Tag: ಪ್ರಜಾ ಪ್ರಗತಿ
ಇನ್ನೂ ಮುಂದಕ್ಕೆ ಹೋಗುವುದೇ ಸಚಿವ ಸಂಪುಟ ವಿಸ್ತರಣೆ…?
ಸಚಿವ ಸ್ಥಾನ ಆಕಾಂಕ್ಷಿಗಳಲ್ಲಿ ಹೆಚ್ಚಿದ ಗೊಂದಲ
ಬೆಂಗಳೂರು : ಚುನಾವಣೆಯಲ್ಲಿ ಗೆದ್ದು ಬಂದ ನಂತರ ತಮಗೆ ಸಚಿವ ಸ್ಥಾನ ಆಗ ಸಿಗಬಹುದು ಈಗ ಸಿಗಬಹುದು ಎಂದು ಕಣ್ಣಿಗೆ ಎಣ್ಣೆ ಬಿಟ್ಟುಕೊಂಡು ಕಾಯುತ್ತಿದ್ದ ಸಚಿವ...
ಚಚುನಾವಣೆ ಯಾವುದೇ ಇರಲಿ ಪಕ್ಷಗಳಿಗೆ ಅದು ಪ್ರತಿಷ್ಠೆಯೇ : ಡಿಕೆಶಿ
ಬೆಂಗಳೂರು: ಎಲ್ಲ ಚುನಾವಣೆಗಳು ಕೂಡ ಎಲ್ಲ ಪಕ್ಷಗಳಿಗೆ ಪ್ರತಿಷ್ಠೆಯಾಗಿರುತ್ತದೆ. ಯಾವುದೇ ಒಂದು ಕ್ಷೇತ್ರದ ಚುನಾವಣೆ ಮಾತ್ರ ಪ್ರತಿಷ್ಠೆಯಾಗುವುದಿಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.ಬುಧವಾರ ತಮ್ಮ ಸದಾಶಿವನಗರ ನಿವಾಸದಲ್ಲಿ...
ತೇಜಸ್ವಿ ಸೂರ್ಯ ಹೇಳಿಕೆ ಖಂಡಿಸಿ ಪ್ರತಿಭಟನೆ : ಕ್ಷಮೆಗೆ ಆಗ್ರಹ
ಬೆಂಗಳೂರು:
ಬೆಂಗಳೂರನ್ನು ಉಗ್ರರ ತಾಣ ಎಂದಿರುವ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಕನ್ನಡಿಗರ ಕ್ಷಮೆ ಯಾಚಿಸಬೇಕೆಂದು ಒತ್ತಾಯಿಸಿ, ಬೆಂಗಳೂರು ನಗರ ಕಾಂಗ್ರೆಸ್ ಘಟಕದಿಂದ ಪ್ರತಿಭಟನೆ ನಡೆಸಲಾಯಿತು. ನಗರದ...
ಉಪಚುನಾವಣೆಯಲ್ಲಿ ಗೆಲ್ಲುವುದೇ ನಮ್ಮ ಗುರಿ : ಸಿ ಟಿ ರವಿ
ಬೆಂಗಳೂರು ವಿಧಾನಪರಿಷತ್ತಿನ ನಾಲ್ಕು ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸುವುದೇ ನಮ್ಮ ಮುಂದಿನ ಗುರಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕನ್ನಡ ಮತ್ತು ಸಂಸ್ಕೃತಿ...
ಬಿಹಾರ ಉಸ್ತುವಾರಿಯಾಗಿ ಫಡ್ನವೀಸ್ ನೇಮಕ..!
ನವದೆಹಲಿ ಬಿಹಾರ ವಿಧಾನಸಭಾ ಚುನಾವಣೆ ಕಣ ರಂಗೇರಿದೆ. ಭಾರತೀಯ ಜನತಾ ಪಕ್ಷದ ಚುನಾವಣೆ ಉಸ್ತುವಾರಿಯಾಗಿ ಮಹಾರಾಷ್ಟ್ರ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ರನ್ನು ನೇಮಕಗೊಳಿಸಿ ಆದೇಶಿಸಿದೆ. ನವದೆಹಲಿಯಲ್ಲಿ ಬಿಹಾರ ವಿಧಾನಸಭಾ...
