Tag: ಪ್ರಜಾ ಪ್ರಗತಿ
ಕೊರೋನಾ ಗೆದ್ದು ಮಲೈಕಾ ಅರೋರಾ..!
ಮುಂಬೈ ಕೋವಿಡ್-19 ಸೋಂಕಿಗೆ ತುತ್ತಾಗಿದ್ದ ದಬಾಂಗ್ ಚಿತ್ರದಲ್ಲಿ ನಟಿಸಿದ ಬಾಲಿವುಡ್ ನಟಿ ಮಲೈಕಾ ಅರೋರಾ, ತಾವು ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗಿರುವುದಾಗಿ ಭಾನುವಾರ ತಿಳಿಸಿದ್ದಾರೆ. ಮಾಸ್ಕ್ ಧರಿಸಿರುವ ತಮ್ಮ...
ಕೊಡಗು :24 ಗಂಟೆಯಲ್ಲಿ ದಾಖಲೆಯ ಮಳೆ..!
ಮಡಿಕೇರಿ ಕೊಡಗು ಜಿಲ್ಲೆಯಲ್ಲಿಯೂ ನಿರಂತರ ಮಳೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿ 70 ಮಿಲಿ ಮೀಟರ್ ಮಳೆ ಬಿದ್ದಿದೆ .ನಿನ್ನೆಯಿಂದಲೂ ಮಡಿಕೇರಿ ಸೇರಿದಂತೆ ಕೊಡಗು ಜಿಲ್ಲೆಯ ಬಹುತೇಕ ಕಡೆ ಧಾರಾಕಾರ...
ಕೋವಿಡ್‌ನ ಪರಿಣಾಮಗಳ ಅಧ್ಯಯನಕ್ಕೆ ತಜ್ಞರ ಸಮಿತಿ : ಸಚಿವ ಸುಧಾಕರ್
ಬೆಂಗಳೂರು ಕೊರೋನದಿಂದ ಗುಣಮುಖರಾದವರಲ್ಲಿ ಮುಂದೆ ಎದುರಾಗಬಹುದಾದ ಪರಿಣಾಮಗಳ ಬಗ್ಗೆ ಅಧ್ಯಯನ ನಡೆಸಲು ತಜ್ಞರ ಸಮಿತಿ ರಚಿಸುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, ಕೋವಿಡ್...
ಯಲ್ಲಮ್ಮ ದೇವಿಗೆ ಜಲದಿಗ್ಬಂಧನ..!
ಕಲಬುರಗಿ ಅಫಜಲಪುರ ತಾಲೂಕಿನ ಸೊನ್ನ ಬ್ಯಾರೇಜಿನಿಂದ ಒಂದು ಲಕ್ಷ ಕ್ಯುಸೆಕ್ ನೀರು ಭೀಮಾ ನದಿಗೆ ಹರಿಬಿಟ್ಟ ಹಿನ್ನೆಲೆಯಲ್ಲಿ
ಯಲ್ಲಮ್ಮ ದೇವಿಗೆ ಜಲ ದಿಗ್ಬಂಧನವಾಗಿದೆ.ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಮಣ್ಣೂರು ಗ್ರಾಮದಲ್ಲಿರುವ ಯಲ್ಲಮ್ಮ...
ಪ್ರವಾಹ ಸಂತ್ರಸ್ತರ ನೆರವಿಗೆ NDRF ತಂಡಗಳ ರವಾನೆ : ಗೃಹ ಸಚಿವ
ಉಡುಪಿ: ಜಿಲ್ಲೆಯಾದ್ಯಂತ ಮಳೆ ಪ್ರಮಾಣ ಅಧಿಕವಾಗಿದ್ದರಿಂದ ರಕ್ಷಣಾ ಕಾರ್ಯಾಚರಣೆಗೆ ಮಿಲಿಟರಿ ಹೆಲಿಕಾಪ್ಟರ್ ಬಳಸಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಸುದ್ದಿಗಾರರಿಗೆ ತಿಳಿಸಿದ್ದಾರೆ. ...
