Tag: ಪ್ರಜಾ ಪ್ರಗತಿ
ಸಂವಿಧಾನ ಅನುಷ್ಠಾನ ಮಾಡುವವರಲ್ಲೇ ದೋಷ..!!
ದಾವಣಗೆರೆ: ನಮ್ಮ ಮುಂದೆ ಇನ್ನೂ ಹಲವು ಸಮಸ್ಯೆ-ಸವಾಲುಗಳಿದ್ದು, ಇದರಿಂದಾಗಿ ಹಲವರು ಸಂವಿಧಾನವನ್ನು ದೂಷಿಸುತ್ತಿದ್ದಾರೆ. ಆದರೆ, ದೋಷ ಇರುವುದು ಸಂವಿಧಾನದಲಲ್ಲ, ಬದಲಿಗೆ ಅದನ್ನು ಅನುಷ್ಠಾನ ಮಾಡುವವರಲ್ಲಿ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ...
ಕೈಕೊಟ್ಟ ಮುಂಗಾರು : ದಾರಿ ಕಾಣದಾದ ಅನ್ನದಾತ
ತುರುವೇಕೆರೆ ತಾಲ್ಲೂಕಿನಲ್ಲಿ ಸಕಾಲಕ್ಕೆ ಮಳೆ ಬಾರದ್ದರಿಂದ ಈ ಬಾರಿ ಬರಗಾಲ ಕಟ್ಟಿಟ್ಟ ಬುತ್ತಿ ಎಂಬುದು ರೈತರನ್ನು ಆತಂಕಕ್ಕೆ ದೂಡಿದೆ.
ಏಪ್ರಿಲ್ ಕೊನೆ ವಾರದಿಂದ ಮೇ ಮೊದಲನೇ ವಾರದ ತನಕ ಬಿದ್ದ ಅಲ್ಪಸ್ವಲ್ಪ ಮಳೆಗೆ...
ತಾಲ್ಲೂಕು ಆಡಳಿತದ ನಿರ್ಲಕ್ಷ್ಯ: ಕುಡಿಯುವ ನೀರು ಪೂರೈಸುವಲ್ಲಿ ಅಧಿಕಾರಿಗಳು ವಿಫಲ
ಕುಣಿಗಲ್ ಕುಡಿಯುವ ನೀರು ಸಮರ್ಪಕವಾಗಿ ದೊರೆಯದ ಹಿನ್ನೆಲೆಯಲ್ಲಿ ಸಾರ್ವಜನಿಕರ ಟೀಕೆಗೆ ಗುರಿಯಾಗಬೆಕಾಗಿದೆ. ನೀರು ಪೂರೈಕೆ ಮಾಡುವ ಮೋಟಾರು ಪಂಪ್‍ಸೆಟ್‍ಗಳ ದುರಸ್ಥಿ ಸೇರಿದಂತೆ ಸೋರಿಕೆಯಾಗುತ್ತಿರುವ ಓವರ್ ಹೆಡ್ ಟ್ಯಾಂಕ್‍ಗಳ ರಿಪೇರಿ ಹಾಗೂ ಟ್ಯಾಂಕ್ ನಿರ್ಮಿಸಿದವರ...
ಕಾಡು ಪ್ರಾಣಿಗಳಿಂದ ಬೆಳೆ ನಾಶ : ತಹಸೀಲ್ದಾರರಿಗೆ ಮನವಿ
ಪಾವಗಡ ತಾಲ್ಲೂಕಿನಾದ್ಯಂತ ಕಾಡು ಪ್ರಾಣಿಗಳ ಹಾವಳಿಯಿಂದ ರೈತರು ಬೆಳೆದ ಬೆಳೆಗಳನ್ನು ನಾಶಪಡಿಸುತ್ತಿರುವ ಕಾರಣ ರೈತರಿಗೆ ತುಂಬಲಾರದ ನಷ್ಟವಾಗುತ್ತಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷರಾದ ಪೂಜಾರಪ್ಪ ತಿಳಿಸಿದರು. ...
ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ
ಚಿತ್ರದುರ್ಗ: ವೀರಶೈವ ಲಿಂಗಾಯಿತ ಯುವ ವೇದಿಕೆಯಿಂದ ಜು.21 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಧರ್ಮಜಾಗೃತಿ ಸಮ್ಮೇಳನ ನಡೆಯಲಿದೆ ಎಂದು ವೀರಶೈವ ಲಿಂಗಾಯಿತ ಯುವ ವೇದಿಕೆ...
