತಾಯಿ ಗೌರಮ್ಮ ಅವರನ್ನು ನಿವಾಸದಲ್ಲೇ ವಿಚಾರಣೆ ನಡೆಸುವಂತೆ ಜಾರಿ ನಿರ್ದೇಶನಾಲಯದ (ಇ.ಡಿ)ಅಧಿಕಾರಿಗಳಿಗೆ ಹೈಕೋರ್ಟ್ ಸೂಚನೆ ನೀಡಿದೆ. ...

ಬಿಜೆಪಿಯಿಂದ ಮತ್ತೆ ಆಪರೇಷನ್ ಕಮಲ : ಎಚ್.ಡಿ.ಕುಮಾರಸ್ವಾಮಿ

0
ಬೆಂಗಳೂರು   ಆಪರೇಷನ್ ಕಮಲ ಕಾರ್ಯಾಚರಣೆಯ ಮೂಲಕ ಶಾಸಕರನ್ನು ಖರೀದಿಸಿದ ಬಿಜೆಪಿ ನಾಯಕರು ಹಿಂದಿದ್ದ ಅಪವಿತ್ರ ಸರ್ಕಾರವನ್ನು ಉರುಳಿಸಿ ಪವಿತ್ರ ಸರ್ಕಾರವನ್ನು ತಂದಿದ್ದಾರೆ.ಈ ಪವಿತ್ರ ಸರ್ಕಾರವನ್ನು ಮತ್ತಷ್ಟು ಬಲಿಷ್ಟಪಡಿಸಿ ಕೊಳ್ಳಲು ಪುನ: ಜೆಡಿಎಸ್ ಶಾಸಕರನ್ನು...

ಸಣ್ಣ ನೀರಾವರಿ ಕೆರೆ ಪುನಶ್ಚೇತನ ಹಾಗೂ ಹೊಲಗಾಲುವೆಗೆ ಉದ್ಯೋಗ ಖಾತ್ರಿ ನೆರವು : ಎಸ್.ಕೆ.ಕರಿಯಣ್ಣನವರ

0
ಹಾವೇರಿ    ಅತಿವೃಷ್ಟಿ ಹಾಗೂ ನೆರೆಯಿಂದ ಹಾಳಾದ ಮೂಲ ಸೌಕರ್ಯಗಳ ಪುನರ್ ನಿರ್ಮಾಣ ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಳ್ಳಬೇಕು. ಇಲಾಖಾವಾರು ಕಾಮಗಾರಿಗಳ ಮಾಹಿತಿಯನ್ನು ಆಯಾ ಜಿಲ್ಲಾ ಪಂಚಾಯತ್ ಸದಸ್ಯರ ಗಮನಕ್ಕೆ ತರಬೇಕು ಎಂದು...

ಮುಖ್ಯಮಂತ್ರಿಗಳ ಸಭೆಗೆ ಸಮರ್ಪಕ ಮಾಹಿತಿ ಒದಗಿಸಿ : ಡಿಸಿ

0
ಬಳ್ಳಾರಿ   ಮುಂದಿನ ವಾರ ಮುಖ್ಯಮಂತ್ರಿಗಳು ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗಳು, ಜಿಪಂ ಸಿಇಒಗಳ ಸಭೆ ತೆಗೆದುಕೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಸಮರ್ಪಕ ಮಾಹಿತಿ ಒದಗಿಸಬೇಕು ಎಂದು ಡಿಸಿ ನಕುಲ್ ಅವರು ಅಧಿಕಾರಿಗಳಿಗೆ...

ಪೊಲೀಸ್ ಠಾಣೆಗಳಲ್ಲಿ ಕನ್ನಡ ಕಡ್ಡಾಯ : ಭಾಸ್ಕರ್ ರಾವ್

0
ಬೆಂಗಳೂರು   ನಗರದ ಪೊಲೀಸ್ ಠಾಣೆಗಳು ಹಾಗೂ ಕಚೇರಿಗಳಲ್ಲಿ ಕನ್ನಡ ಬಳಕೆಯನ್ನು ಕಡ್ಡಾಯಗೊಳಿಸಲಾಗಿದ್ದು, ಸಾರ್ವಜನಿಕ ಪ್ರಕಟಣೆಗಳು, ಮಾಹಿತಿಗಳು ಕನ್ನಡದಲ್ಲಿರುವಂತೆ ನೋಡಿಕೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್‌ರಾವ್ ಅವರು ತಿಳಿಸಿದ್ದಾರೆ.    ಅಖಿಲ ಕರ್ನಾಟಕ...
Share via