Tag: ಪ್ರಜಾ ಪ್ರಗತಿ
ಪೌರತ್ವ ತಿದ್ದುಪಡಿ ಮಸೂದೆ ಜಾರಿಗೆ ಬಂದರೆ ಮೂಲ ನಿವಾಸಿಗಳಿಗೆ ತೊಂದರೆ
ಕುಣಿಗಲ್ ಕೇಂದ್ರದ ಬಿಜೆಪಿ ಸರ್ಕಾರ ಜಾರಿಗೆ ತರಲು ಹೊರಟಿರುವ ವಿವಾಧಾತ್ಮಕ ಪೌರತ್ವ ತಿದ್ದುಪಡಿ ಮಸೂದೆಯನ್ನು ದೇಶದಲ್ಲಿ ಜಾರಿಗೆ ತರಬಾರದು. ಆಗೊಂದು ವೇಳೆ ಜಾರಿಗೆ ಬಂದರೆ ಹೋರಾಟ ಮಾಡುವುದಾಗಿ ಸಾಮಾಜಿಕ ಕಾರ್ಯಕರ್ತ...
ಕುಪ್ಪೂರು ಶ್ರೀ ಮರಳಸಿದ್ದೇಶ್ವರ ಸ್ವಾಮಿ ಜಾತ್ರೆ:ಸಿ.ಎಂ.ಆಗಮನಕ್ಕೆ ಸಕಲ ಸಿದ್ದತೆ
ಚಿಕ್ಕನಾಯಕನಹಳ್ಳಿ ಪ್ರತಿ ವರ್ಷ ಮಾರ್ಗಶಿರ ಶುದ್ಧ ಪೌರ್ಣಮಿ ದಿವಸದಿಂದ ಆರಂಭವಾಗುವ ಕುಪ್ಪೂರು ಜಾತ್ರಾ ಮಹೋತ್ಸವ ಮೂರು ದಿನಗಳ ವಿಜೃಂಭಣೆಯಿಂದ ಭಾರಿ ಭಕ್ತ ಸಮೂಹದ ನಡುವೆ ನೆರವೇರಲಿದೆ. ಈ ಬಾರಿ ರಾಜ್ಯದ ಮುಖ್ಯಮಂತ್ರಿ...
ನಾನು ಆರೋಗ್ಯವಾಗಿದ್ದೇನೆ ಆತಂಕ ಪಡಬೇಡಿ : ಸಿದ್ದರಾಮಯ್ಯ
ಬೆಂಗಳೂರು ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಖಾಸಗಿ ಆಸ್ಪತ್ರೆಯಲ್ಲಿ ಆಂಜಿಯೋ ಪ್ಲಾಸ್ಟಿ ಚಿಕಿತ್ಸೆಗೆ ಒಳಗಾಗಿದ್ದಾರೆ. ಬುಧವಾರ ಬೆಳಗ್ಗೆ ನಿಯಮಿತ ಆರೋಗ್ಯ ತಪಾಸಣೆಗೆ ಒಳಗಾಗಿದ್ದ ಸಿದ್ದರಾಮಯ್ಯ ಅವರು ಮಧ್ಯಾಹ್ನ...
ಕೇಂದ್ರ ಸರ್ಕಾರ ಜನರ ಹಾದಿ ತಪ್ಪಿಸಲು ಯತ್ನಿಸುತ್ತಿದೆ : ಈಶ್ವರ್ ಖಂಡ್ರೆ
ಬೆಂಗಳೂರು ದೇಶವು ಆರ್ಥಿಕವಾಗಿ ದಿವಾಳಿಯಾಗಿ ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿರುವಾಗ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ತರಲು ಮುಂದಾಗಿರುವ ಕೇಂದ್ರ ಸರ್ಕಾರ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ್...
ವಸತಿ ಶಾಲೆ ಪ್ರಾರಂಭದ ದಿನದಂದೇ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ವಿತರಿಸಿ: ಡಿಸಿಎಂ
ಬೆಂಗಳೂರು ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ವಸತಿ ಶಾಲೆಗಳಲ್ಲಿ ಶಾಲೆ ಪ್ರಾರಂಭವಾದ ದಿನದಂದೇ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ವಿತರಿಸಲು ಕ್ರಮಕೈಗೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಆದೇಶಿಸಿದ್ದಾರೆ. ನಗರದಲ್ಲಿ...
