Tag: ಪ್ರಜಾ ಪ್ರಗತಿ
ಪಟ್ಟಣ ಮಾರಾಟಗಾರರ ಸಮಿತಿ ಸಭೆ: `ವೆಂಡರ್ ಜೋನ್’ ಅಭಿವೃದ್ಧಿಗೆ ತೀರ್ಮಾನ
ತುಮಕೂರು ತುಮಕೂರು ನಗರದಲ್ಲಿ ಈಗಾಗಲೇ ಬೀದಿ ಬದಿ ವ್ಯಾಪಾರಸ್ಥರಿಗಾಗಿ ಗುರುತಿಸಿರುವ ಮೂರು ''ವೆಂಡರ್ ಜೋನ್'' (ವ್ಯಾಪಾರಿ ವಲಯ) ಸ್ಥಳಗಳನ್ನು ಅಗತ್ಯ ಮೂಲ ಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಲು `ಪಟ್ಟಣ ಮಾರಾಟಗಾರರ ಸಮಿತಿ'ಯು (ಟೌನ್ ವೆಂಡರ್ಸ್...
ಇಂದು ನಗರಕ್ಕೆ ಸಚಿವ ಖಾದರ್ ಭೇಟಿ : ಪಾಲಿಕೆಯಲ್ಲಿ ಅಹವಾಲು ಸ್ವೀಕಾರ, ಸಭೆ
ತುಮಕೂರು ರಾಜ್ಯದ ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್ ಅವರು ಜುಲೈ 6 ರಂದು ತುಮಕೂರು ನಗರಕ್ಕೆ ಭೇಟಿ ನೀಡಲಿದ್ದು, ಪಾಲಿಕೆ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರಲ್ಲದೆ, ವಿವಿಧ ಇಲಾಖೆಗಳ ಸರಣಿ...
ಉದ್ಘಾಟನೆ ಭಾಗ್ಯ ಸಿಗದ ಪಶು ಆಸ್ಪತ್ರೆ..!!
ತುಮಕೂರುವಿಶೇಷ ವರದಿ: ರಾಕೇಶ್.ವಿ. ರಾಜ್ಯದ ರಾಜಧಾನಿಯಲ್ಲಿ ನಿರ್ಮಾಣವಾಗಬೇಕಾದ ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಬೆಂಗಳೂರು ವಿಭಾಗೀಯ ಮಟ್ಟದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ತುಮಕೂರಿನಲ್ಲಿ ಸ್ಥಾಪನೆಯಾಗಿದೆ. ಸುಮಾರು 3 ಕೋಟಿ...
ಮೇವುನಿಧಿ ಕೇಂದ್ರಕ್ಕೆ ಕಂದಾಯ ಸಚಿವ ದೇಶಪಾಂಡೆ ಬೇಟಿ ಪರಿಶೀಲನೆ
ಕೊರಟಗೆರೆ ರೈತರು ರಕ್ಷಣೆ ಮತ್ತು ಜಾನುವಾರುಗಳ ಮತ್ತು ಜಾನುವಾರುಗಳ ರಕ್ಷಣೆಗೆ ಸರಕಾರ ಬದ್ದವಾಗಿದೆ. ರೈತರಿಗೆ ಬೇಕಾಗುವಷ್ಟು ದಿನ ಮೇವು ಸರಬರಾಜು ಮಾಡುತ್ತೇವೆ. ರೈತರು ಚಿಂತಿಸುವ ಅಗತ್ಯವಿಲ್ಲ ನಿಮ್ಮ ಜೊತೆ ನಾವಿದ್ದೇವೆ ಎಂದು...
ವ್ಯರ್ಥವಾಗಿ ಹರಿಯುವ ನೀರನ್ನು ನಿಲ್ಲಿಸಿ..!!!
ಅನ್ನ, ನೀರು ಬಿಡುವುದು ದೊಡ್ಡಸ್ತಿಕೆಯಲ್ಲ
ತುಮಕೂರು: ತೀವ್ರ ಬರಗಾಲ ಎದುರಿಸುತ್ತಿರುವ ಈ ಸಂದಿಗ್ಧ ಸಮಯದಲ್ಲಿ ಹನಿ ಹನಿ ನೀರೂ ಅಮೂಲ್ಯ. ನೀರಿನ ಮಹತ್ವ ಏನೆಂಬುದು ಅದರ ಸಂಕಷ್ಟ ಅನುಭವಿಸಿದವರಿಗಷ್ಟೇ ಗೊತ್ತು. ಯಥೇಚ್ಛವಾಗಿ...
