Tag: ಪ್ರಜಾ ಪ್ರಗತಿ
ರಿಯಲ್ ಎಸ್ಟೇಟ್ ದಂಧೆಗೆ ಸರ್ಕಾರದ ಕುಮ್ಮಕ್ಕು ..!
ಗುಬ್ಬಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡುವವರಿಂದ 250 ಕೋಟಿ ರೂಗಳ ಲಂಚ ಪಡೆದ ಬಿಜೆಪಿ ಸರ್ಕಾರ ಭೂ ಸುಧಾರಣೆ ಕಾಯಿದೆಯನ್ನು ಪರಿಣಾಮಕಾರಿಯಾಗಿ ತಿದ್ದುಪಡಿ ತರಲು ಮುಂದಾಗಿದೆ ಎಂದು ರೈತಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಆರೋಪ...
ವೇತನ ಪರಷ್ಕರಣೆಗೆ ಒತ್ತಾಯಿಸಿ ಸರಕಾರಿ ವೈದ್ಯರ ಪ್ರತಿಭಟನೆ
ತುಮಕೂರು: ಹತ್ತಾರು ವರ್ಷಗಳಿಂದ ಮುಂದೂಡುತ್ತಾ ಬಂದಿರುವ ಸರಕಾರಿ ವೈದ್ಯರ ವೇತನ ಪರಿಷ್ಕರಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ, ಸರಕಾರಿ ವೈದ್ಯರಿಗೆ ಮಂಜೂರು ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರಕಾರಿ ವೈದ್ಯಾಧಿಕಾರಿಗಳ ಸಂಘದ ವತಿಯಿಂದ ಜಿಲ್ಲಾಧಿಕಾರಿಗಳಿಗೆ...
ರೈತ ಸಂಘದಿಂದ ಸೆ.21 ರಂದು ವಿಧಾನಸೌಧಕ್ಕೆ ಮುತ್ತಿಗೆ
ಹುಳಿಯಾರು ಭೂ ಸುಧಾರಣೆ, ಎಪಿಎಂಸಿ, ವಿದ್ಯುತ್ ಕಾಯ್ದೆ ಸೇರಿ ಹಲವು ಕಾಯಿದೆಗಳನ್ನು ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತಂದಿರುವುದನ್ನು ವಿರೋಧಿಸಿ ರಾಜ್ಯ ರೈತ ಸಂಘ ಮತ್ತು ಹಸಿರುಸೇನೆ ವತಿಯಿಂದ ಸೆ.21 ರಂದು ವಿಧಾನಸೌಧ...
ಹೊಸಹಳ್ಳಿ ರಸ್ತೆ ಮಳೆ ಬಂದರೆ ಕೆಸರು ಗದ್ದೆ
ಹುಳಿಯಾರು ಹುಳಿಯಾರು ಹೋಬಳಿಯ ತಿಮ್ಲಾಪುರ ಗ್ರಾಪಂ ವ್ಯಾಪ್ತಿಯ ಹೊಸಹಳ್ಳಿ ಗ್ರಾಮದ ರಸ್ತೆಯು ಅನೇಕ ವರ್ಷಗಳಿಂದ ದುರಸ್ತಿಯಾಗದೆ ಸಂಪೂರ್ಣವಾಗಿ ಹದಗೆಟ್ಟಿದೆ. ಸಾರ್ವಜನಿಕರ ಸಂಚಾರಕ್ಕೆ ಸಂಚಕಾರ ಉಂಟಾಗಿದ್ದರೂ ಜನಪ್ರತಿನಿಧಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸಾರ್ವಜನಿಕರು...
ವಸಂತ ನರಸಾಪುರ : ವಿಷಯುಕ್ತ ನೀರು ಸೇವಿಸಿ 23 ಕುರಿ ಸಾವು
ತುಮಕೂರು ವಿಷಯುಕ್ತ ನೀರು ಸೇವಿಸಿ 23 ಕುರಿಗಳು ಸ್ಥಳದಲ್ಲೇ ಅಸು ನೀಗಿರುವ ಘಟನೆ ತುಮಕೂರು ತಾಲ್ಲೂಕು ವಸಂತ ನರಸಾಪುರದ ಬಳಿ ಭಾನುವಾರ ಸಂಜೆ ವರದಿಯಾಗಿದೆ. ತರೂರು ಬ್ರಹ್ಮಸಂದ್ರ,...
