Tag: ಪ್ರಜಾ ಪ್ರಗತಿ
ಜೆಡಿಎಸ್ ಬಿಟ್ಟ ಬೆಂಬಲಿಗರೊಂದಿಗೆ ಕಾಂಗ್ರೆಸ್ ಸೇರಿದ ರಮೇಶ್ ಬಾಬು
ಬೆಂಗಳೂರು : ಜೆಡಿಎಸ್ ಮುಖಂಡರಾಗಿದ್ದ ವಿಧಾನ ಪರಿಷತ್ ಮಾಜಿ ಸದಸ್ಯ ರಮೇಶ್ ಬಾಬು ಅವರು ತಮ್ಮ ಅನೇಕ ಬೆಂಬಲಿಗರ ಜತೆ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಅಧಿಕೃತವಾಗಿ ಕಾಂಗ್ರೆಸ್ಸಿಗೆ...
ನೌಕಾಪಡೆಯಲ್ಲಿ ತನ್ನ ಪಯಣ ಮುಗಿಸಿ ಗುಜರಿ ಸೇರಿದ “ವಿರಾಟ್”
ಮುಂಬೈ ಭಾರತೀಯ ನೌಕಾಪಡೆಯ ಅತ್ಯಂತ ಬಲಾಢ್ಯ ನೌಕೆಗಳಲ್ಲಿ ಒಂದು ಎಂದೇ ಹೆಸರಾದ ಐ ಎನ್ ಎಸ್ ವಿರಾಟ್ ತನ್ನ ಸುಧೀರ್ಘ 30 ವರ್ಷಗಳ ಸೇವೆ ನಂತರ ಇಂದು ತನ್ನ ಕೊನೆ ಪ್ರಯಾಣವನ್ನು...
ಭಾರಿ ಮಳೆ ರಾಜ್ಯದ ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ…!
ಬೆಂಗಳೂರು: ದೇಶದ ದಕ್ಷಿಣವನ್ನು ಸುತ್ತುವರೆದಿರುವ ಬಂಗಾಳ ಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯಿಂದ ಕರ್ನಾಟಕದ ಹಲವೆಡೆ ಭಾರಿ ಮಳೆಯಾಗುತ್ತಿದ್ದು ಇದು ಮುಂದಿನ 5 ದಿನಗಳಲ್ಲಿ ಮಳೆಯ ತೀವ್ರತೆಯನ್ನು ಮತ್ತಷ್ಟು...
ಪ.ಬಂಗಾಳ ಅಕ್ರಮ ಬಾಂಬ್ ತಯಾರಕರ ಸ್ವರ್ಗವಾಗಿದೆ : ಜಗದೀಪ್ ಧಂಕರ್
ಕೋಲ್ಕತಾ: ಪಶ್ಚಿಮ ಬಂಗಾಳ ಅಕ್ರಮ ಬಾಂಬ್ ತಯಾರಕರ ಸ್ವರ್ಗವಾಗುತ್ತಿದೆ ಎಂದು ರಾಜ್ಯಪಾಲ ಜಗದೀಪ್ ಧಂಕರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಬಂಗಾಳದ ಮುರ್ಷಿದಾಬಾದ್ ಮತ್ತು ಕೇರಳದ ಎರ್ನಾಕುಲಂನಲ್ಲಿ ಇಂದು ದಾಳಿ ನಡೆಸಿದ್ದ ಎನ್‌ಐಎ ಅಧಿಕಾರಿಗಳು...
ಸಂಪುಟ ವಿಸ್ತರಣೆ ಗುಂಗಲ್ಲಿ ಕೊರೋನಾ ನಿಯಂತ್ರಣ ಮರೆತ ಯಡಿಯೂರಪ್ಪ: ಸುರ್ಜೇವಾಲಾ
ಬೆಂಗಳೂರು: ಕೋವಿಡ್ ನಿಯಂತ್ರಣಕ್ಕೆ ಯೋಜನೆ ರೂಪಿಸದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ಗಮನವನ್ನು ಕೇವಲ ಸಚಿವ ಸಂಪುಟ ವಿಸ್ತರಣೆಯತ್ತ ಹರಿಸಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ನೂತನ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲಾ...
