Tag: ಪ್ರಜಾ ಪ್ರಗತಿ
ಚಿತ್ರದುರ್ಗದ ಒನಕೆ ಓಬವ್ವ ಚಿತ್ರ ವೀಕ್ಷಿಸಿದ ಬಸವನಾಗೀದೇವ ಸ್ವಾಮೀಜಿ
ಚಿತ್ರದುರ್ಗ: ಸಾಹಿತಿ ಡಾ.ಬಿ.ಎಲ್.ವೇಣುರವರ ಐತಿಹಾಸಿಕ ಕಾದಂಬರಿ ಆಧಾರಿತ ಚಿತ್ರದುರ್ಗದ ಒನಕೆ ಓಬವ್ವ ಚಿತ್ರವನ್ನು ಛಲವಾದಿ ಗುರುಪೀಠದ ಬಸವನಾಗಿದೇವಸ್ವಾಮಿ ಒನಕೆ ಓಬವ್ವಳ ವಂಶಸ್ಥರೊಂದಿಗೆ ಯೂನಿಯನ್ ಚಿತ್ರಮಂದಿರದಲ್ಲಿ ವೀಕ್ಷಿಸಿದರು. ಚಿತ್ರದುರ್ಗದ ಒನಕೆ...
ಬಾಲ್ಯ ವಿವಾಹ : ಶಾಲೆಗಳಲ್ಲಿ ಜಾಗೃತಿ ಮೂಡಿಸಲು ಕ್ರಮಕೈಗೊಳ್ಳಿ
ಚಿತ್ರದುರ್ಗ: ಬಾಲ್ಯ ವಿವಾಹದ ದುಷ್ಪರಿಣಾಮಗಳು ಹಾಗೂ ಮಕ್ಕಳ ಹಕ್ಕುಗಳ ಕುರಿತು ಜಿಲ್ಲೆಯ ಎಲ್ಲ ಪ್ರೌಢಶಾಲೆಗಳಲ್ಲಿ ಮಕ್ಕಳಿಗೆ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಅಧಿಕಾರಿಗಳಿಗೆ ಸೂಚನೆ ನೀಡಿದರು.ಬಾಲ್ಯ ವಿವಾಹ ತಡೆಗಟ್ಟುವ...
ಕಾನೂನು ದುರ್ಬಳಕೆ ತಡೆದು ಸೌಲಭ್ಯ ಕಲ್ಪಿಸಿಕೊಡಿ
ಚಿತ್ರದುರ್ಗ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ವರ್ಗದವರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ, ಕಾನೂನಿನ ಬಗ್ಗೆ ಜಾಗೃತಿ ಮೂಡಿಸುವುದಲ್ಲದೆ, ಪರಿಶಿಷ್ಠರಿಗೆ ಸರ್ಕಾರದಿಂದ ದೊರಕುವ ಸೌಲಭ್ಯಗಳನ್ನು ತಲುಪಿಸಲು ಮುಖಂಡರು ಮುಂದಾಗಬೇಕು ಎಂದು...
ಮಲೇರಿಯಾ ಜಾಗೃತಿ ಜಾಥಾ
ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ಮಲೇರಿಯಾ ಪ್ರಕರಣಗಳು ಇಳಿಮುಖವಾಗುತ್ತಿದ್ದು, 2025 ರೊಳಗೆ ಜಿಲ್ಲೆ ಮಲೇರಿಯಾ ಮುಕ್ತ ಜಿಲ್ಲೆಯಾಗಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಪಾಲಾಕ್ಷ...
ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ
ತಿಪಟೂರು : ಗುಂಡ್ಲುಪೇಟೆಯಲ್ಲಿ ಅಮಾನುಷವಾಗು ಪ್ರತಾಪ್ ಎನ್ನುವ ಯುವಕನ ಮೆರವಣಿಗೆ ಮತ್ತು ಹಾಸನ ಜಿಲ್ಲೆಯಲ್ಲಿ ಅಲೆಮಾರಿ ಶಿಳ್ಳೆಖ್ಯಾತ ಹೆಣ್ಣುಮಗಳಮೇಲಿನ ಅತ್ಯಾಚಾರವನ್ನು ಖಂಡಿಸಿ ಇಂದು ದಲಿತ ಸಂಘರ್ಷ ಸಮಿತಿ ಮತ್ತು ವಿವಿಧ ಸಂಘಟನೆಗಳಿಂದ...
ಶಾಸಕರಿಂದ ನರೇಗಾ ಕೂಲಿ ಕೆಲಸ!
