Home Tags ಪ್ರಜಾ ಪ್ರಗತಿ

Tag: ಪ್ರಜಾ ಪ್ರಗತಿ

ಸಿದ್ದರಾಮಯ್ಯ ಹಾಗು ದಿನೇಶ್ ಗುಂಡೂರಾವ್ ಸ್ಥಾನಕ್ಕೆ ಹೆಚ್ಚಿದ ಲಾಬಿ..!

0
ಬೆಂಗಳೂರು      ವಿಧಾನಸಭೆಯ ಉಪಚುನಾವಣೆಯ ಸೋಲಿನ ನೈತಿಕ ಹೊಣೆ ಹೊತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ...

ಪುಣೆ-ಬೆಂಗಳೂರು ಎಕ್ಸ್‌ಪ್ರೆಸ್ ಹೆದ್ದಾರಿ : ಭೂ ಸ್ವಾಧೀನಕ್ಕೆ ಶೀಘ್ರ ಚಾಲನೆ : ನಿತಿನ್ ಗಡ್ಕರಿ

0
ಬೆಂಗಳೂರು    ಪುಣೆ-ಬೆಂಗಳೂರು ಎಕ್ಸ್‌ಪ್ರೆಸ್ ಹೆದ್ದಾರಿ, ಕರ್ನಾಟಕ ಮತ್ತು ಮಹಾರಾಷ್ಟ್ರಗಳಿಗೆ ಅವಶ್ಯವಿದ್ದು, ಭೂಸ್ವಾಧೀನ ಕಾರ್ಯಕ್ಕೆ ಸದ್ಯದಲ್ಲೇ ಚಾಲನೆ ನೀಡಿ ಆದಷ್ಟು ಶೀಘ್ರ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಕೇಂದ್ರದ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ...

ಎನ್‍ಕೌಂಟರ್ ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆ..!

0
ದಾವಣಗೆರೆ:     ಹೈದ್ರಾಬಾದ್‍ನ ಪಶುವೈದ್ಯೆ ಅತ್ಯಾಚಾರ, ಹತ್ಯೆ ಪ್ರಕರಣ ನಾಲ್ವರು ಆರೋಪಿಗಳನ್ನು ಪೊಲೀಸರು ಎನ್‍ಕೌಂಟರ್ ಮಾಡಿರುವ ಘಟನೆ ಸ್ಪಷ್ಟ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಡಿ.ವೈ.ಬಸಾಪುರ...

ಬಾಕಿ ವೇತನ ಕೊಡಿಸಲು ಪ್ರಾಮಾಣಿಕ ಪ್ರಯತ್ನ

0
ದಾವಣಗೆರೆ:    ತಾಲೂಕಿನ ಯಾವ ಗ್ರಾಮ ಪಂಚಾಯಿತಿಯಲ್ಲಿ, ಯಾವ ನೌಕರರ ಎಷ್ಟು ತಿಂಗಳ ವೇತನ, ಯಾವ ಕಾರಣಕ್ಕೆ ಬಾಕಿ ಇದೆ ಎಂಬುದರ ಬಗ್ಗೆ ಮಾಹಿತಿ ನೀಡಿದರೆ, ಪಂಚಾಯತ್ ರಾಜ್ ಅಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪನವರಲ್ಲಿ...

ನಾಗರೀಕ ತಿದ್ದುಪಡಿ ಮಸೂದೆಗೆ ಎಸ್‍ಡಿಪಿಐ ವಿರೋಧ

0
ತುಮಕೂರು       ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಏಕರೂಪ ನಾಗರಿಕ ಕಾಯ್ದೆಯನ್ನು ವಿರೋಧಿಸಿ ಎಸ್‍ಡಿಪಿಐ ಪಕ್ಷದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಮುಖಂಡ ಮುಫ್ತಿಯಾರ್, ದೇಶದಲ್ಲಿ ಹಿಂದೂ ಮುಸ್ಲಿಮರು...

