Tag: ಪ್ರಜಾ ಪ್ರಗತಿ
ಪ್ರಜಾ ಪ್ರಗತಿ EXCLUSIVE : ನೀರಾವರಿ ಯೋಜನೆಗಳ ಜಾರಿಗೆ ಇಚ್ಚಾಶಕ್ತಿ ಕೊರತೆ:ಎಚ್.ಕೆ.ಪಾಟೀಲ್
ತುಮಕೂರು: ಕರ್ನಾಟಕದಲ್ಲಿ ಹೇರಳವಾದ ಜಲಸಂಪನ್ಮೂಲವಿದೆ. ರಾಜ್ಯಕ್ಕೆ ಯಾವುದೇ ನೀರಿನ ಕೊರತೆಯಿಲ್ಲ. ಆದರೆ ನೀರಾವರಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ರಾಜಕೀಯ ಇಚ್ಚಾಶಕ್ತಿಯ ಕೊರತೆ ಇದೆ ಎಂದು ಜಲಸಂಪನ್ಮೂಲ ಖಾತೆ ಮಾಜಿ ಸಚಿವ ಹಾಗೂ...
ಅಧಿವೇಶನದ ನಂತರ ಸಂಪುಟ ವಿಸ್ತರಣೆ : ಅಶೋಕ್
ಬೆಂಗಳೂರು: ನಾಳೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ದೆಹಲಿಗೆ ತೆರಳಿದರೂ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಪಕ್ಷದ ವರಿಷ್ಠರ ಬಳಿ ಚರ್ಚೆ ಮಾಡುವುದಿಲ್ಲ. ವಿಧಾನ ಸಭೆ ಅಧಿವೇಶನ ಮುಗಿದ ಮೇಲೆ...
ಪೌರಕಾರ್ಮಿಕರು ಸರಿಯಾಗಿ ಕೆಲಸ ನಿರ್ವಹಿಸುವಂತೆ ಅಧಿಕಾರಿಗಳು ಕ್ರಮವಹಿಸಿ
ದಾವಣಗೆರೆ ಅಭಿವೃದ್ಧಿ ದೃಷ್ಟಿಕೋನದಿಂದ ನಗರ ಸ್ವಚ್ಛ ಮಾಡುವ ಪಾಲಿಕೆಯ ಪೌರಕಾರ್ಮಿಕರು ಸರಿಯಾಗಿ ಕೆಲಸ ನಿರ್ವಹಿಸುವಂತೆ ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು ಎಂದು ಮಹಾನಗರಪಾಲಿಕೆ ಮಹಾಪೌರರು ಬಿ.ಜಿ.ಅಜಯ್ ಕುಮಾರ್ ಹೇಳಿದರು.ಮಹಾನಗರಪಾಲಿಕೆಯ ಸಭಾಂಗಣದಲ್ಲಿ...
ಭಾರತ ಸಂಸ್ಕೃತಿ ಅಧ್ಯಯನ ಸಮಿತಿ : ದಕ್ಷಿಣ ಭಾರತೀಯರ ಕಡೆಗಣನೆ : ಎಚ್ ಡಿ...
ಬೆಂಗಳೂರು: ಭಾರತದ 12 ಸಾವಿರ ವರ್ಷಗಳ ಇತಿಹಾಸ, ಸಂಸ್ಕೃತಿ ಮತ್ತು ಜಗತ್ತಿನ ಇತರ ಸಂಸ್ಕೃತಿಗಳೊಂದಿಗಿನ ಸಂಪರ್ಕದ ಬಗ್ಗೆ ಅಧ್ಯಯನ ನಡೆಸಲು ಕೇಂದ್ರ ಸರ್ಕಾರ 16 ಸದಸ್ಯರ ತಜ್ಞರ ಸಮಿತಿ ರಚಿಸಿದೆ.ಆದರೆ ಇದರಲ್ಲಿ ಕನ್ನಡಿಗರಾಗಲಿ,...
ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ : ಜಿಲ್ಲಾಧಿಕಾರಿ
ದಾವಣಗೆರೆ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದ್ದು,ಸುಮಾರು 5.53 ಲಕ್ಷ ಟನ್ ಮೆಕ್ಕೆಕೋಳ ಉತ್ಪಾದನೆಯಾಗುವ ನಿರೀಕ್ಷೆಯಿದ್ದು, ರೈತರ ಹಿತದೃಷ್ಠಿ ಹಾಗೂ ಮೆಕ್ಕೆಜೋಳ ಖರೀದಿ ಕೇಂದ್ರಕ್ಕೆ ಒತ್ತಡಗಳು ಕೇಳಿಬರುತ್ತಿರುವ ಹಿನ್ನಲೆಯಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರ...
