Tag: ಪ್ರಜಾ ಪ್ರಗತಿ
ಕೇಂದ್ರ ಸಚಿವ ಸುರೇಶ ಅಂಗಡಿ ವಿಧಿವಶ
ನವದೆಹಲಿ ಕೇಂದ್ರ ರೈಲ್ವೇ ರಾಜ್ಯ ಖಾತೆ ಸಚಿವ ಸುರೇಶ ಅಂಗಡಿ(65) ನಿಧನ ಹೊಂದಿದ್ದಾರೆ. ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ಸುರೇಶ ಅಂಗಡಿ ಚಿಕಿತ್ಸೆ ಫಲಕಾರಿಯಾಗದೇ ದೆಹಲಿಯ ಏಮ್ಸ ಆಸ್ಪತ್ರೆಯಲ್ಲಿ ನಿಧನ...
ಸಿಎಂ ಕುಟುಂಬಸ್ಥರ ವಿರುದ್ಧ ತನಿಖೆಗೆ ಕಾಂಗ್ರೆಸ್ ಆಗ್ರಹ…!
ಬೆಂಗಳೂರು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಅಪಾರ್ಟ್ ಮೆಂಟ್ ಕಾಮಗಾರಿಯಲ್ಲಿ ಬಿಡಿಎ ಆಯುಕ್ತರ ಮೂಲಕ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಕುಟುಂಬ ಸದಸ್ಯರು ಲಂಚ ಪಡೆದಿರುವ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ...
ನಾವು ಎತ್ತಿದ ಪ್ರಶ್ನೆಗಳಿಗೆ ಸರ್ಕಾರ ಸಮರ್ಪಕ ಉತ್ತರ ನೀಡಿಲ್ಲ : ಪ್ರತಿಪಕ್ಷ
ಬೆಂಗಳೂರು ಕೊರೊನಾ ವಿಷಯದಲ್ಲಿ ನಡೆದ ಚರ್ಚೆಗೆ ಸರ್ಕಾರ ನೀಡಿರುವ ಉತ್ತರ ಸಮರ್ಪಕವಾಗಿಲ್ಲ. ಸಚಿವರು ನೀಡಿರುವ ಉತ್ತರ
ಭ್ರಷ್ಟಾಚಾರವನ್ನು ಸಮರ್ಥಿಸಿಕೊಳ್ಳುವಂತಿದೆ ಎಂದು ಆರೋಪಿಸಿ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ...
ಮಹಿಳಾ ಸುರಕ್ಷತೆ ಎನ್ನುವುದು ಜನ ಜಾಗೃತಿಯ ಕೆಲಸವಾಗಬೇಕು: ಬಿಕೆ ಹರಿಪ್ರಸಾದ್
ಬೆಂಗಳೂರು ರಾತ್ರಿ ವೇಳೆ ಬಾರ್, ಕ್ಲಬ್‍ಗಳಲ್ಲಿ ಮಹಿಳೆಯರು ದುಡಿಯಲು ಅವಕಾಶ ನೀಡಲಾಗಿದ್ದು, ಎಲ್ಲಿ? ಯಾವಾಗ ದುಡಿಯಬೇಕು ಎಂಬ ಆಯ್ಕೆ ಮಹಿಳೆ ಮತ್ತು ಆಕೆಯ ಕುಟುಂಬಕ್ಕೆ ಸೇರಿದ್ದು ಎಂದು ಕಾರ್ಮಿಕ ಸಚಿವ ಅರಬೈಲ್ ಶಿವರಾಮ್...
ನಕಲಿ ಪತ್ರಕರ್ತರಿಂದ ಕರ್ತವ್ಯಕ್ಕೆ ಅಡ್ಡಿ : ಆರೋಪ
ಮಧುಗಿರಿ ನಕಲಿ ಪತ್ರಕರ್ತರ ಹಾವಳಿ ಇತ್ತೀಚೆಗೆ ತಾಲ್ಲೂಕಿನಲ್ಲಿ ಹೆಚ್ಚಾಗುತ್ತಿದ್ದು, ಪ್ರಾಮಾಣಿಕ ಅಧಿಕಾರಿಗಳು ಕರ್ತವ್ಯ ನಿರ್ವಹಿಸಲು ಅಡ್ಡಿ ಪಡಿಸುತ್ತಿದ್ದಾರೆ ಎಂದು ತಾಲ್ಲೂಕು ದಲಿತ ಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಡಿ.ಟಿ.ಸಂಜೀವಮೂರ್ತಿ ಆರೋಪಿಸಿದ್ದಾರೆ. ಪಟ್ಟಣದ ನಿರೀಕ್ಷಣಾ...