ಸರ್ಕಾರಗಳ ತಾರತಮ್ಯ ನೀತಿ ವಿರುದ್ದ ರೈತರ ಪ್ರತಿಭಟನೆ
ಚಿತ್ರದುರ್ಗ: ಬೆಂಗಳೂರಿನ ಸಂಗೊಳ್ಳಿರಾಯಣ್ಣ ರೈಲ್ವೆ ನಿಲ್ದಾಣದಿಂದ ಮುಖ್ಯಮಂತ್ರಿ ನಿವಾಸದವರೆಗೆ ಜು.21 ರಂದು ಚಳುವಳಿಯಲ್ಲಿ ಭಾಗಿಯಾಗುವ ಮೂಲಕ ಹುತಾತ್ಮ ರೈತ ದಿನಾಚರಣೆಯನ್ನು ಆಚರಿಸಲಾಗುವುದೆಂದು ಅಖಂಡ ಕರ್ನಾಟಕ ರೈತ ಸಂಘದ ರಾಜ್ಯಾಧ್ಯಕ್ಷ ಸೋಮಗುದ್ದು...
ಆಮೆ ವೇಗದಲ್ಲಿ ಹೆದ್ದಾರಿ ಕಾಮಗಾರಿ: ಸಿದ್ದೇಶ್ವರ್ ಗರಂ
ದಾವಣಗೆರೆ: ತಾವು ಪ್ರತಿನಿಧಿಸುವ ದಾವಣಗೆರೆ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದ್ದು, ಹಿಂದೆ ಆಗಿರುವ ಲೋಪ-ದೋಷಗಳನ್ನು ಸಹ ಸರಿಪಡಿಸಲು ಸಹ ಹೆದ್ದಾರಿ ಪ್ರಾಧಿಕಾರ ಸ್ಪಂದಿಸುತ್ತಿಲ್ಲ...
ಶಾಲೆಯಿಂದ ಹೊರಗುಳಿದ ಅಲ್ಪಸಂಖ್ಯಾತ ಮಕ್ಕಳನ್ನು ಮುಖ್ಯವಾಹಿನಿಗೆ ಕರೆ ತನ್ನಿ: ಡಿಸಿ
ತುಮಕೂರು ಶಾಲೆಯಿಂದ ಹೊರಗುಳಿದ ಅಲ್ಪಸಂಖ್ಯಾತ ಮಕ್ಕಳನ್ನು ಮುಖ್ಯವಾಹಿನಿಗೆ ಕರೆ ತನ್ನಿ ಎಂದು ಜಿಲ್ಲಾಧಿಕಾರಿ ಡಾ|| ಕೆ. ರಾಕೇಶ್ ಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ನಡೆದ ಅಲ್ಪಸಂಖ್ಯಾತ ಕಲ್ಯಾಣದ...
ಹೇಮಾವತಿ ಯೋಜನೆ : ಭೂಮಿ ಖರೀದಿಗೆ ಧರ ನಿಗದಿ..!!
ತುಮಕೂರು ಹೇಮಾವತಿ ಯೋಜನೆ ಅಡಿಯಲ್ಲಿ ಭೂಮಿಯನ್ನು ಪಡೆಯಲು 2013ನೇ ಕಾಯ್ದೆ ಪ್ರಕಾರ ಕೆಲ ಗ್ರಾಮಗಳಲ್ಲಿ ರೈತರ ಜಮೀನುಗಳ ಖರೀದಿಗೆ ನಿರ್ದಿಷ್ಠ ಮೊತ್ತವನ್ನು ನಿಗದಿ ಮಾಡಿದ್ದು, ಇದಕ್ಕೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಒಂದು ತಿಂಗಳೊಳಗಡೆ ಸಲ್ಲಿಸಿ...
ಕೃಷಿ ಬೆಳವಣಿಗೆಗೆ ಕೈಗಾರಿಕೆ ನೆರವಾಗಲಿ
ತುಮಕೂರು ಕೃಷಿಗೆ ಪೂರಕವಾದ ಕೈಗಾರಿಕೆ ಉತ್ಪನ್ನಗಳನ್ನು ರೈತರಿಗೆ ಪರಿಚಯಿಸುವ ಹಾಗೂ ಆ ಮೂಲಕ ಕೃಷಿ ಬೆಳವಣಿಗೆಗೆ ನೆರವಾಗುವ ಆಶಯದ 3 ದಿನಗಳ ಸೌತ್ ಇಂಡಿಯಾ ಆಗ್ರೋ ಎಕ್ಸ್‍ಪೋ ಕೃಷಿ ಮತ್ತು ಪೂರಕ ವಸ್ತು...