ದೇಶದ ಇತರೆಡೆ ಇರುವ ಹಕ್ಕು ಕಾಶ್ಮೀರಕ್ಕೂ ಬೇಕು :ಫಾರೂಕ್ ಅಬ್ದುಲ್ಲಾ
ನವದೆಹಲಿ: ಲಡಾಖ್ ಸಂಘರ್ಷದಲ್ಲಿ ಭಾರತದ 20 ಯೋಧರನ್ನು ಕೊಂದ ಚೀನಾದೊಂದಿಗೆ ಮಾತುಕತೆ ಸಾಧ್ಯವಾದರೆ ಪಾಕಿಸ್ತಾನದ ಜೊತೆಗೇಕಿಲ್ಲ ಎಂದು ನ್ಯಾಷನಲ್ ಕಾನ್ಫರೆನ್ಸ್ ಮುಖಂಡ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.ಗೃಹ ಬಂಧನದಿಂದ ಬಿಡುಗಡೆಗೊಂಡ ಬಳಿಕ...
NEP2020ಕ್ಕೆ 21 ನೇ ಶತಮಾನದ ಅವಶ್ಯಕತೆ ಪೂರೈಸುವ ಶಕ್ತಿ ಇದೆ : ರಾಷ್ಟ್ರಪತಿ
ನವದೆಹಲಿ: ನೂತನ ರಾಷ್ಟ್ರೀಯ ಶಿಕ್ಷಣ ನೀತಿ ದೇಶದ ಶಿಕ್ಷಣ ನೀತಿಯ ಅಗತ್ಯತೆಯನ್ನು ಮರು ಹೊಂದಾಣಿಕೆ ಮಾಡುವ ಜೊತೆಗೆ 21ನೇ ಶತಮಾನದ ಅವಶ್ಯಕತೆಗಳನ್ನು ಸಮಗ್ರವಾಗಿ ಪೂರೈಸಲಿದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್...
ಶ್ವೇತ ಭವನಕ್ಕೆ ಬಂದ “ರಿಸಿನ್” ಲೇಪಿತ ಪತ್ರ : ಮೂಲ ವಿಳಾಸಕ್ಕಾಗಿ ಹುಡುಕಾಟ
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರುವ ಶ್ವೇತಭವನಕ್ಕೆ ಲಕೋಟೆಯ ಮೂಲಕ ಮಾರಣಾಂತಿಕ ವಿಷ ರವಾನೆ ಮಾಡಿರುವ ಘಟನೆ ಭಾನುವಾರ ಬೆಳಕಿಗೆ ಬಂದಿದೆ.ಅಮೆರಿಕ ಆಡಳಿತ ಯಂತ್ರದ ಜೀವನಾಡಿ, ಶ್ವೇತಭವನಕ್ಕೆ ಮಾರಣಾಂತಿಕ ವಿಷವನ್ನು...
ರಾಜ್ಯಾದ್ಯಂತ ಭಾರಿ ಮಳೆ : ಅಗತ್ಯ ಕ್ರಮಕ್ಕೆ ಸಿಎಂ ಸೂಚೆನೆ
ಬೆಂಗಳೂರು: ಉಡುಪಿ,ಚಿಕ್ಕಮಗಳೂರು,ಬೆಂಗಳೂರು ಜಿಲ್ಲೆಯಲ್ಲಿ ನಿನ್ನೆಯಿಂದ ಸುರಿಯುತ್ತಿರುವ ಮಳೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಉಡುಪಿ,ಚಿಕ್ಕಮಗಳೂರು ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ,ಸಂತ್ರಸ್ತರನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸುವುದು ಸೇರಿದಂತೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚನೆ...
ರಾಜ್ಯಸಭೆಯಲ್ಲಿ ಬಿಸಿಬಿಸಿ ಚರ್ಚೆಗೆ ಕಾರಣವಾದ ಕೃಷಿ ಮಸೂದೆ..!
ನವದೆಹಲಿ: ಸಂಸತ್ತಿನ ಮಾನ್ಸೂನ್ ಅಧಿವೇಶನದ ಏಳನೇ ದಿನದಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಎರಡು ಕೃಷಿ ಮಸೂದೆಗಳನ್ನು ಮಂಡಿಸಿದ್ದಾರೆ. ರೈತರು ಮತ್ತು ಬೆಳೆಗಳ ವ್ಯಾಪಾರ, ವಾಣಿಜ್ಯ (ಪ್ರಚಾರ ಮತ್ತು...













