Tag: ಪ್ರಜಾ ಪ್ರಗತಿ
ಜೈಪುರ ಸರಣಿ ಸ್ಪೋಟ ಪ್ರಕರಣ: ವಿಶೇಷ ನ್ಯಾಯಾಲಯದ ತೀರ್ಪು ಪ್ರಕಟ.!
ಜೈಪುರ: 2008ರಲ್ಲಿ ಇಡೀ ದೇಶವನ್ನು ಬೆಚ್ಚಿ ಬೀಳುವಂತೆ ಮಾಡಿದ್ದ ಜೈಪುರ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯ ತನ್ನ ತೀರ್ಪು ಪ್ರಕಟಿಸಿದೆ , ಬಂಧಿತರಾದ 5 ಮಂದಿಯಲ್ಲಿ ನಾಲ್ಕು...
ಪೌರತ್ವ ತಿದ್ದುಪಡಿ ಕಾಯ್ದೆ : ಭಾರತೀಯ ಮುಸ್ಲಿಮರು ಭಯ ಪಡುವ ಅಗತ್ಯವಿಲ್ಲ
ನವದೆಹಲಿ: ದೇಶದಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಪೌರತ್ವ ತಿದ್ದುಪಡಿ ಮಸೂದೆಯಿಂದ ಭಾರತೀಯ ಮುಸ್ಲೀಮರಿಗೆ ಯಾವುದೇ ರೀತಿಯ ತೊಂದರೆಯಾಗಲಿ ಪ್ರಮಾದವಾಗಲಿ ಇಲ್ಲ ಈ ಕಾಯ್ದೆಯೂ ಪಾಕಿಸ್ತಾನ, ಅಫ್ಗಾನಿಸ್ತಾನ ಮತ್ತು ಬಾಂಗ್ಲಾದೇಶದಿಂದ ಬಂದಿರುವ ಅಕ್ರಮ...
ಕಂದಾಯ ನಡಿಗೆ ರೈತರ ಮನೆ ಮನೆಗೆ
ಕುಣಿಗಲ್ ತಾಲ್ಲೂಕು ಕಚೇರಿಗೆ ರೈತರು ಸೇರಿದಂತೆ ಸಾರ್ವಜನಿಕರು ಪದೆ ಪದೆ ಅಲೆದಾಡುವುದನ್ನು ತಪ್ಪಿಸಲು ಕಂದಾಯ ಇಲಾಖೆ ಕಂದಾಯ ನಡಿಗೆ ರೈತರ ಮನೆ ಮನೆಗೆ ಎಂಬ ವಿನೂತನ ಯೋಜನೆಯನ್ನು ತಂದಿದ್ದು ತಹಸೀಲ್ದಾರ್‍ರೊಂದಿಗೆ ಶಾಸಕ...
ಸಿಎಂಗೆ ತಲೆನೋವಾದ ಡಿಸಿಎಂ ಹುದ್ದೆ
ಬೆಂಗಳೂರು ಸಚಿವ ಸಂಪುಟ ವಿಸ್ತರಣೆ ಕಸರತ್ತಿಗೆ ಕೈ ಹಾಕಿರುವ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಉಪಮುಖ್ಯಮಂತ್ರಿ ಹುದ್ದೆ ಸವಾಲಾಗಿ ಪರಿಣಮಿಸಿದೆ. ಒಂದೆಡೆ ಸಂಪುಟಕ್ಕೆ ತೆಗೆದುಕೊಳ್ಳುವಂತೆ ಶಾಸಕರ ಒತ್ತಡ ಇನ್ನೊಂದೆಡೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು...
ಇಂದಿರಾ ಕ್ಯಾಂಟೀನ್‍ಗೆ ಮರುನಾಮಕರಣ ಚಿಂತನೆ
ಬೆಂಗಳೂರು ಹಿಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ತಂದಿದ್ದ ಇಂದಿರಾ ಕ್ಯಾಂಟೀನ್‍ಗೆ ಮಹರ್ಷಿ ವಾಲ್ಮೀಕಿ ಅನ್ನ ಕುಟೀರ ಎಂದು ಮರುನಾಮಕರಣ ಮಾಡುವ ಬಗ್ಗೆ ಗಂಭೀರ ಚಿಂತನೆ ಮಾಡಲಾಗಿದೆ ಎಂದು ಕಂದಾಯ...