ಹೊನ್ನಾಳಿ: ನ್ಯಾಮತಿ ತಾಲೂಕಿನ ಆರುಂಡಿ ಗ್ರಾಮದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ(ಮನ್ರೇಗಾ) ಅಡಿ ಕೆರೆ ಹೂಳೆತ್ತುವ ಕಾಮಗಾರಿಗೆ ಮಂಗಳವಾರ ಶಾಸಕ ಎಂ.ಪಿ. ರೇಣುಕಾಚಾರ್ಯ ವಿಶಿಷ್ಟವಾಗಿ ಚಾಲನೆ ನೀಡಿದರು.ಸ್ವತಃ ತಾವೇ...
ಸ್ನಾತಕೋತ್ತರ ಪದವಿಗೆ ಎರಡು ಹೊಸ ಕೋರ್ಸ್‍ಗಳ ಸೇರ್ಪಡೆ
ಬಳ್ಳಾರಿ: ವಿವಿಯ ಕನ್ನಡ ಅಧ್ಯಯನ ವಿಭಾಗದ ಅಡಿ ಸ್ನಾತಕೋತ್ತರ ಪದವಿಯಲ್ಲಿ ಪ್ರದರ್ಶನ ಕಲೆ ಹಾಗೂ ಎಂ.ಇಡಿ ಎಂಬ ಎರಡು ಹೊಸ ಕೋರ್ಸ್ ಪ್ರಾರಂಭಿಸಲು ವಿವಿಯ ವಿದ್ಯಾವಿಷಯಕ ಪರಿಷತ್ ಸಭೆಯಲ್ಲಿ ತೀರ್ಮಾನಿಸಲಾಯಿತು. ...
ಹಸಿರು ಹೊದಿಕೆ ಹಾಕಿ ವ್ಯಾಪಾರಕ್ಕೆ ಅನುವು ಮಾಡಿಕೊಡಿ:ಎಸ್.ಇಸ್ಮಾಯಿಲ್
ದಾವಣಗೆರೆ: ಇಲ್ಲಿನ ಕೆ.ಆರ್.ಮಾರುಕಟ್ಟೆಯ ಪುಟ್‍ಪಾತ್ ವ್ಯಾಪಾರಿಗಳಿಗೆ, ಈಗಿರುವ ಸ್ಥಳದಲ್ಲಿಯೇ ಹಸಿರು ಹೊದಿಕೆ ಮಾಡಿಕೊಡುವ ಮೂಲಕ ವ್ಯಾಪಾರ ನಡೆಸಲು ಅನುವು ಮಾಡಿಕೊಡಬೇಕೆಂದು ಫುಟ್‍ಪಾತ್ ಚಿಲ್ಲರೆ ತರಕಾರಿ ವ್ಯಾಪಾರಸ್ಥರ ಸಂಘ ಒತ್ತಾಯಿಸಿದೆ. ...
ಮುಕ್ತಿರಥ ಸಾರ್ವಜನಿಕ ಸೇವೆಗೆ ಸಮರ್ಪಣೆ
ಹೂವಿನಹಡಗಲಿ : ಶವ ಸಾಗಿಸುವ ಮುಕ್ತಿರಥ ವಾಹನವನ್ನು ಇಂದು ಕೌಶಲ್ಯಾಭಿವೃದ್ದಿ ಹಾಗೂ ಮುಜರಾಯಿ ಸಚಿವರಾದ ಪಿ.ಟಿ.ಪರಮೇಶ್ವರನಾಯ್ಕರವರು ಸಾರ್ವಜನಿಕ ಸೇವೆಗೆ ಸಮರ್ಪಣೆ ಮಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುರಸಭೆಯ 14ನೇ...
ತಾ.ಪಂ ವತಿಯಿಂದ ರಸ್ತೆ ಸ್ವಚ್ಚತಾ ಕಾರ್ಯ..!!
ಗುತ್ತಲ: ಪಟ್ಟಣದ ಹೊರವಲಯದಲ್ಲಿರುವ ದೊಡ್ಡ ಹೊಂಡ ಹಾಗೂ ರಾಣೇಬೆನ್ನೂರು ರಸ್ತೆಯ ಮುಖಾಂತರವಾಗಿ ಐತಿಹಾಸಿಕ ಚಂದ್ರಶೇಖರ ದೇವಸ್ಥಾನಕ್ಕೆ ಸಪರ್ಕವನ್ನು ಕಲ್ಪಿಸುವ ರಸ್ತೆಯನ್ನು ಪಟ್ಟಣ ಪಂಚಾಯಿತಿ ವತಿಯಿಂದ ಸ್ವಚ್ಛಗೊಳಿಸುವ ಕಾರ್ಯವನ್ನು ಮಾಡಲಾಗುತ್ತಿದೆ. ...













