Tag: ಪ್ರಜಾ ಪ್ರಗತಿ
ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಹೇರಿಕೆ ಸಾಧ್ಯತೆ : ಸುಧಾಕರ್
ಬೆಂಗಳೂರು ರಾಜ್ಯದಲ್ಲಿ ಕರೋನ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಸಾಧ್ಯತೆ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಕೊರೋನಾ...
ಹರಪ್ಪನಹಳ್ಳಿ: ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಲು ಆಗ್ರಹ
ಹರಪನಹಳ್ಳಿ: ಜಿಲ್ಲಾ ಕೇಂದ್ರವಾಗಿ ಹರಪನಹಳ್ಳಿಯನ್ನು ಘೋಷಣೆ ಮಾಡುವಂತೆ ಆಗ್ರಹಿಸಿ ಗುರುವಾರ ಜಿಲ್ಲಾ ಹೋರಾಟ ಸಮಿತಿ ನೇತೃತ್ವದಲ್ಲಿ ಐ.ಬಿ.ವೃತ್ತದ ಬಳಿ ಸಾಂಕೇತಿಕವಾಗಿ ರಾಜ್ಯ ಹೆದ್ದಾರಿ ರಸ್ತೆ ತಡೆಯನ್ನು ನಡೆಸಿದರು. ಪ್ರಾದೇಶಿಕ ಮತ್ತು...
ರೈತರು ಕೃಷಿ ಜೊತೆಗೆ ಉಪಕಸುಬು ಅಳವಡಿಸಿಕೊಳ್ಳಬೇಕು
ಚಿತ್ರದುರ್ಗ: ರೈತರು ಕೃಷಿಯ ಜೊತೆಗೆ ಹೈನುಗಾರಿಕೆಯನ್ನು ಉಪಕಸುಬುನ್ನಾಗಿ ರೂಢಿಸಿಕೊಂಡರೆ ಆರ್ಥಿಕವಾಗಿ ಹೆಚ್ಚು ಲಾಭದಾಯಕವಾಗುತ್ತದೆ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಸುರೇಶಬಾಬು ಸಲಹೆ ನೀಡಿದರು. ನಗರದ ಜಿಲ್ಲಾ ಪಂಚಾಯಿತಿ...
ಮಕ್ಕಳಿಗೆ ಪೌಷ್ಠಿಕ ಆಹಾರ ಹಾಗೂ ಚಿಕಿತ್ಸೆ ಮನೆಯಲ್ಲೇ ವ್ಯವಸ್ಥೆಮಾಡಿ
ಹಾವೇರಿ ಕರೋನಾ ವೈರಾಣು ಹಿನ್ನೆಲೆಯಲ್ಲಿ ಅಂಗನವಾಡಿಗೆ ಮಕ್ಕಳು ಬರುತ್ತಿಲ್ಲ. ಈ ಕಾರಣಕ್ಕಾಗಿ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅವರವರ ಮನೆಯಲ್ಲೇ ಸೂಕ್ತ ಚಿಕಿತ್ಸೆ ಹಾಗೂ ಇಲಾಖೆಯ ಪೌಷ್ಠಿಕ ಆಹಾರಗಳನ್ನು ಪೂರೈಸಲು ಕ್ರಮವಹಿಸುವಂತೆ ಮಹಿಳಾ...
ಟಿಬಿಜೆ ಮೇಲಿನ ಆರೋಪಕ್ಕೆ ಕಾಂಗ್ರೆಸ್ ಖಂಡನೆ
ಶಿರಾ ಶಿರಾ ನಗರದ ಆರ್.ಎಂ.ಸಿ. ಕಚೆರಿಯ ಅಧ್ಯಕ್ಷರ ಕುರ್ಚಿಯಲ್ಲಿ ಕೂತು ಮಾಜಿ ಸಚಿವ ಜಯಚಂದ್ರ ಅವರು ರೈತ ಪ್ರತಿನಿಧಿಯ ಸ್ಥಾನಕ್ಕೆ ಅಪಮಾನ ಮಾಡಿದ್ದಾರೆ ಎಂಬ ಆರ್.ಎಂ.ಸಿ. ಅಧ್ಯಕ್ಷರ ಆರೋಪವನ್ನು ಎ.ಪಿ.ಎಂ.ಸಿ. ಮಾಜಿ...
