Tag: ಪ್ರಜಾ ಪ್ರಗತಿ
ಬ್ಯಾನರ್, ಪೋಸ್ಟರ್ ಹಾಗೂ ಹೋಲ್ಡಿಂಗ್ಸ್ ತೆರವಿಗೆ ಡಿಸಿ ಆದೇಶ
ಹಾವೇರಿ ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ನೀತಿ ಸಂಹಿತೆ ಉಲ್ಲಂಘನೆಯಾಗುವಂತಹ ಬಂಟಿಂಗ್,...
ಪವರ್ ಟಿವ್ಹಿ ವಾಹಿನಿ ಲೈವ್ ಬಂದ್ ಖಂಡಿಸಿ ಸಿಎಂಗೆ ಮನವಿ
ಹಾವೇರಿ : ಪವರ್ ಟಿವ್ಹಿ ವಾಹಿನಿ ಲೈವ್ ಬಂದ್ ಮಾಡಿರುವುದು ಸರಿಯಾದ ಕ್ರಮವಲ್ಲ.ಇದನ್ನು ಅವಲಂಬಿಸಿ ವೃತ್ತಿ ಮಾಡುತ್ತಿರುವ ನೂರಾರು ಪರ್ತಕರ್ತರ ಕುಟುಂಬಗಳು ಬೀದಿಗೆ ಬರುವಂತಾಗಿದೆ. ಈ ಘಟನೆಯನ್ನು ಖಂಡಿಸಿ ಸೂಕ್ತ ಕ್ರಮಕೈಗೊಳ್ಳುವಂತೆ...
ಮೈತ್ರಿ ಸರ್ಕಾರದಲ್ಲಿ ಗುಮಾಸ್ತನಂತೆ ಇದ್ದರೂ ರೈತರ ಸಾಲ ಮನ್ನಾ ಮಾಡಿದ್ದೇನೆ
ಶಿರಾ: ಈ ಹಿಂದೆ ಅನಿವಾರ್ಯವಾದಂತಹ ಸಂದರ್ಬದಲ್ಲಿ ಕಾಂಗ್ರೆಸ್ ಮತ್ತು ಜೆ.ಡಿ.ಎಸ್. ಮೈತ್ರಿ ಸರ್ಕಾರದಲ್ಲಿ ನಾನು ಮುಖ್ಯಮಂತ್ರಿಯಾಗಿದ್ದರೂ ಒಬ್ಬ ಗುಮಾಸ್ತನಂತೆ ಕೆಲಸ ಮಾಡಿ ಕಠಿಣ ಸಂದರ್ಬದಲ್ಲೂ ರೈತರ ಸಾಲ ಮನ್ನಾ ಮಾಡಿದ್ದೇನೆ...
ಕುಂಚಿಟಿಗ ಸಮುದಾಯಕ್ಕೆ ನಿಗಮ ಮಂಡಳಿ ಸ್ಥಾಪಿಸಲು ಒತ್ತಾಯ
ಕೊರಟಗೆರೆ ಪ್ರತಿಯೊಂದು ಹಿಂದುಳಿದ ಸಮಾಜಕ್ಕೆ ನಿಗಮ ಮಂಡಳಿಯನ್ನು ನೀಡಿರುವ ಸರ್ಕಾರ ಕುಂಚಿಟಿಗ ಸಮುದಾಯಕ್ಕೆ ನಿಗಮ ಮಂಡಳಿಯನ್ನು ನೀಡಬೇಕು ಇಲ್ಲವಾದಲ್ಲಿ ಇದರ ವಿರುದ್ದ ಪ್ರತಿಭಟಿಸುವುದಾಗಿ ಎಲೆರಾಂಪುರ ಕುಂಚಿಟಿಗ ಮಹಾಸಂಸ್ಥಾನಮಠದ ಪೀಠಾಧ್ಯಕ್ಷ ಡಾ. ಹನುಮಂತನಾಥಸ್ವಾಮೀಜಿ...
ಕೃಷಿ ಮಸೂದೆ ಜಾರಿಗೆ ಎಂಟಿಕೆ ವಿರೋಧ…!
