Tag: ಪ್ರಜಾ ಪ್ರಗತಿ
ಬಿ ಎಸ್ ವೈರಿಂದ ಹೇಮಾವತಿ ನಾಲೆ ಪರಿಶೀಲನೆ..!!
ತುಮಕೂರು ಹೇಮಾವತಿ ನಾಲೆಗೆ ಬಂಡೆಗಳನ್ನು ಹಾಕಿ ತುಮಕೂರು ಜಿಲ್ಲೆಗೆ ಹರಿಯುವ ನೀರಿಗೆ ತಡೆಯೊಡ್ಡಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಆರೋಪಿಸಿದರು. ...
ಇಲಾಖೆಗಳ ಸಮನ್ವಯತೆ ಕೊರತೆಯಿಂದ ಅಕ್ಕತಂಗಿ ಕೆರೆ ಅಧ್ವಾನ
ತುಮಕೂರು ಹತ್ತಾರು ವರ್ಷಗಳಿಂದ ಸಮಸ್ಯೆಯಾಗಿ ಕಾಡುತ್ತಿರುವ ನಗರದ ಅಕ್ಕ ತಂಗಿ ಕೆರೆ ಅಂಗಳದ ಯುಜಿಡಿ ಅವಾಂತರಕ್ಕೆ ಸದ್ಯಕ್ಕೆ ಮುಕ್ತಿ ದೊರೆಯುವಂತಿಲ್ಲ. ಸಂಬಂಧಿಸಿದ ಇಲಾಖೆ ಅಧಿಕಾರಿಗಳಲ್ಲಿನ ಸಮನ್ವಯ ಕೊರತೆ ಹಾಗೂ ಸಮಸ್ಯೆ ಬಗೆ...
ಸಣ್ಣ ಪತ್ರಿಕೆಗಳಿಗೆ ಅಸ್ತಿತ್ವ ಉಳಿಸಿಕೊಳ್ಳುವುದೇ ಸವಾಲು..!
ಚಿತ್ರದುರ್ಗ: ಸ್ಪರ್ಧಾತ್ಮಕ ಜಗತ್ತಿನಲ್ಲಿ ಏರಿಳಿತ ದಿಢೀರ್ ಬೆಳವಣಿಗೆಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು ಪತ್ರಿಕೆಗಳನ್ನು ನಡೆಸುವುದು ಸವಾಲಿನ ಕೆಲಸ ಎಂದು ಮುರುಘಾಮಠದ ಡಾ.ಶಿವಮೂರ್ತಿ ಶರಣರು ಹೇಳಿದರು. ಕರ್ನಾಟಕ ರಾಜ್ಯ ಎಸ್ಪಿ/ಎಸ್ಟಿ...
ಕಾರ್ಯಕ್ರಮ ಮೊಟಕು: ಬಿ.ಎಸ್.ವೈ ವಾಪಸ್
ತುಮಕೂರು ಪೂರ್ವ ಯೋಜಿತ ಕಾರ್ಯಕ್ರಮಗಳನ್ನು ಮೊಟಕುಗೊಳಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಬೆಂಗಳೂರಿನತ್ತ ದೌಡಾಯಿಸಿದರು. ಭಾನುವಾರ ಬೆಳಗಿನಿಂದ ಸಂಜೆಯವರೆಗೂ ತುಮಕೂರು ಜಿಲ್ಲೆಯಲ್ಲಿ ಬರ ಅಧ್ಯಯನಕ್ಕೆ ಸಂಬಂಧಿಸಿದಂತೆ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಅದರಂತೆ...
ಸರ್ಕಾರದ ಮುಂದಿನ ನಡೆ ಕುತೂಹಲ
ತುಮಕೂರು ರಾಜೀನಾಮೆ ನೀಡಿರುವ ಅತೃಪ್ತ ಶಾಸಕರು ಅತ್ತ ಮುಂಬೈ ಖಾಸಗಿ ಹೋಟೆಲ್‍ನಲ್ಲಿ ವಾಸ್ತವ್ಯ ಹೂಡಿದ್ದರೆ, ರಾಜಧಾನಿ ಬೆಂಗಳೂರಿನಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ. ಸರ್ಕಾರಕ್ಕೆ ಸಂಕಷ್ಟ ಎದುರಾದಾಗ ಪಾರು ಮಾಡಲು ಮುಂದಾಗುತ್ತಿದ್ದ ಟ್ರಬಲ್...