ಕಾರ್ಮಿಕ ಕಾನೂನು ತಿದ್ದುಪಡಿ ವಿರೋಧಿಸಿ ವಿವಿಧ ಸಂಘಟನೆಗಳ ಪ್ರತಿಭಟನೆ
ತುರುವೇಕೆರೆ: ಕಾರ್ಮಿಕ ಕಾನೂನು ತಿದ್ದುಪಡಿ ಹಾಗೂ ರೈತ ವಿರೋಧಿ ಮಸೂದೆ ವಿರೋದಿಸಿ ಪಟ್ಟಣದ ತಾಲೂಕು ಕಚೇರಿ ಮುಂಬಾಗದಲ್ಲಿ ಗುರುವಾರ ಸಿಐಟಿಯು, ಅಂಗನವಾಡಿ, ಕಟ್ಟಡ ಕಾರ್ಮಿಕರು ಸೇರಿದಂತೆ ವಿವಿದ ಸಂಘಟನೆಯ ಕಾರ್ಯಕರ್ತರುಗಳು ಪ್ರತಿಭಟನೆ...
ಗೋಪಾಲಪುರದ ಬಳಿ ಚಿರತೆ ಕಾಟ: ಭಯದಲ್ಲಿ ಜನತೆ
ಹುಳಿಯಾರು: ಹುಳಿಯಾರು ಸಮೀಪದ ಗೋಪಾಲಪುರದ ಗ್ರಾಮದ ಬಳಿ ಚಿರತೆಯೊಂದು ಆಗಾಗ ಕುರಿಗಳ ಮೇಲೆ ದಾಳಿ ನಡೆಸುತ್ತಿರುವುದು ಈ ಭಾಗದ ಜನರಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದು, ಚಿರತೆಯನ್ನು ಸೆರೆ ಹಿಡಿಯುಲು ಅರಣ್ಯ ಇಲಾಖೆ...
ಕೊರೋನಾ ಹೆಸರಿನಲ್ಲಿ ಲೂಟಿ : ಸರ್ಕಾರ ಕಣ್ಮುಚ್ಚಿ ಕೂತಿದೆ : ಯತ್ನಾಳ್ ಆರೋಪ
ಬೆಂಗಳೂರು: ಕೊರೋನಾ ನಿಯಂತ್ರಣ ಮಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ, ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೆಪದಲ್ಲಿ ಲೂಟಿ ಹೊಡೆಯುತ್ತಿವೆ ಸರ್ಕಾರ, ಆರೋಗ್ಯ ಇಲಾಖೆ ಏನು ಮಾಡುತ್ತಿದೆ? ಎಂದು ಆಡಳಿತ ಪಕ್ಷದ...
ಕೊರೋನಾ ಸಂಕಷ್ಟದಲ್ಲೂ ಬನಶಂಕರಿ ದೇವಸ್ಥಾನಕ್ಕೆ ಹರಿದು ಬಂದ ಭಕ್ತ ಸಾಗರ
ಎರಡು ತಿಂಗಳಲ್ಲಿ ಹುಂಡಿಯಲ್ಲಿ 28.60 ಲಕ್ಷ ರೂ ಸಂಗ್ರಹ
ಬೆಂಗಳೂರು ಕೊರೋನಾ ಸಂಕಷ್ಟ ಪರಿಸ್ಥಿತಿಯಲ್ಲೂ ಬೆಂಗಳೂರಿನ ಪ್ರತಿಷ್ಠಿತ ಬನಶಂಕರಿ ದೇವಸ್ಥಾನದ ಹುಂಡಿಯಲ್ಲಿ 28.60 ಲಕ್ಷ ರೂಪಾಯಿಗೂ ಹೆಚ್ಚು ಹಣ ಸಂಗ್ರಹವಾಗಿದೆ. ಕೋವಿಡ್ 19...
ಯಮ ಯಾರಿಗೂ ಕರುಣೆ ತೋರುವುದಿಲ್ಲ : ಡಿ.ಕೆ ಶಿವಕುಮಾರ್
ಬೆಂಗಳೂರು: ಯಮ ಯಾರಿಗೂ ಕರುಣೆ ತೋರುವುದಿಲ್ಲ, ಸುರೇಶ್ ಅಂಗಡಿ ಸಾವು ಅನ್ಯಾಯ. ಈ ಸಮಯದಲ್ಲಿ ದೇವರು ಬಹಳ ಕ್ರೂರಿ ಎಂದು ಭಾವಿಸುವಂತಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿಧಾನಸೌಧದಲ್ಲಿ ತಿಳಿಸಿದ್ದಾರೆ.ನಿನ್ನೆ...