ನೀಲಮಣಿ ರಾಜು ವಿರುದ್ದದ ಪ್ರಕರಣ ಕೈಬಿಟ್ಟ ಹೈಕೋರ್ಟ್..!
ಬೆಂಗಳೂರು ಸಾರ್ವಜನಿಕರು ನೀಡುವ ದೂರುಗಳನ್ನು ಆಧರಿಸಿ ಎಫ್‍ಐಆರ್ ದಾಖಲಿಸುವಾಗ ಪೊಲೀಸ್ ಠಾಣೆ ವ್ಯಾಪ್ತಿ ಕೇಳದಂತೆ (ಝೀರೋ ಎಫ್ ಐ ಆರ್) ಹಾಗೂ ನಿರ್ಲಕ್ಷ್ಯವಹಿಸದಂತೆ ಎಲ್ಲ ಪೊಲೀಸ್ ಠಾಣೆಗಳಿಗೆ ನಿರ್ದೇಶಿಸುವಂತೆ ನೀಡಿದ್ದ ಆದೇಶ...
ಬಾಲ್ಯ ವಿವಾಹ ತಡೆಗೆ ಕಠಿಣ ಕ್ರಮ :ಕೃಷ್ಣ ಬಾಜಪೇಯಿ
ಹಾವೇರಿ ಜಿಲ್ಲೆಯಲ್ಲಿ ಯಾವುದೇ ಬಾಲ್ಯ ವಿವಾಹ ನಡೆಯಬಾರದು. ಈ ಕುರಿತಂತೆ ವ್ಯಾಪಕ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಬೇಕು. ಗೋಡೆ ಬರಹ ಇತರ ಮಾಧ್ಯಮಗಳ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಬಾಲ್ಯ ವಿವಾಹ ನಡೆದರೆ...
ಜ್ಞಾನದ ಹಸಿವಿದ್ದವರಿಂದ ಮಾತ್ರ ಸಾಧನೆ ಸಾಧ್ಯ
ದಾವಣಗೆರೆ : ಜ್ಞಾನದ ಹಸಿವು ಇದ್ದವರು ಮಾತ್ರ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅಭಿಪ್ರಾಯಪಟ್ಟರು. ನಗರದ ಜಿಲ್ಲಾಡಳಿತ ಭವನದ ತುಂಗಭದ್ರಾ...
ಗುಂಡಿನ ದಾಳಿ ಖಂಡಿಸಿ ಎಐಡಿಎಸ್‍ಓ ಪ್ರತಿಭಟನೆ
ದಾವಣಗೆರೆ: ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ಜಾಮೀಯಾ ಮಿಲಿಯಾ ಇಸ್ಲಾಮಿಯಾ ಹಾಗೂ ಅಲಿಘರ್ ಮುಸ್ಲಿಂ ವಿಶ್ವವಿದ್ಯಾನಿಲಯಗಳ ವಿದ್ಯಾರ್ಥಿಗಳ ಪೊಲೀಸರು ಗುಂಡಿನ ದಾಳಿ ನಡೆಸಿರುವುದನ್ನು ಖಂಡಿಸಿ ಅಖಿಲ ಭಾರತ...
ನೌಕರರ ಮೇಲೆ ದಬ್ಬಾಳಿಕೆ : ಪಂಚಾಯ್ತಿ ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಆಗ್ರಹ
ಚಿತ್ರದುರ್ಗ: ಬಾಕಿ ವೇತನ ಕೇಳಿದರೆ ಪಂಚಾಯಿತಿ ಅಧಿಕಾರಿಗಳು ದಿನಗೂಲಿ ನೌಕರರ ಹಾಗೂ ಪೌರ ಕಾರ್ಮಿಕರ ಮೇಲೆ ದಬ್ಬಾಳಿಕೆ ನಡೆಸುತ್ತಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ ಜಿಲ್ಲಾ...