ಒಂದು ವಾರದ ಅಧಿವೇಶನ : ಬಿಜೆಪಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆಯೇ ಇಲ್ಲಾ : ಸಿದ್ದಗರಾಮಯ್ಯ
ಬೆಂಗಳೂರು ವರ್ಷಕ್ಕೆ 60 ದಿನಗಳ ಕಾಲ ವಿಧಾನಮಂಡಲ ಕಾರ್ಯಕಲಾಪ ಕಲಾಪ ನಡೆಯಬೇಕು. ಆದರೆ ಬಿಜೆಪಿಯವರಿಗೆ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ನಂಬಿಕೆಯೇ ಇಲ್ಲ., ಹೀಗಾ ಬರೀ ಒಂದು ವಾರಗಳಿಗೆ ಮಾತ್ರ ಅಧಿವೇಶನ ಕರೆದಿದ್ದಾರೆ...
ಒತ್ತುವರಿಯಾದ ರಾಜಾ ಕಾಲುವೆ..!
ಚಳ್ಳಕೆರೆ ಚಳ್ಳಕೆರೆ ನಗರವೂ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದೀರಲಿ ಎಂಬ ದೂರದೃಷ್ಠಿಯಿಂದ ಇಲ್ಲಿನ ಹಿರಿಯ ನಾಗರೀಕರು ಶ್ರೀಜಗಲ್ಯೂರಜ್ಜ ಸ್ವಾಮಿ ಕೆರೆಯಿಂದ ಚಳ್ಳಕೆರೆ ನಗರದ ವಿವಿಧ ಭಾಗಗಳ...
ಚಾಲಕರು-ಮಾಲೀಕರ ಕುಂದುಕೊರತೆ ಬಗೆಹರಿಸಿ: ಮುರಳಿಧರ ಹಾಲಪ್ಪ
ತುಮಕೂರು ಆಟೋ, ಟ್ಯಾಕ್ಸಿ ಮತ್ತು ಮ್ಯಾಕ್ಸಿಕ್ಯಾಬ್ ಚಾಲಕರು ಮತ್ತು ಮಾಲೀಕರ ಕುಂದುಕೊರತೆ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಬಗೆ ಹರಿಸಬೇಕೆಂದು ಒತ್ತಾಯಿಸಿ ಕೌಶಲ್ಯ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರು ಹಾಗೂ ಕೆಪಿಸಿಸಿ...
ಹೆಗ್ಗೆರೆ ಬಡಾವಣೆಯಲ್ಲಿ ಅಧ್ವಾನಗೊಂಡ ರಸ್ತೆಗಳು
ತುಮಕೂರು ಜನಸಂಖ್ಯೆ ಹೆಚ್ಚಿದಂತೆಲ್ಲಾ ಬಡಾವಣೆಗಳು ವಿಸ್ತಾರಗೊಳ್ಳುತ್ತಿವೆ. ದುಬಾರಿ ನಿವೇಶನಗಳ ಪರಿಣಾಮವಾಗಿ ಜನತೆ ಹೊರವಲಯ ಅಥವಾ ಗ್ರಾಮಾಂತರ ಕ್ಷೇತ್ರಗಳತ್ತ ಹೋಗಲು ಮುಂದಾಗುತ್ತಿದ್ದಾರೆ. ಮನೆಗಳನ್ನು ನಿರ್ಮಿಸಿಕೊಳ್ಳುತ್ತಿದ್ದಾರೆ. ಆದರೆ ಮೂಲಭೂತ ಸೌಕರ್ಯಗಳ ಕಡೆ ಗಮನ ಹರಿಸಿದಾಗ...
ಒಂದೇ ದಿನ 328 ಜನರಿಗೆ ಪಾಸಿಟಿವ್: 6 ಸೋಂಕಿತರು ಸಾವು
ತುಮಕೂರು ಜಿಲ್ಲೆಯಲ್ಲಿ ಭಾನುವಾರ ಒಂದೇ ದಿನ ದಾಖಲೆಯ 328 ಕೊರೊನಾ ಸೋಂಕು ಪ್ರಕರಣ ವರದಿಯಾಗಿವೆ. ಅಲ್ಲದೆ, ಸೋಂಕಿತರ ಸಂಖ್ಯೆ 9 ಸಾವಿರ ದಾಟಿದೆ, ಇದರೊಂದಿಗೆ ಸೋಂಕಿತರ ಸಂಖ್ಯೆ 9215ಕ್ಕೆ ಏರಿದೆ. ಜೊತೆಗೆ...












