Tag: ಪ್ರಜಾ ಪ್ರಗತಿ
ಅಕ್ರಮ ಚಟುವಟಿಕೆಗಳ ತಾಣವಾದ ಸಾಮಥ್ರ್ಯ ಸೌಧ
ಚಿಕ್ಕನಾಯಕನಹಳ್ಳಿ ನಿರುದ್ಯೋಗಿಗಳಿಗೆ ವೃತ್ತಿಪರ ಕೌಶಲ್ಯವನ್ನು ರೂಢಿಸಿಕೊಳ್ಳಲು ತರಬೇತಿ ನೀಡಲೆಂದು ಕಟ್ಟಿದ ಸಾಮಥ್ರ್ಯ ಸೌಧ ಪಾಳು ಬಿದ್ದು ಹಾದಿಬೀದಿ ಜನರ ಅಕ್ರಮ ಚಟುವಟಿಕೆಗಳ ಕೇಂದ್ರವಾಗಿದೆ. ಕಟ್ಟಡದಲ್ಲಿನ ವಸ್ತುಗಳು ಹಾಳಾಗುತ್ತಿವೆ, ಕಳೆದ ಆರು...
ಅತೃಪ್ತರ ಮೇಲೆ ಎಸಿಬಿ ಅಸ್ತ್ರ ಪ್ರಯೋಗಿಸಲು ಮುಂದಾದ ಸರ್ಕಾರ..!!
ಬೆಂಗಳೂರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅತೃಪ್ತ ಶಾಸಕರಾದ ಮುನಿರತ್ನ, ಭೈರತಿ ಬಸವರಾಜ್, ಎಸ್.ಟಿ. ಸೋಮಶೇಖರ್ ಹಾಗೂ ಗೋಪಾಲಯ್ಯ ಅವರನ್ನು ಬಗ್ಗು ಬಡಿಯಲು ಸಮ್ಮಿಶ್ರ ಸರ್ಕಾರ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಅಸ್ತ್ರ ಪ್ರಯೋಗಿಸಲು...
ಸಮೃದ್ಧ ಮಳೆ-ಬೆಳೆಗಾಗಿ ವಿಶೇಷ ಪೂಜೆ
ದಾವಣಗೆರೆ : ಸಮೃದ್ಧ ಮಳೆ, ಬೆಳೆಗೆ ಪ್ರಾರ್ಥಿಸಿ ಕ್ರೇಜಿಸ್ಟಾರ್ ರವಿಚಂದ್ರನ್ ಅಭಿಮಾನಿಗಳ ಸಂಘ, ಕರ್ನಾಟಕ ಸಮರ ಸೇನೆ, ಅಖಿಲ ಕರ್ನಾಟಕ ಡಾ.ಶಿವರಾಜ ಕುಮಾರ್ ಹಾಗೂ ರಾಜರತ್ನ ಪುನಿತ್ ರಾಜ್‍ಕುಮಾರ್ ಅಭಿಮಾನಿಗಳ ಸಂಘದ...
ನೀರಿನ ಸಂರಕ್ಷಣೆಯಲ್ಲಿ ಎಲ್ಲರ ಸಹಭಾಗಿತ್ವ ಅಗತ್ಯ: ರವಿಶಂಕರ್ ಪ್ರಸಾದ್
ಚಿತ್ರದುರ್ಗ : ಜಲಕ್ಷಾಮ ಎದುರಿಸುತ್ತಿರುವ ಇಂದಿನ ಸ್ಥಿತಿಗತಿಯಲ್ಲಿ ಅತ್ಯಮೂಲ್ಯವಾಗಿರುವ ನೀರಿನ ಸದ್ಬಳಕೆ, ಸಂರಕ್ಷಣೆಗೆ ಹೆಚ್ಚಿನ ಮಹತ್ವ ನೀಡಬೇಕಾಗಿದ್ದು, ಈ ನಿಟ್ಟಿನಲ್ಲಿ ಜನ ಸಮುದಾಯದಲ್ಲಿ ಜಾಗೃತಿ ಮೂಡಿಸಲು ಕೇಂದ್ರ ಸರ್ಕಾರವು ರಾಜ್ಯ...
ದೇಸಿ ಆಟಗಳು ಮನಸ್ಸಿನ ಸದೃಢತೆಗೆ ಸಹಕಾರಿ:ಮಾಳಿಗೆ
ಚಿತ್ರದುರ್ಗ ನಗರದ ಜ್ಞಾನ ಭಾರತಿ ವಿದ್ಯಾಮಂದಿರ ಶಾಲೆ ಚಂದ್ರವಳ್ಳಿ ಮೈದಾನದಲ್ಲಿ ಶುಕ್ರವಾರ ಬೆಳಗ್ಗೆ ಆಯೋಜಿಸಿದ್ದ ಗಾಳಿ ಪಟ ಉತ್ಸವದಲ್ಲಿ ನೂರಾರು ವಿದ್ಯಾರ್ಥಿಗಳು ಬಣ್ಣ,ಬಣ್ಣದ ಗಾಳಿಪಟಗಳನ್ನು ಹಾರಿಸಿ ಖುಷಿ ಪಟ್ಟರು. ...
ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು;ಸ್ವಾಮಿ
ಚಿತ್ರದುರ್ಗ; ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುವ ದ್ವಿಚಕ್ರಗಳ ಸವಾರರು ಹಗಲು ರಾತ್ರಿ ಹೆಲ್ಮೆಟ್ ಇಲ್ಲದೇ ಗಾಡಿ ಚಲಾಯಿಸುತ್ತಿದ್ದು, ಅಪಘಾತಗಳ ಸಂಖ್ಯೆ ಹೆಚ್ಚಾಗಲು ಕಾರಣವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿರು ಶಾಲಾ ಕಾಲೇಜುಗಳು, ವಾರಕ್ಕೋಮ್ಮೆಯಾದರು ಹೆಲ್ಮೆಟ್ ಜಾಗೃತಿ...
ಜು.31ರೊಳಗೆ ಸಮಗ್ರ ವರದಿ ನೀಡಿ: ಸುಬೋಧ್ ಯಾದವ್
ಬಳ್ಳಾರಿ ಹೈದರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ವತಿಯಿಂದ ಅನುಮೋದನೆಯಾಗಿರುವ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಅನುಷ್ಠಾನ ಏಜೆನ್ಸಿಗಳು ತಮಗೆ ವಹಿಸಲಾದ ಕೆಲಸಗಳಿಗೆ ಸಂಬಂಧಿಸಿದಂತೆ ಕೂಡಲೇ ಸ್ಥಳಕ್ಕೆ ತೆರಳಿ ಪರಿಶೀಲಿಸಬೇಕು. ನಿವೇಶನ ಇದೆಯೋ ಅಥವಾ ಸಮಸ್ಯೆ ಇದೆಯೋ,...
ಜು16ಕ್ಕೆ ಕಾಗಿನೆಲೆ ಮಹಾಸಂಸ್ಥಾನದ ವತಿಯಿಂದ ನೂತನ ಪ್ರಸಾದ ನಿಲಯ ಉದ್ಘಾಟನಾ ಸಮಾರಂಭ
ಹಾವೇರಿ: ಜಿಲ್ಲೆಯ ಬ್ಯಾಡಗಿ ತಾಲೂಕಿನ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ವತಿಯಿಂದ ಜುಲೈ16, ಮಂಗಳವಾರ ದಿವಸ ಬೆಳಿಗ್ಗೆ 11 ಗಂಟೆಗೆ ಗುರುಪೂರ್ಣಿಮಾ ಮಹೋತ್ಸವ ಹಾಗೂ ಬ್ರಹ್ಮಲೀನ ಜಗದ್ಗುರು ಕೇಶವ ತಾರಕಾನಂದಪುರಿ...
ವಿವಿಧ ಬೇಡಿಕೆಗಳ ಈಡೇರಿಗೆ ಆಗ್ರಹಿಸಿ ಪ್ರತಿಬಟನೆ..!!
ಬಳ್ಳಾರಿ : ಇಂದು ಬಳ್ಳಾರಿಯಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತರ ಸಂಘದಿಂದ, ಆಶಾ ಕಾರ್ಯಕರ್ತೆಯರ ಕೆಲವು ಪ್ರಮುಖ ಬೇಡಿಕೆಗಳಿಗಾಗಿ ಆಗ್ರಹಿಸಿ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಸಂಘಟಿಸಲಾಗಿತ್ತು. ನಾರಯಣ ರಾವ್ ಉದ್ಯಾನವನದಿಂದ...
ಜೀವನಕ್ಕೆ ಅಪಾಯಕಾರಿಯಾಗಿರುವ ತಂಬಾಕು ಸೇವನೆ ನಿಯಂತ್ರಿಣಕ್ಕೆ ಮನವಿ.
ಚಳ್ಳಕೆರೆ ಇತ್ತೀಚಿನ ದಿನಗಳಲ್ಲಿ ಯವಕರೂ ಸೇರಿದಂತೆ ಎಲ್ಲಾ ವರ್ಗದ ಜನರು ಯಾವುದೇ ರೀತಿಯ ನಿಯಂತ್ರಣವಿಲ್ಲದೆ ತಂಬಾಕಿನ ಅಂಶದ ಎಲ್ಲಾ ಪದಾರ್ಥಗಳ ಸೇವನೆ ಹೆಚ್ಚಾಗಿದ್ದು, ಇದು ಪ್ರಾಣಕ್ಕೆ ಅಪಾಯವನ್ನು ತಂದೊಡ್ಡುವ ಸಂಭವಿದ್ದು, ತಂಬಾಕು...