ತುರುವೇಕೆರೆ: ರೈತರ ಪಾಲಿಗೆ ಮರಣಶಾಸನವೆನಿಸಿರುವ ಕೃಷಿ ಮಸೂದೆಗಳನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರು ರಾಜ್ಯದಲ್ಲಿ ಜಾರಿ ಮಾಡಬಾರದು ಎಂದು ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ ಆಗ್ರಹಿಸಿದ್ದಾರೆ. ಪಟ್ಟಣದ ಎಪಿಎಂಸಿ ಆವರಣದಲ್ಲಿ ಮಂಗಳವಾರ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ...
ಬಾಬ್ರಿ ಮಸೀದಿ ಪ್ರಕರಣದ ತೀರ್ಪು ವಿರೋಧಿ ಎಸ್ ಡಿಪಿಐ ಪ್ರತಿಭಟನೆ
ಮಂಗಳೂರು ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪನ್ನು ಸಿಬಿಐ ವಿಶೇಷ ನ್ಯಾಯಾಲಯ ಖುಲಾಸೆಗೊಳಿಸಿದ ಹಿನ್ನೆಲೆಯಲ್ಲಿ ತೀರ್ಪನ್ನು ಖಂಡಿಸಿ ಮಂಗಳೂರು ಎಸ್ ಡಿಪಿಐ ದಕ ಜಿಲ್ಲಾ ಸಮಿತಿಯಿಂದ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾ...
ಮಸೀದಿಯನ್ನು ಜಾದೂ ಮಾಡಿ ನೆಲಸಮಗೊಳಿಸಲಾಗಿದೆಯೇ? : ಓವೈಸಿ
ಹೈದರಾಬಾದ್: ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಎಲ್ಲಾ 32 ಆರೋಪಿಗಳನ್ನು ಖುಲಾಸೆಗೊಳಿಸಿದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಎಐಎಂಐ ಮುಖ್ಯಸ್ಥ, ಸಂಸದ ಅಸಾದುದ್ದೀನ್ ಓವೈಸಿ ಅವರು, ಮಸೀದಿಯನ್ನು ಜಾದೂವಿನ ಮೂಲಕ ನೆಲಸಮಗೊಳಿಸಲಾಗಿದೆಯೇ?...
ಬಾಬ್ರಿ ಮಸೀದಿ : ತೀರ್ಪಿನ ಬಗ್ಗೆ ಹಲವರ ಅಸಮಾಧಾನ..!
ಲಖನೌ: ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಎಲ್ಲಾ ಆರೋಪಿಗಳು ನಿರಪರಾಧಿಗಳು ಎಂದು ಸಿಬಿಐ ವಿಶೇಷ ಕೋರ್ಟ್ ತೀರ್ಪು ನೀಡಿರುವುದು ಹಲವರ ಅಸಮಾಧಾನಕ್ಕೆ ಕಾರಣವಾಗಿದೆ. ಇದು ಪೂರ್ವಯೋಜಿತ ಕೃತ್ಯವಲ್ಲ ಎಂದು ನ್ಯಾಯಾಧೀಶರು...
ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ…!
ಬೆಂಗಳೂರು ದಕ್ಷಿಣ ಒಳನಾಡಿನಲ್ಲಿ ಮುಂದಿನ 24 ಗಂಟೆಯಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಮೈಸೂರು, ತುಮಕೂರಿನಲ್ಲಿ ಹೆಚ್ಚಿನ...
ಜಿಎಸ್ ಟಿ ವಾರ್ಷಿಕ ರಿಟರ್ನ್ ಸಲ್ಲಿಕೆ ಅವಧಿ ವಿಸ್ತರಣೆ…!
ನವದೆಹಲಿ: ಕೋವಿಡ್ ಸಂಕಷ್ಟದಿಂದಾಗಿ ಜಿಎಸ್ ಟಿ ಪಾವತಿದಾರರಿಗೆ 2018-19ನೇ ಸಾಲಿನ ವಾರ್ಷಿಕ ಜಿಎಸ್ ಟಿ ಪಾವತಿಗೆ ಸೆಪ್ಟೆಂಬರ್ 30ರವರೆಗೆ ಈ ಹಿಂದೆ ಕಾಲಾವಕಾಶ ನೀಡಿತ್ತು. ಆದರೆ ಇದೀಗ 2018-2019ರ ಸಾಲಿನ ಜಿಎಸ್...