ಐಂದ್ರಿತಾ ದಿಗಂತ್ ಮೊದಲ ಹಂತದ ವಿಚಾರಣೆ ಪೂರ್ಣ : ಸಂದೀಪ್ ಪಾಟೀಲ್
ಬೆಂಗಳೂರು ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ನಟ ದಿಗಂತ್, ಐಂದ್ರಿತಾ ರೇ ದಂಪತಿಗೆ ಮೊದಲ ಹಂತದ ವಿಚಾರಣೆ ನಡೆಸಲಾಗಿದ್ದು, ಎರಡನೇ ಹಂತದ ವಿಚಾರಣೆ ನಡೆಯಲಿದೆ ಎಂದು ಸಿಸಿಬಿ ಜಂಟಿ ಪೊಲೀಸ್...
ಜಿಲ್ಲೆಯ 5900 ಫಲಾನುಭವಿಗಳಿಗೆ ನೆರವು;ರಾಜಾನಾಯ್ಕ
ಚಿತ್ರದುರ್ಗ ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯು ಭಾರತ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೂಲಕ ಈ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಕೋವಿಡ್-19 ಲಾಕ್‍ಡೌನ್ ಸಮಯದಿಂದ ಇಲ್ಲಿಯವರೆಗೆ ಜಿಲ್ಲೆಯ...
ಎತ್ತಿನಹೊಳೆಯ ನೀರು ಹಂಚಿಕೆ : ತುಟಿ ಬಿಚ್ಚದ ಜನಪ್ರತಿನಿಧಿಗಳು
ತಿಪಟೂರು : ಎತ್ತಿನಹೊಳೆ ಯೋಜನೆಯಲ್ಲಿ ತಿಪಟೂರಿಗೆ ನೀರಿನ ಹಂಚಿಕೆಯಾಗಿಲ್ಲ. ಜೊತೆಗೆ ಚಿಕ್ಕನಾಯಕನಹಳ್ಳಿ, ಗುಬ್ಬಿ ತಾಲೂಕುಗಳಿಗೂ ಅರ್ಧಚಂದ್ರವೇ! ಸಣ್ಣ ನೀರಾವರಿ ಸಚಿವರು ತುಮಕೂರಿನವರೇ ಅಗಿದ್ದರೂ, ತುಮಕೂರು ತಾಲೂಕುಗಳಿಗೆ ಮೋಸವಾಗಿದೆ . ಮಂತ್ರಿಗಳಾಗಲೀ,...
ಮಧುಗಿರಿ: ಮೂಲಸೌಕರ್ಯದಿಂದ ವಂಚಿತವಾದ ಅಂಬೇಡ್ಕರ್ ಭವನ
ಮಧುಗಿರಿ: ಸೂಕ್ತ ನಿರ್ವಹಣೆ ಇಲ್ಲದೆ ಅಂಬೇಡ್ಕರ್ ಭವನವು ಮೂಲಭೂತ ಸೌಕರ್ಯಗಳಿಂದ ವಂಚಿತವಾಗುತ್ತಿದೆ ಎಂದು ತಾಲ್ಲೂಕು ದಲಿತ ಪರ ಒಕ್ಕೂಟದ ಪದಾಧಿಕಾರಿಗಳು ಆರೋಪಿಸಿದ್ದಾರೆ. ಪಟ್ಟಣದ ರಾಜೀವ್ ಗಾಂಧಿ ಕ್ರೀಡಾಂಗಣಾದ ಸಮೀಪವಿರುವ ಅಂಬೇಡ್ಕರ್ ಭವನವು...
ತುಮಕೂರು : 9713ಕ್ಕೆ ತಲುಪಿದ ಸೋಂಕಿತರ ಸಂಖ್ಯೆ
ತುಮಕೂರು : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಬಿಡುಗಡೆ ಮಾಡಿರುವ ಇಂದಿನ ಕೊರೋನವೈರಸ್ ಪ್ರಕರಣದಲ್ಲಿ ಹೊಸದಾಗಿ 340 ಮಂದಿಗೆ ಕೋವಿಡ್ – 19 ದೃಢಪಟ್ಟಿದೆ ಎಂದು ಡಿಎಚ್ಒ ಡಾ....













