Home Tags ಪ್ರಜಾ ಪ್ರಗತಿ

Tag: ಪ್ರಜಾ ಪ್ರಗತಿ

ಇಂಜಿನಿಯರ್‍ಗಳ ಪರಸ್ಪರ ಅಸೂಯೆಯಿಂದ ನೀರಾವರಿ ಯೋಜನೆಗಳು ಕುಂಠಿತ

0
ತುಮಕೂರು:     ಜಲಸಂಪನ್ಮೂಲ ಇಲಾಖೆಯ ಉನ್ನತ ಸ್ಥಾನದಲ್ಲಿರುವ ಎಲ್ಲಾ ಬುದ್ದಿವಂತ ಎಂಜಿನಿಯರ್‍ಗಳ ಪರಸ್ಪರ ಅಸೂಯೆಯಿಂದ ನೀರಾವರಿ ಯೋಜನೆಗಳು ಕುಂಟಿತವಾಗಿವೆ. ಇದರಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿ ಹೊಳಿಗೆ...

ಕೊರೋನಾ ಲಸಿಕೆ : ಜಗತ್ತು ಭಾರತದತ್ತ ನೋಡುತ್ತದೆ : ಬಿಲ್ ಗೇಟ್ಸ್

0
ನವದೆಹಲಿ    ಜಾಗತಿಕ ಮಟ್ಟದಲ್ಲಿ ಭಾರತವು ಮುಂಚೂಣಿ ಲಸಿಕೆ ಉತ್ಪಾದಕ ದೇಶವಾಗಿರುವುದರಿಂದ ಇಡೀ ಜಗತ್ತು ಭಾರತದತ್ತ ನೋಡುತ್ತಿದೆ ಎಂದು ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್ ಹೇಳಿದ್ದಾರೆ. 'ಭಾರತವು ಮುಂಚೂಣಿ ಲಸಿಕೆ ಉತ್ಪಾದನಾ ದೇಶವಾಗಿದೆ....

ಶಿಕ್ಷಣದ ಸೂಪರ್ ಪವರ್ ಆಗಲಿದೆ ಕರ್ನಾಟಕದ : ಡಿಸಿಎಂ

0
ಬೆಂಗಳೂರು   ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯ ನಂತರ ಭಾರತವು ಜಗತ್ತಿನಲ್ಲಿಯೇ ಜ್ಞಾನದ ಸೂಪರ್ ಪವರ್ ಆಗಿ ಹೊರಹೊಮ್ಮಲಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ವಿಶ್ವಾಸ ವ್ಯಕ್ತಪಡಿಸಿದರು.ಬೆಂಗಳೂರು ಉತ್ತರ ವಿಶ್ವವಿದ್ಯಾಲಯ,...

ಡ್ರಗ್ಸ್ ಪ್ರಕರಣ : ತನಿಖೆ ಹಂತದಲ್ಲಿ ವಿಷಯಾಂತರವಾಗಬಾರದು

0
ಬೆಂಗಳೂರು:    ಡ್ರಗ್ಸ್ ದಂಧೆಗೆ ಸಂಬಂಧಪಟ್ಟಂತೆ ನಡೆಯುತ್ತಿರುವ ತನಿಖೆಗೆ ಯಾವುದೇ ರೀತಿಯ ಅಡಚಣೆಯಾಗದಂತೆ ನಡೆದುಕೊಳ್ಳಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಡ್ರಗ್ಸ್ ದಂಧೆಯನ್ನು ನಿಲ್ಲಿಸಬೇಕೆಂಬುದು ಸಾರ್ವಜನಿಕರ ಒತ್ತಾಸೆಯಾಗಿದೆ....

ಮೋದಿಗೆ ಬಡ ಜನರ ಕಷ್ಟ ಏನು ಎಂದು ತಿಳಿದಿಲ್ಲಾ : ರಾಹುಲ್ ಗಾಂಧಿ

0
ನವದೆಹಲಿ:    ಲಾಕ್‌ಡೌನ್‌ ಅವಧಿಯಲ್ಲಿ ಎಷ್ಟು ಮಂದಿ ವಲಸೆ ಕಾರ್ಮಿಕರು ಸಾವಿಗೀಡಾದರು ಅಥವಾ ಎಷ್ಟು ಮಂದಿ ಕೆಲಸ ಕಳೆದು ಕೊಂಡರು ಎಂಬುದು ಮೋದಿ ಸರ್ಕಾರಕ್ಕೆ ತಿಳಿದಿಲ್ಲ ಎಂದು ಕಾಂಗ್ರೆಸ್ ಸಂಸದ ರಾಹುಲ್‌...

ಶಶಿಕಲಾ ಪ್ರಕರಣ :ಷರತ್ತು ಬದ್ಧ ಬಿಡುಗಡೆಗೆ ಕೋರ್ಟ್ ಸೂಚನೆ..!

