Tag: ಪ್ರಜಾ ಪ್ರಗತಿ
ರಾಜ್ಯದಲ್ಲಿ ಮಳೆಯ ಆರ್ಭಟ : ಕೆಲವೆಡೆ ಭೂ ಕುಸಿತ..!
ಬೆಂಗಳೂರು ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಉಡುಪಿಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಂಗಳೂರಿನಲ್ಲಿ ನದಿ, ಹಳ್ಳ-ಕೊಳ್ಳಗಳು ಉಕ್ಕಿ ಹರಿಯುತ್ತಿವೆ. ಕೆಲವೆಡೆ ಭೂ ಕುಸಿತ ಸಂಭವಿಸಿರುವ ವರದಿಯಾಗಿದೆ. ಉಡುಪಿ ಜಿಲ್ಲೆಯಲ್ಲಿ...
ತೀವ್ರ ವಿರೋಧದ ನಡುವೆಯೂ 2 ಕೃಷಿ ಮಸೂದೆಗಳ ಅಂಗೀಕಾರ
ನವದೆಹಲಿ: ರಾಜ್ಯಸಭೆಯಲ್ಲಿ ವಿಪಕ್ಷಗಳ ತೀವ್ರ ವಿರೋಧ, ಪ್ರತಿಭಟನೆಗಳ ನಡುವೆಯೇ ಕೃಷಿಗೆ ಸಂಬಂಧಿಸಿದ ಎರಡು ಪ್ರಮುಖ ಮಸೂದೆಗಳಿಗೆ ಅಂಗೀಕಾರ ಪಡೆಯುವುದರಲ್ಲಿ ಕೇಂದ್ರ ಸರ್ಕಾರ ಯಶಸ್ವಿಯಾಗಿದೆ. ರೈತರು ಮತ್ತು ಬೆಳೆಗಳ ವ್ಯಾಪಾರ,...
ಕೊರೋನಾ ಗೆದ್ದು ಮಲೈಕಾ ಅರೋರಾ..!
ಮುಂಬೈ ಕೋವಿಡ್-19 ಸೋಂಕಿಗೆ ತುತ್ತಾಗಿದ್ದ ದಬಾಂಗ್ ಚಿತ್ರದಲ್ಲಿ ನಟಿಸಿದ ಬಾಲಿವುಡ್ ನಟಿ ಮಲೈಕಾ ಅರೋರಾ, ತಾವು ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗಿರುವುದಾಗಿ ಭಾನುವಾರ ತಿಳಿಸಿದ್ದಾರೆ. ಮಾಸ್ಕ್ ಧರಿಸಿರುವ ತಮ್ಮ...
ಕೊಡಗು :24 ಗಂಟೆಯಲ್ಲಿ ದಾಖಲೆಯ ಮಳೆ..!
ಮಡಿಕೇರಿ ಕೊಡಗು ಜಿಲ್ಲೆಯಲ್ಲಿಯೂ ನಿರಂತರ ಮಳೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿ 70 ಮಿಲಿ ಮೀಟರ್ ಮಳೆ ಬಿದ್ದಿದೆ .ನಿನ್ನೆಯಿಂದಲೂ ಮಡಿಕೇರಿ ಸೇರಿದಂತೆ ಕೊಡಗು ಜಿಲ್ಲೆಯ ಬಹುತೇಕ ಕಡೆ ಧಾರಾಕಾರ...
ಕೋವಿಡ್‌ನ ಪರಿಣಾಮಗಳ ಅಧ್ಯಯನಕ್ಕೆ ತಜ್ಞರ ಸಮಿತಿ : ಸಚಿವ ಸುಧಾಕರ್
ಬೆಂಗಳೂರು ಕೊರೋನದಿಂದ ಗುಣಮುಖರಾದವರಲ್ಲಿ ಮುಂದೆ ಎದುರಾಗಬಹುದಾದ ಪರಿಣಾಮಗಳ ಬಗ್ಗೆ ಅಧ್ಯಯನ ನಡೆಸಲು ತಜ್ಞರ ಸಮಿತಿ ರಚಿಸುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, ಕೋವಿಡ್...
ಯಲ್ಲಮ್ಮ ದೇವಿಗೆ ಜಲದಿಗ್ಬಂಧನ..!