ಸಂತೆ ಜಾಗ ಸ್ಥಳಾಂತರ : ವ್ಯಾಪಾರಿಗಳಿಂದ ಪುರಸಭೆ ಮುಂದೆ ಪ್ರತಿಭಟನೆ

0
ಚಿಕ್ಕನಾಯಕನಹಳ್ಳಿ    ಪಟ್ಟಣದಲ್ಲಿ ನಡೆಯುತ್ತಿರುವ ಸಂತೆ ಸ್ಥಳವನ್ನು ಪುರಸಭೆ ಎಪಿಎಂಸಿ ಯಾರ್ಡ್‍ಗೆ ಬದಲಾಯಿಸಿರುವುದನ್ನು ವಿರೋಧಿಸಿ ಸಂತೆ ವ್ಯಾಪಾರಸ್ಥರು ಪುರಸಭೆ ಮುಂಭಾಗ ಪ್ರತಿಭಟಿಸಿದರು.ಪ್ರತಿ ಸೋಮವಾರ ಸರ್ಕಾರಿ ಪಿಯು ಕಾಲೇಜು ಆವರಣದಲ್ಲಿ ಸಂತೆ ನಡೆಯುತ್ತಿದ್ದು ಈ...

ಯುಜಿಡಿ ಸಂಪರ್ಕ ಗೊಂದಲ: ಪಾಲಿಕೆಗೆ ಮಂಡಲಿ ಪತ್ರ

0
ತುಮಕೂರು     ತುಮಕೂರು ನಗರದಲ್ಲಿ ಒಳಚರಂಡಿ (ಯುಜಿಡಿ) ಯೋಜನೆ ಅನುಷ್ಠಾನದಲ್ಲಿ ಗೊಂದಲ ಆಗಿರುವುದು ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ, ಇದೀಗ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಲಿಯು ತುಮಕೂರು ಮಹಾನಗರ ಪಾಲಿಕೆಗೆ...

ತುಮಕೂರು : ಕೊಳವೆಬಾವಿ ಕೊರೆಸಿದರೂ ನೀರಿಲ್ಲದ ಪರಿಸ್ಥಿತಿ..!

0
ತುಮಕೂರು     ಕುಡಿಯುವ ನೀರಿನ ಪರಿಸ್ಥಿತಿ ವಿಶೇಷವಾಗಿ ಗ್ರಾಮಾಂತರ ಪ್ರದೇಶಗಳಲ್ಲಿ ಇಂದು ಅತ್ಯಂತ ಕ್ಲಿಷ್ಟಕರವಾಗುತ್ತಿದೆ. ಅನುದಾನ ಲಭ್ಯವಿದ್ದು, ಕೊಳವೆಬಾವಿ ಕೊರೆಸಿದರೂ, ನೀರು ಸಿಗಲಾರದಂತಹ ಸ್ಥಿತಿ ಉದ್ಭವಿಸುತ್ತಿದೆ ಎಂದು ತುಮಕೂರು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ...

ಅಂಗನವಾಡಿ ನೌಕರರು ಮತ್ತು ಕಾರ್ಯಕರ್ತರ ಬೇಡಿಕೆ ಈಡೇರಿಸದಿದ್ದರೆ ತಕ್ಕಪಾಠ ಕಲಿಸುತ್ತಾರೆ : ಪ್ರಸನ್ನ

0
ತುಮಕೂರು:    ಕಳೆದ 40 ವರ್ಷಗಳಿಂದ ಮಕ್ಕಳ ಲಾಲನೆ ಮತ್ತು ಕಲಿಕೆ ಎರಡನ್ನೂ ಮಾಡಿಕೊಂಡು ಬಂದಿರುವ ಅಂಗನವಾಡಿ ನೌಕರರು ಮತ್ತು ಕಾರ್ಯಕರ್ತರ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ ಚುನಾವಣೆಯಲ್ಲಿ ತಕ್ಕಪಾಠ ಕಲಿಸುತ್ತಾರೆ ಎಂದು ಗಾಂಧಿವಾದಿ...

ಜಿಎಸ್‍ಟಿ ನಿಯಮ ಸರಳೀಕರಣಕ್ಕೆ ಆಗ್ರಹ

0
ತುಮಕೂರು     ಜಿಎಸ್‍ಟಿ ಕಾಯ್ದೆಯ ನಿಯಮಗಳನ್ನು ಪದೆಪದೆ ತಿದ್ದುಪಡಿ ಮಾಡಿ ಗೊಂದಲ ಉಂಟುಮಾಡಲಾಗುತ್ತದೆ, ಕಾಯ್ದೆಯ 36(4) ನಿಯಮ ರದ್ದುಪಡಿಸಬೇಕು ಎಂದು ಒತ್ತಾಯಿಸಿ ತುಮಕೂರು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಹಾಗೂ ಜಿಲ್ಲೆಯ...
Share via