Tag: ಪ್ರಜಾ ಪ್ರಗತಿ
ಕೃಷಿ ಮಸೂದೆ ವಿರುದ್ಧ ಪ್ರತಿಭಟನೆ : ಉತ್ತರ ಭಾರತದಲ್ಲಿ ಉತ್ತಮ ಪ್ರತಿಕ್ರಿಯೆ..!
ನವದೆಹಲಿ: ಕೇಂದ್ರದ ಕೃಷಿ ಮಸೂದೆ ವಿರೋಧಿಸಿ ಕೆಲವು ರಾಜ್ಯಗಳಲ್ಲಿ ರೈತ ಸಂಘಟನೆಗಳು ಬಂದ್ ಗೆ ಕರೆ ನೀಡಿದ್ದು ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿ ಕೃಷಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಪಂಜಾಬ್, ಹರಿಯಾಣ ರಾಜ್ಯಗಳಲ್ಲಿ...
ಅವಿಶ್ವಾಸ ನಿರ್ಣಯ :ಕಾಂಗ್ರೆಸ್ ನಾಯಕರು ನಮ್ಮನ್ನು ಯಾರೂ ಸಹ ಸಂಪರ್ಕಿಸಿಲ್ಲಾ : ಕುಮಾರಸ್ವಾಮಿ
ಬೆಂಗಳೂರು: ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡುವುದಕ್ಕೂ ಮುನ್ನ ಕಾಂಗ್ರೆಸ್ ನಾಯಕರು ನಮ್ಮನ್ನು ಸಂಪರ್ಕಿಸಿಲ್ಲ ಎಂದು ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರು ಶುಕ್ರವಾರ ಹೇಳಿದ್ದಾರೆ. ವಿಧಾನಸೌಧದ ಆವರಣದಲ್ಲಿ ಸುದ್ದಿಗಾರರೊಂದಿಗೆ...
ಈರುಳ್ಳಿ ರಫ್ತು ನಿಷೇಧ : ಕಂಗಾಲಾದ ಮಾರಾಟಗಾರರು..!
ಬೆಂಗಳೂರು: ಇದ್ದಕ್ಕಿದ್ದಂತೆ ಸರ್ಕಾರ ಈರುಳ್ಳಿ ರಫ್ತು ನಿಷೇಧಿಸಿದ್ದರ ಹಿನ್ನೆಲೆಯಲ್ಲಿ ಪ್ರಮುಖ ಈರುಳ್ಳಿ ವ್ಯಾಪಾರಿಗಳು ಕಣ್ಣೀರುಡುವಂತೆ ಮಾಡಿದೆ. ಸದ್ಯದ ಪರಿಹಾರ ಎಂಬಂತೆ ವ್ಯಾಪಾರಿಗಳು ಈಗಾಗಲೇ ಅರ್ಧ ಬೆಲೆಗೆ ಮಾರಾಟ ಮಾಡಿ ನಷ್ಟ...
ಆನಂದ್ ಸಿಂಗ್ ಸಹೋದರಿ ನಿವಾಸದ ಮೇಲೆ ಎಸ್ ಐ ಟಿ ದಾಳಿ..!
ಬಳ್ಳಾರಿ: ಸಚಿವ ಆನಂದ್ ಸಿಂಗ್ ಅವರ ಸಹೋದರಿ ರಾಣಿ ಸಂಯುಕ್ತ ಅವರ ಮನೆ ಮತ್ತು ಕಚೇರಿ ಮೇಲೆ ಎಸ್ ಐ ಟಿ ತಂಡ ದಾಳಿ ನಡೆಸಿದೆ.ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧ...