0
ಬೆಂಗಳೂರು:    ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಸಹವರ್ತಿ  ವಿ ಕೆ ಶಶಿಕಲಾ, ಮುಂದಿನ ವರ್ಷ  ಜನವರಿಯಲ್ಲಿ ಬೆಂಗಳೂರು ಜೈಲಿನಿಂದ ಬಿಡುಗಡೆಯಾಗುವ ನಿರೀಕ್ಷೆ ಇದೆ,  ಅಕ್ರಮ ಆಸ್ತಿ ಪ್ರಕರಣದಲ್ಲಿ 2017ರಲ್ಲಿ ಶಶಿಕಲಾ ಅವರಿಗೆ...

ಚೀನಾ ವಸ್ತುಗಳ ಮೇಲೆ ನಿರ್ಬಂಧ ಹೇರಿದ ಅಮೇರಿಕ..!

0
ವಾಷಿಂಗ್ಟನ್:  ಕಂಪ್ಯೂಟರ್-ಭಾಗಗಳು, ಹತ್ತಿ ಮತ್ತು ಕೂದಲಿನ ಉತ್ಪನ್ನಗಳು ಸೇರಿದಂತೆ ಚೀನಾದಿಂದ ಐದು ಸರಕುಗಳನ್ನು ಆಮದು ಮಾಡಿಕೊಳ್ಳುವುದನ್ನು ಅಮೆರಿಕಾ ನಿಷೇಧಿಸಿದೆ.ಮುಸ್ಲಿಂ ಬಹುಸಂಖ್ಯಾತ ಕ್ಸಿನ್‌ಜಿಯಾಂಗ್ ಪ್ರಾಂತ್ಯದಲ್ಲಿನ ಬಂಧಿತ  ಕಾರ್ಮಿಕ ಶಿಬಿರಗಳಲ್ಲಿ ಅವುಗಳನ್ನು ಉತ್ಪಾದಿಸಲಾಗುತ್ತಿದೆ ಎಂದು...

ದೆಹಲಿ ವಿಧಾನ ಸಭೆಗೂ ಕವಿದ ಕೊರೋನಾ ಕಾರ್ಮೋಡ ..!

0
ನವದೆಹಲಿ    ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಾರಕ ಕೊರೋನಾ ವೈರಸ್ ಸೋಂಕು ಆರ್ಭಟ ಮುಂದುವರೆದಿದ್ದು, ಇದೀಗ ದೆಹಲಿ ವಿಧಾನಸಭೆಗೂ ಸೋಂಕಿನ ಭೀತಿ ಒಕ್ಕರಿಸಿದ್ದು, ಕೋವಿಡ್ ಪರೀಕ್ಷೆಯಲ್ಲಿ ಪಾಸಿಟಿವ್ ಬಂದ ಕಾರಣ ಶಾಸಕರು ಅಧಿವೇಶನದಲ್ಲಿ...

ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿ ರಣದೀಪ್ ಸುರ್ಜೇವಾಲಾ ನೇಮಕ..!

0
ಬೆಂಗಳೂರು:  ರಾಜ್ಯ ಕಾಂಗ್ರೆಸ್‌ ಉಸ್ತುವಾರಿಯಾಗಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ನೇಮಕಗೊಂಡಗೊಂಡಿದ್ದು, ಅಕ್ಟೋಬರ್ ನಲ್ಲಿ ಚಾರ್ಜ್ ತೆಗೆದುಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.  ಉಸ್ತುವಾರಿಯಾಗಿ ನೇಮಕಗೊಂಡ ನಂತರ ಸುರ್ಜೇವಾಲಾ ಇನ್ನೂ ರಾಜ್ಯಕ್ಕೆ ಭೇಟಿ ನೀಡಿಲ್ಲ....

ಸೋಮಣ್ಣ ರಾಜ್ಯದ ಜನರ ದಾರಿ ತಪ್ಪಿಸುತ್ತಿದ್ದಾರೆ : ಈಶ್ವರ್ ಖಂಡ್ರೆ

0
ಬೆಂಗಳೂರು    ರಾಜ್ಯದ ಜನರಿಗೆ ಮನೆ ಕಟ್ಟಿಕೊಡದಿದ್ದರೆ ನೇಣುಹಾಕಿಕೊಳ್ಳುತ್ತೇನೆ ಎಂದು ಜನರನ್ನು ಭಾವನಾತ್ಮಕವಾಗಿ ಕಟ್ಟಿಹಾಕುತ್ತಿರುವ ವಸತಿ ಸಚಿವ ವಿ.ಸೋಮಣ್ಣ, ಜನರಿಗೆ ಹಸಿ ಸುಳ್ಳುಗಳನ್ನು ಹೇಳಿ ದಾರಿ ತಪ್ಪಿಸುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್...
Share via