ಮುನಿರತ್ನಗೆ ಟಿಕೆಟ್ ಸಿಗುವುದು ಡೌಟ್ : ಡಿ ಕೆ ಸುರೇಶ್
ಬೆಂಗಳೂರು ರಾಜರಾಜೇಶ್ವರಿ ನಗರ ಕ್ಷೇತ್ರದಿಂದ ಉಪಚುನಾವಣೆಗೆ ಬಿಜೆಪಿಯಿಂದ ಮುನಿರತ್ನಗೆ ಟಿಕೆಟ್ ಸಿಗುವುದು ಅನುಮಾನ ಎಂದು ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಭವಿಷ್ಯ ನುಡಿದಿದ್ದಾರೆ. ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಮತದಾರರು ಬದಲಾವಣೆಯಾಗಿಲ್ಲ....
ಕೋವಿಡ್ ವಾರ್ಡ್ ಸಮಿತಿಗಳ ಸೇವೆ ಆರಂಭ
ತುಮಕೂರು ತುಮಕೂರು ನಗರದಲ್ಲಿ ಏರಿಕೆಯಾಗುತ್ತಿರುವ ಕೊರೊನಾ ಸೋಂಕು ಹಾಗೂ ಸಾವಿನ ಪ್ರಕರಣಗಳಿಂದ ಜನ ಭಯಭೀತರಾಗಿದ್ದಾರೆ. ಸಾಲದಕ್ಕೆ, ಕೊರೊನಾ ಸೋಂಕಿತರ ಆರೋಗ್ಯ ಸೇವೆಯೂ ದುಬಾರಿಯಾಗುತ್ತಿದೆ. ಖಾಸಗಿ ಆಸ್ಪತ್ರೆಗಳು ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಿಕೊಂಡು ಲಕ್ಷಾಂತರ...
ಅಕ್ಟೋಬರ್ 4ರಂದು ಶಿಕ್ಷಕರ ಅರ್ಹತಾ ಪರೀಕ್ಷೆ
ತುಮಕೂರು ಜಿಲ್ಲೆಯಲ್ಲಿ ಅಕ್ಟೋಬರ್ 4ರಂದು ನಡೆಯುವ ಶಿಕ್ಷಕರ ಅರ್ಹತಾ ಪರೀಕ್ಷೆಯು(ಕೆ.ಎ.ಆರ್.ಟೆ.ಇ.ಟಿ) ಸುರಕ್ಷಿತ ಹಾಗೂ ಯಶಸ್ವಿಯಾಗಿ ಜರುಗಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ...
ಬಿಸಿಎಂ ಇಲಾಖೆ ಹೊರ ಗುತ್ತಿಗೆ ನೌಕರರ ಬಾಕಿ ವೇತನ ಬಿಡುಗಡೆಗೆ ಆಗ್ರಹ
ತುಮಕೂರು ಹಿಂದುಳಿದ ವರ್ಗಗಳ ಅಭಿವೃದ್ಧಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಹೊರ ಗುತ್ತಿಗೆ ಸಿಬ್ಬಂದಿ ಮತ್ತು ಅಡುಗೆ/ಸಹಾಯಕರಿಗೆ ಕೂಡಲೇ 6 ತಿಂಗಳ ವೇತನವನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿ ಡಾ....
ಮುಂಜಾಗ್ರತೆಯೇ ರೋಗಗಳ ನಿವಾರಣೆಗೆ ಮದ್ದು;ಡಿಸಿ
ಚಿತ್ರದುರ್ಗ: ರೋಗಗಳ ನಿವಾರಣೆಗೆ ಮುಂಜಾಗ್ರತೆಯೇ ಮದ್ದು ಎಂದು ಜಿಲ್ಲಾಧಿಕಾರಿ ಶ್ರೀಮತಿ ಕವಿತಾ ಎಸ್.ಮನ್ನಿಕೇರಿ ಹೇಳಿದರು.
ಜಿಲ್ಲಾಡಳಿತ, ಜಿ.ಪಂ, ಉಪನಿರ್ದೇಶಕರ ಕಚೇರಿ, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ, ಸಹಯೋಗದೊಂದಿಗೆ ಎ.ಪಿ.ಎಂ.ಸಿ.ಯಲ್ಲಿರುವ ಐ.ಎ.ಟಿ.ಸಭಾಂಗಣದಲ್ಲಿ...