ಕೇಂದ್ರ ಸಚಿವ ಡಿವಿಎಸ್ ಭೇಟಿ ಮಾಡಿದ ಆರ್. ರಾಜೇಂದ್ರ
ಮಧುಗಿರಿ ರಾಜ್ಯದಲ್ಲಿ ತಲೆದೋರಿರುವ ಯೂರಿಯಾ ಹಾಗೂ ರಸಗೊಬ್ಬರದ ಸಮಸ್ಯೆಯನ್ನು ನಿವಾರಣೆ ಮಾಡಬೇಕೆಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದ ಗೌಡ ಅವರಿಗೆ ರಾಷ್ಟ್ರೀಯ ಕ್ರಿಬ್ಕೊ ನಿರ್ದೇಶಕ ಆರ್.ರಾಜೇಂದ್ರ...
ಪಟ್ಟಣ ಸೇರಿದಂತೆ ಹಲವು ಕಡೆ ಹೆಚ್ಚುತ್ತಿರುವ ದರೋಡೆಗಳು
ಚಿಕ್ಕನಾಯಕನಹಳ್ಳಿ ತಾಲ್ಲೂಕಿನಲ್ಲಿ ಸದ್ದಿಲ್ಲದೆ ಡಕಾಯಿತರು ತಮ್ಮ ಕೈ ಚಳಕ ತೋರುತ್ತಿದ್ದಾರೆ, ಕಳೆದ ಹದಿನೈದು ದಿನದೊಳಗೆ ಗ್ರಾಮೀಣ ಹಾಗೂ ಪಟ್ಟಣಗಳಲ್ಲಿ ನಗದನ್ನು ದೋಚಿ ಪರಾರಿಯಾಗುತ್ತಿದ್ದಾರೆ. ಡಕಾಯಿತರ ಗುಂಪೊಂದು ಕಳೆದ ವಾರದಿಂದೀಚೆಗೆ...
11000 ಸಾವಿರದಾಟಿದ ಕೊಬ್ಬರಿದರ : ನಫೆಡ್ ಸ್ಥಗಿತ !!!
ತಿಪಟೂರು : ಕೊರೊನಾ ಮದ್ಯೆ ಹಳ್ಳ ಹಿಡಿದಿದ್ದ ಕೊಬ್ಬರಿ ದರವುಇಂದು ಹನ್ನೊಂದು ಸಾವಿರಗಡಿಯನ್ನು ದಾಟಿದ್ದು ಕೊಬ್ಬರಿ ಬೆಳೆಗಾರಿಗೆ ಸ್ವಲ್ಪ ಉಸಿರು ಬಂದಂತಾಗಿದೆ. ಅಂತು ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬ...
`ಕೆಲಸ ಎಷ್ಟಾದ್ರೂ ಕೇಳಿ, ಹಣ ಮಾತ್ರ ಕೇಳ್ಬೇಡಿ’..!
ಹುಳಿಯಾರು ಕೆಲಸ ಎಷ್ಟಾದ್ರೂ ಕೇಳಿ, ಶಕ್ತಿ ಮೀರಿ ಮಾಡ್ತೀನಿ. ಆದರೆ, ಹಣ ಕೇಳೋಕೆ ನನ್ನ ಹತ್ತಿರ ಅವಕಾಶ ಇಲ್ಲ. ಇದೊಂದೆ ಕಾರಣಕ್ಕೆ ಕೆಲವರು ನನ್ನ ಬೈಕೊಂಡ್ ಓಡಾಡ್ತಾರೆ. ಹೀಗಂತ ಹೇಳಿದ್ದು ಜಿಲ್ಲಾ...
ಚೀನಾ ಯಾರ ತಂಟೆಗೂ ಹೋಗಲ್ಲ : ಕ್ಸಿ ಜಿನ್ ಪಿಂಗ್
ಜಿನೀವಾ : ಚೀನಾ ಯಾವತ್ತಿಗೂ ಬೇರೆ ದೇಶಗಳೊಂದಿಗೆ ಯುದ್ಧ ಸಾರಲು ಬಯಸುವುದಿಲ್ಲ ಮತ್ತು ತನ್ನ ಪ್ರಾಬಲ್ಯ ಸ್ಥಾಪಿಸಲು, ಭೂ ಪ್ರದೇಶವನ್ನು ವಿಸ್ತರಿಸಲು, ಪ್ರಭಾವ ಮೆರೆಯಲು ನೋಡುವುದಿಲ್ಲ ಎಂದು ಅಧ್ಯಕ್ಷ ಕ್ಸಿ ಜಿನ್...