ಶಿಗ್ಗಾವಿ : ಖಾಸಗಿ ವಾಹನಗಳ ನಿಲುಗಡೆಯ ತಾಣವಾಗಿ ಮಾರ್ಪಟ್ಟ ಹಳೆ ಬಸ್ ನಿಲ್ದಾಣ
ಶಿಗ್ಗಾವಿ : ಪಟ್ಟಣದ ಹೃದಯ ಭಾಗದಲ್ಲಿರುವ ಹಳೆ ಬಸ್ ನಿಲ್ದಾಣ ಈಗ ಸಾರ್ವಜನಿಕ ವಾಹನಗಳ ನಿಲುಗಡೆಯ ತಾಣವಾಗಿ ಮಾರ್ಪಟ್ಟಿದೆ, ಇದು ಹೆಸರಿಗೆ ಮಾತ್ರ ಹಳೆ ಬಸ್ ನಿಲ್ದಾಣ ಇಲ್ಲಿ ಖಾಸಗೀ...
ನೀಟ್‍ನಿಂದ ವೈದ್ಯಕೀಯ ಶಿಕ್ಷಣ ಮರಿಚೀಕೆ
ದಾವಣಗೆರೆ : ವೈದ್ಯಕೀಯ ಕೋರ್ಸ್‍ಗಳಿಗೆ ಪ್ರವೇಶ ಪಡೆಯಲು ಭಾರತ ಸರ್ಕಾರವು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್)ಯನ್ನು ಕಡ್ಡಾಯಗೊಳಿಸಿರುವುದರಿಂದ ಜನಸಾಮಾನ್ಯರ ಮಕ್ಕಳಿಗೆ ವೈದ್ಯಕೀಯ ಶಿಕ್ಷಣ ಮರಿಚೀಕೆಯಾಗಿದೆ ಎಂದು ಪಶುವೈದ್ಯಕೀಯ ಇಲಾಖೆ ಜಂಟಿ...
ರಸ್ತೆ ಬದಿಯ ಗೂಡಂಗಡಿ ತೆರವು ಕಾರ್ಯಾಚರಣೆ
ಚಿತ್ರದುರ್ಗ; ಇಲ್ಲಿನ ಗಾಂಧಿವೃತ್ತದಲ್ಲಿ ಭಾನುವಾರ ಬೆಳಿಗ್ಗೆ ರಸ್ತೆ ಬದಿಯ ಗೂಡಂಗಡಿಗಳನ್ನು ತೆರವುಗೊಳಿಸುವ ಕಾರ್ಯಾಚರಣೆಗೆ ನಗರಸಭೆ ಸಿಬ್ಬಂದಿ ಚಾಲನೆ ನೀಡಿದ್ದಾರೆ ನಗರಸಭೆಯ ಪೌರಾಯುಕ್ತ ಸಿ.ಚಂದ್ರಪ್ಪ ಅವರ ನೇತೃತ್ವದಲ್ಲಿ ಸಿಬ್ಬಂದಿಗಳು ಜೆಸಿಬಿ ಯಂತ್ರಗಳ ಮೂಲಕ...
ಗ್ರಾಪಂ ಕಟ್ಟಡ ನಿರ್ಮಾಣಕ್ಕೆ ಅನುದಾನ
ಚೇಳೂರು ನೂತನ ಗ್ರಾಮ ಪಂಚಾಯಿತಿಯ ಕಟ್ಟಡ ನಿರ್ಮಾಣ ಮಾಡಲು ನಮ್ಮ ಅನುದಾನದಲ್ಲಿ ಹಣದ ಸಹಾಯವನ್ನು ಮಾಡುತ್ತೇವೆ ಎಂದು ಜಿಪಂ ಸದಸ್ಯೆ ಕೆ.ಆರ್.ಭಾರತಿಹಿತೇಶ್ ಹೇಳಿದರು.ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗುವ ಗ್ರಾಮ ಪಂಚಾಯಿತಿಯ ಕಟ್ಟಡದ ಶಂಕುಸ್ಥಾಪನೆಯ...
ಕ್ರೀಡೆಗಳಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಬಹುದು
ಹಗರಿಬೊಮ್ಮನಹಳ್ಳಿ: ಯಾವುದೇ ಕ್ರೀಡೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯವಂತರಾಗಿರಲು ಸಾಧ್ಯವೆಂದು ಸಮಾಜ ಸೇವಕಿ ಗೀತಾಬಾಯಿ ಭೀಮನಾಯ್ಕ ಅಭಿಪ್ರಾಯ ಪಟ್ಟರು.ತಾಲ್ಲೂಕಿನ ಆಡವಿಆನಂದದೇನಹಳ್ಳಿ ಗ್ರಾಮದಲ್ಲಿ ಶನಿವಾರ ಹಮ್ಮಿಕೊಂಡ ದಿ||ಎಂ.ಪಿ.ರವಿಂದ್ರ ಇವರ ಸ್ಮರಣಾರ್ಥವಾಗಿ...