ಆ್ಯಪ್ ಮೂಲಕ ಫಲಾನುಭವಿಗಳ ದತ್ತಾಂಶ ಸಂಗ್ರಹಿಸಿ : ಚಂದ್ರಶೇಖರ್ ಗುಡಿ
ಕೂಡ್ಲಿಗಿ: ವಸತಿ ಯೋಜನೆಯಲ್ಲಿ ಬಡವರಿಗೆ ನೀಡುತ್ತಿರುವ ಮನೆಗಳ ಅವ್ಯವಹಾರ ಕುರಿತು ಅನೇಕ ದೂರುಗಳು ಬಂದಿವೆ. ಈ ಕಾರಣಕ್ಕೆ ವಸತಿ ವೀಕ್ಷಣೆ(ವಿಜಲ್)ಯ ಮೊಬೈಲ್ ಆ್ಯಫ್ ಬಿಡುಗಡೆ ಮಾಡಿದ್ದು, ಈ ಆ್ಯಫ್ ಮೂಲಕ ಫಲನುಭವಿ...
ಮನುಷ್ಯತ್ವವಿಲ್ಲದೆ ವರ್ತಿಸುವುದು ಸಹ ಮಾನವ ಹಕ್ಕು ಉಲ್ಲಂಘನೆಯೇ : ಎನ್.ಎ.ನಾಗೇಶ್
ಹೊಳಲ್ಕೆರೆ: ಮತ್ತೊಬ್ಬರ ಸ್ವಾತಂತ್ರ್ಯಕ್ಕೆ ಧಕ್ಕೆ ತರುವುದರ ಮೂಲಕ ಅವರಿಗೆ ತೊಂದರೆ ಕೊಟ್ಟಲ್ಲಿ ಅರಾಜಕತೆ ಉಂಟು ಮಾಡುವುದರ ಜತೆಗೆ ಮಾನವ ಹಕ್ಕುಗಳ ಉಲ್ಲಂಘನೆ ಮಾಡಿತಂಗಾಗುತ್ತದೆ ಎಂದು ಅಪರ ಸಿವಿಲ್ ನ್ಯಾಯಾಧೀಶರಾದ ಎನ್.ಎ.ನಾಗೇಶ್...
ರೋಗಿಗಳಿಗೆ ಉತ್ತಮ ಸೇವೆ ಒದಗಿಸಿ : ಬಿ ಎಸ್ ವೈ
ಬೆಂಗಳೂರು ಆಸ್ಪತ್ರೆಗೆ ಬರುವ ರೋಗಿಗಳಿಗೆ ವಿಳಂಬ ಮಾಡದೇ ಕಿರುಕುಳ ನೀಡದೇ ಗುಣಮಟ್ಟದ ಚಿಕಿತ್ಸೆ ನೀಡಿ ನೆಮ್ಮದಿಯಿಂದ ಮನೆಗೆ ಹೋಗುವ ವಾತಾವರಣವನ್ನು ನಿರ್ಮಿಸಬೇಕು ಎಂದು ಸರ್ಕಾರಿ ಆಸ್ಪತ್ರೆಗಳ ವೈದ್ಯರು ಸಿಬ್ಬಂದಿಗಳಿಗೆ, ಮುಖ್ಯಮಂತ್ರಿ ಬಿ.ಎಸ್....
RWS ಗೆ ನೀರಿನ ಘಟಕಗಳ ಹಸ್ತಾಂತರ :ಸಿ.ಸತ್ಯಭಾಮ
ಚಿತ್ರದುರ್ಗ: ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ವಿವಿಧ ಇಲಾಖೆ ಹಾಗೂ ಅನುದಾನಗಳಡಿ ಅಳವಡಿಸಲಾಗಿರುವ ಎಲ್ಲ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸುಪರ್ದಿಗೆ ಹಸ್ತಾಂತರಿಸಬೇಕು ಎಂದು...
ಮಕ್ಕಳ ಸಾವಿನ ಪ್ರಮಾಣ ತಡೆಗೆ ಲಸಿಕಾ ಅಭಿಯಾನ
ಚಿತ್ರದುರ್ಗ ಮಕ್ಕಳ ಸಾವಿನ ಪ್ರಮಾಣವನ್ನು ಕಡಿಮೆ ಮಾಡಿ, ದೇಶದ ಮಾನವ ಸಂಪನ್ಮೂಲವನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ಲಸಿಕೆ ಹಾಕಿಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಸಿಇಓ ಸತ್ಯಭಾಮ ಮಕ್ಕಳಿಗೆ ತಿಳಿಸಿದರು. ...