ಕಾಶ್ಮೀರ : ಭದ್ರತಾಪಡೆಗಳಿಂದ 3 ಉಗ್ರರ ಬಂಧನ
ಕಾಶ್ಮೀರ ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಇಂದು ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಭದ್ರತಾಪಡೆಗಳು ಮೂವರು ಉಗ್ರಗಾಮಿಗಳನ್ನು ಬಂಧಿಸಿವೆ.ಬಂಧಿತರಿಂದ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿ ಕೊಳ್ಳಲಾಗಿದೆ. ಇವರು...
ಡಿಸಿಎಂ ಡಾ.ಸಿಎನ್ ಅಶ್ವತ್ಥ್ ನಾರಾಯಣ್ ಗೆ ಕೊರೋನಾ ಪಾಸಿಟಿವ್
ಬೆಂಗಳೂರು : ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕರಿಗೆ ಶಾಕ್ ಕೊಟ್ಟಿದ್ದಂತ ಕೊರೋನಾ, ಇದೀಗ ಡಿಸಿಎಂ ಡಾ.ಸಿಎನ್ ಅಶ್ವತ್ಥ್ ನಾರಾಯಣ್ ಗೂ ಶಾಕ್ ನೀಡಿದೆ. ಅವರಿಗೂ ಕೊರೋನಾ...
ಸಿಎಂ ಬದಲಾವಣೆ :ಹೇಳಿಕೆ ನೀಡುವಷ್ಟು ದೊಡ್ಡವನಲ್ಲ : ಸುಧಾಕರ್
ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ವಿಚಾರದ ಬಗ್ಗೆ ಹೇಳಿಕೆ ನೀಡುವಷ್ಟು ದೊಡ್ಡವನಲ್ಲ, ನಾನು ಸಣ್ಣವನು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದರು. ನಗರದ ಸಿದ್ದಾರ್ಥ ಮೆಡಿಕಲ್ ಕಾಲೇಜು ಹಾಗೂ ಸಂಶೋಧನಾ...
ಮುಂದಿನ ವಾರ ಕಾಂಗ್ರೆಸ್ ಸೇರಲಿರುವ ಹೊಸಕೋಟೆ ಶಾಸಕ
ಬೆಂಗಳೂರು : ಸಮಿಶ್ರ ಸರ್ಕಾರ ಪತನಕ್ಕೆ ಕಾರಣೀಭೂತರಾದ ಆಗಿನ ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ ಅವರನ್ನು ಉಪಚುನಾವಣೆಯಲ್ಲಿ ಸೋಲಿಸಿ ಗೆಲುವಿನ ನಗೆ ಬೀರಿದ್ದ ಪಕ್ಷೇತರ ಅಭ್ಯರ್ಥಿ ಶಾಸಕ ಶರತ್ ಬಚ್ಚೇಗೌಡ, ಮುಂದಿನವಾರ...
ನದಿತೀರ ಒತ್ತುವರಿ ತೆರವಿಗಾಗಿ ಶಾಶ್ವತ ಪರಿಹಾರ ಯೋಜನೆ..!
ಬೆಳಗಾವಿ: ಮಲಪ್ರಭಾ, ಘಟಪ್ರಭಾ ನದಿತೀರದ ಒತ್ತುವರಿ ಪ್ರವಾಹಕ್ಕೆ ಕಾರಣವಾಗಿದೆ. ಆದ್ದರಿಂದ ನದಿತೀರದ ಒತ್ತುವರಿ ಕುರಿತು ಸಮಗ್ರ ಸಮೀಕ್ಷೆ ಕೈಗೊಂಡ ಬಳಿಕ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಈ ಸಮಸ್ಯೆಗಳ ನಿವಾರಣೆಗೆ ಶಾಶ್ವತ...