ಕಲಬುರಗಿ ಅಫಜಲಪುರ ತಾಲೂಕಿನ ಸೊನ್ನ ಬ್ಯಾರೇಜಿನಿಂದ ಒಂದು ಲಕ್ಷ ಕ್ಯುಸೆಕ್ ನೀರು ಭೀಮಾ ನದಿಗೆ ಹರಿಬಿಟ್ಟ ಹಿನ್ನೆಲೆಯಲ್ಲಿ
ಯಲ್ಲಮ್ಮ ದೇವಿಗೆ ಜಲ ದಿಗ್ಬಂಧನವಾಗಿದೆ.ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಮಣ್ಣೂರು ಗ್ರಾಮದಲ್ಲಿರುವ ಯಲ್ಲಮ್ಮ...
ಪ್ರವಾಹ ಸಂತ್ರಸ್ತರ ನೆರವಿಗೆ NDRF ತಂಡಗಳ ರವಾನೆ : ಗೃಹ ಸಚಿವ
ಉಡುಪಿ: ಜಿಲ್ಲೆಯಾದ್ಯಂತ ಮಳೆ ಪ್ರಮಾಣ ಅಧಿಕವಾಗಿದ್ದರಿಂದ ರಕ್ಷಣಾ ಕಾರ್ಯಾಚರಣೆಗೆ ಮಿಲಿಟರಿ ಹೆಲಿಕಾಪ್ಟರ್ ಬಳಸಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಸುದ್ದಿಗಾರರಿಗೆ ತಿಳಿಸಿದ್ದಾರೆ. ...
ದೇಶದ ಇತರೆಡೆ ಇರುವ ಹಕ್ಕು ಕಾಶ್ಮೀರಕ್ಕೂ ಬೇಕು :ಫಾರೂಕ್ ಅಬ್ದುಲ್ಲಾ
ನವದೆಹಲಿ: ಲಡಾಖ್ ಸಂಘರ್ಷದಲ್ಲಿ ಭಾರತದ 20 ಯೋಧರನ್ನು ಕೊಂದ ಚೀನಾದೊಂದಿಗೆ ಮಾತುಕತೆ ಸಾಧ್ಯವಾದರೆ ಪಾಕಿಸ್ತಾನದ ಜೊತೆಗೇಕಿಲ್ಲ ಎಂದು ನ್ಯಾಷನಲ್ ಕಾನ್ಫರೆನ್ಸ್ ಮುಖಂಡ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.ಗೃಹ ಬಂಧನದಿಂದ ಬಿಡುಗಡೆಗೊಂಡ ಬಳಿಕ...
NEP2020ಕ್ಕೆ 21 ನೇ ಶತಮಾನದ ಅವಶ್ಯಕತೆ ಪೂರೈಸುವ ಶಕ್ತಿ ಇದೆ : ರಾಷ್ಟ್ರಪತಿ
ನವದೆಹಲಿ: ನೂತನ ರಾಷ್ಟ್ರೀಯ ಶಿಕ್ಷಣ ನೀತಿ ದೇಶದ ಶಿಕ್ಷಣ ನೀತಿಯ ಅಗತ್ಯತೆಯನ್ನು ಮರು ಹೊಂದಾಣಿಕೆ ಮಾಡುವ ಜೊತೆಗೆ 21ನೇ ಶತಮಾನದ ಅವಶ್ಯಕತೆಗಳನ್ನು ಸಮಗ್ರವಾಗಿ ಪೂರೈಸಲಿದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್...
ಶ್ವೇತ ಭವನಕ್ಕೆ ಬಂದ “ರಿಸಿನ್” ಲೇಪಿತ ಪತ್ರ : ಮೂಲ ವಿಳಾಸಕ್ಕಾಗಿ ಹುಡುಕಾಟ
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರುವ ಶ್ವೇತಭವನಕ್ಕೆ ಲಕೋಟೆಯ ಮೂಲಕ ಮಾರಣಾಂತಿಕ ವಿಷ ರವಾನೆ ಮಾಡಿರುವ ಘಟನೆ ಭಾನುವಾರ ಬೆಳಕಿಗೆ ಬಂದಿದೆ.ಅಮೆರಿಕ ಆಡಳಿತ ಯಂತ್ರದ ಜೀವನಾಡಿ, ಶ್ವೇತಭವನಕ್ಕೆ ಮಾರಣಾಂತಿಕ ವಿಷವನ್ನು...