ಅಧಿಕಾರಿಗಳ ಬೇಜಾವ್ದಾರಿ ನಡೆಗೆ ಕಂದಾಯ ಸಚಿವರು ಗರಂ
ತುಮಕೂರು ಜಿಲ್ಲೆಯಲ್ಲಿ ಬರಗಾಲ ಎದುರಾಗಿರುವ ಹಿನ್ನೆಲೆಯಲ್ಲಿ ಪರಸ್ಪರ ಸಹಕಾರದೊಂದಿಗೆ ಅಧಿಕಾರಿಗಳು ಕೆಲಸ ನಿರ್ವಹಿಸದೇ ಒಬ್ಬರ ಮೇಲೆ ಒಬ್ಬರೂ ವಿನಾ ಕಾರಣ ಆರೋಪ ಮಾಡುವುದನ್ನು ನಿಲ್ಲಿಸಬೇಕು ಎಂದು ಕಂದಾಯ ಸಚಿವ ಆರ್.ವಿ. ದೇಶಪಾಂಡೆ...
ಕೇಂದ್ರ ಬಜೆಟ್‍ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿದ ಮಹತ್ವ ನೀಡಿದ ವಿತ್ತ ಸಚಿವೆ
ಬೆಂಗಳೂರಿನ ಐಐಟಿ ಸಂಸ್ಥೆಗೆ ಸ್ಥಾನಮಾನ
ನವದೆಹಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶುಕ್ರವಾರ ಲೋಕಸಭೆಯಲ್ಲಿ ಮಂಡಿಸಿದ ಬಜೆಟ್‍ನಲ್ಲಿ ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಮಹತ್ವ ನೀಡಿದ್ದು, ಸಂಶೋಧನಾ ಕ್ಷೇತ್ರಕ್ಕೂ ವಿಶೇಷ ಗಮನ...
ಅಂಗನವಾಡಿಗಳನ್ನು ಮೇಲ್ದರ್ಜೆಗೇರಿಸಲು ಆಗ್ರಹ
ದಾವಣಗೆರೆ ಅಂಗನವಾಡಿ ಕೇಂದ್ರಗಳನ್ನು ಪೂರ್ವ ಪ್ರಾಥಮಿಕ ಶಾಲೆಗಳನ್ನಾಗಿ ಮೇಲ್ದರ್ಜೆಗೆ ಏರಿಸಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ, ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ನೇತೃತ್ವದಲ್ಲಿ ಅಂಗನವಾಡಿ...
ಬರ ಪರಿಸ್ಥಿತಿ ಎದುರಿಸಲು ಸರ್ಕಾರ ಸನ್ನದ್ಧ
ಮಧುಗಿರಿ ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಿಸಲು ಸರ್ಕಾರ ಸನ್ನದ್ಧವಾಗಿದ್ದು ಕುಡಿಯುವ ನೀರು ಮತ್ತು ರಾಸುಗಳಿಗೆ ಮೇವು ಒದಗಿಸಲು ಜಿಲ್ಲಾಧಿಕಾರಿಗಳಿಗೆ ಹಣ ನೀಡಲಾಗಿದೆ. ಬೇಡಿಕೆ ಇರುವವರೆಗೂ ಮೇವನ್ನು ಪೂರೈಸಲಾಗುವುದು ಎಂದು ಕಂದಾಯ ಸಚಿವ...
ಜು.9: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ
ತುರುವೇಕೆರೆ ಶಿಕ್ಷಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜುಲೈ 9 ರಂದು ತುಮಕೂರಿನಲ್ಲಿ ಹಮ್ಮಿಕೊಂಡಿರುವ ಪ್ರತಿಭಟನಾ ರ್ಯಾಲಿಯಲ್ಲಿ ತಾಲ್ಲೂಕಿನ ಎಲ್ಲಾ ಶಿಕ್ಷಕರು ಭಾಗವಹಿಸಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ಪ್ರಾಥಮಿಕ...