ರಾಜ್ಯ ಆಡಳಿತದಲ್ಲಿ ಒಂದು ಸಮುದಾಯವನ್ನು ಸಂಪೂರ್ಣ ತೆಗೆದುಹಾಕಲಾಗಿದೆ
ಜಮ್ಮು-ಕಾಶ್ಮೀರ ವಿಶೇಷ ಸ್ಥಾನಮಾನ ಸಂವಿಧಾನ ವಿಧಿ 370 ಮತ್ತು 35ಎಯನ್ನು ತೆಗೆದುಹಾಕಿದ ನಂತರ ಕಾಶ್ಮೀರ ಆಡಳಿತದಿಂದ ಮುಸಲ್ಮಾನರನ್ನು ಸಂಪೂರ್ಣವಾಗಿ ತೆಗೆದುಹಾಕಲಾಗಿದೆ. ಅದರ ಬದಲು ಪ್ರಮುಖ ಹುದ್ದೆಗಳು ಹಿಂದೂಗಳ ಪಾಲಾಗಿವೆ...
ಹೊಸ ವಿವಾದ ಮೈಮೇಲೆ ಎಳೆದುಕೊಂಡ ಸುನಿಲ್ ಗವಾಸ್ಕರ್..!
ದುಬೈ: ವಿರಾಟ್ ಕೊಹ್ಲಿ ಅವರನ್ನು ವ್ಯಂಗ್ಯ ಮಾಡುವ ಭರದಲ್ಲಿ ಮಾಜಿ ಕ್ರಿಕೆಟಿಗ ಹಾಗೂ ಖ್ಯಾತ ಕ್ರಿಕೆಟ್ ನಿರೂಪಕ ಸುನಿಲ್ ಗವಾಸ್ಕರ್ ಅವರು ವಿವಾದವೊಂದನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ದುಬೈ ಇಂಟರ್...
ಬಿಹಾರ ವಿಧಾನಸಭೆ ದಿನಾಂಕ ಪ್ರಕಟ..!
ನವದೆಹಲಿ: ಬಿಹಾರ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಕೊನೆಗೂ ದಿನಾಂಕ ನಿಗದಿ ಮಾಡಿದ್ದು ಅಕ್ಬೋಬರ್ 28, ನವೆಂಬರ್3, 7ರಂದು ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಈ ಬಗ್ಗೆ ಕೇಂದ್ರ...
ಗಾನ ಗಾರುಡಿಗ ಎಸ್.ಪಿ. ಬಾಲಸುಬ್ರಹ್ಮಣ್ಯಂ ಇನ್ನಿಲ್ಲ..!
ಚೆನ್ನೈ: ಗಾನ ಗಾರುಡಿಗ, ಸ್ವರ ಸಾಮ್ರಾಟ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರು ಇಂದು ಮಧ್ಯಾನ 1.04 ಕ್ಕೆ ಕೊನೆಯುಸಿರೆಳೆದಿದ್ದಾರೆ. ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆ.5ರಂದು ವೈದ್ಯರ ಸಲಹೆ...
ಸರ್ಕಾದ ವಿರುದ್ಧ ಕಾಂಗ್ರೆಸ್ ನಿಂದ ಅವಿಶ್ವಾಸ ಗೊತ್ತುವಳಿ ಮಂಡನೆ..!
ಬೆಂಗಳೂರು ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರದ ವಿರುದ್ಧ ಕಾಂಗ್ರೆಸ್ ವಿಧಾನಸಭೆಯಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಿದೆ.ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಶಾಸಕಾಂಗ ಸಭೆಯ ನಂತರ...
ಕೇಂದ್ರ ಸರ್ಕಾರದ ವಿರುಧ್ಧ ತೀವ್ರ ಅಸಮಾಧಾನ ಹೊರ ಹಾಕಿದ ಈಶ್ವರ ಖಂಡ್ರೆ
ಬೆಂಗಳೂರು: ಕೋವಿಡ್ -19 ಸಾಂಕ್ರಾಮಿಕದಿಂದ ಮೃತಪಟ್ಟ ರೈಲ್ವೆ ಖಾತೆ ರಾಜ್ಯ ಸಚಿವ ಶ್ರೀ ಸುರೇಶ್ ಅಂಗಡಿ ಅವರ ಮೃತದೇಹವನ್ನು ಅವರ ಸ್ವಂತ ಊರಿಗೆ ತಂದು ಲಿಂಗಾಯಿತ ಸಂಪ್ರದಾಯದ ರೀತ್ಯ ಅಂತಿಮ ಸಂಸ್ಕಾರವನ್ನೂ...












