Tag: ಪ್ರಜಾ ಪ್ರಗತಿ
ನಾಡಹಬ್ಬ ಜನರ ಹಬ್ಬವಾಗಬೇಕು:ವಾಟಾಳ್ ನಾಗರಾಜ್
ಮೈಸೂರು ನಾಡಹಬ್ಬ ದಸರಾ ಜನರ ಹಬ್ಬವಾಗಬೇಕು. ಮೈಸೂರು ಅರಮನೆಗೆ ಮಾತ್ರ ಸೀಮಿತವಾಗಬಾರದು. ಜಂಬೂ ಸವಾರಿ ಮೆರವಣಿಗೆ ಬನ್ನಿಮಂಟಪದವರೆಗೆ ಸಾಗದಿದ್ದರೆ ಜಟಕಾ ಗಾಡಿಯಲ್ಲಿ ಚಾಮುಂಡೇಶ್ವರಿ ಮೆರವಣಿಗೆ ಮಾಡುತ್ತೇನೆ ಎಂದು ಕನ್ನಡ ಚಳವಳಿ...
ಶಿರಾ ಮುನಿಸಿಪಲ್ ಹೈಸ್ಕೂಲು ಕಟ್ಟಡಕ್ಕೆ ಮುಕ್ತಿಯಾಗಿದರೂ ಎಂದು…?
ಶಿರಾ: ಶಿಕ್ಷಣವೇ ಶಕ್ತಿ, ಶಿಕ್ಷಣದಿಂದಲೇ ದೇಶದ ಅಭಿವೃದ್ಧಿ ಸಾದ್ಯ, ಅಕ್ಷರಸ್ಥ ಸಮಾಜ ನಿರ್ಮಾಣವೇ ನಮ್ಮ ಗುರಿ ಎಂದೆಲ್ಲಾ ಬೊಬ್ಬೆ ಹೊಡೆಯುವ ಸರ್ಕಾರಗಳು ಶೈಕ್ಷಣಿಕ ಅಭಿವೃದ್ಧಿಯ ನೆಪದಲ್ಲಿ ಕೋಟಿ ಕೋಟಿ ರೂಗಳ ಅನುದಾನವನ್ನು...
‘ಎಂತಹುದೇ ರಾಜಕೀಯ ಬಿರುಗಾಳಿಗಳು ಎದುರಾದರೂ ಎದುರಿಸುತ್ತೇನೆ :ಉದ್ದವ್ ಠಾಕ್ರೆ
ಮುಂಬೈ: ‘ಎಂತಹುದೇ ರಾಜಕೀಯ ಬಿರುಗಾಳಿಗಳು ಎದುರಾದರೂ ಎದುರಿಸುತ್ತೇನೆ. ಹಾಗೆಯೇ ಕೊರೋನಾವೈರಸ್ ವಿರುದ್ಧವೂ ಹೋರಾಡುತ್ತೇನೆ ಎಂದು ಠಾಕ್ರೆ ಭಾನುವಾರ ಟಿವಿ ವಾಹಿನಿ ಮೂಲಕ ಮಾಡಿದ ಸಾರ್ವಜನಿಕ ಭಾಷಣದಲ್ಲಿ ಹೇಳಿದ್ದಾರೆ.‘ಕಳೆದ ಹಲವು ದಿನಗಳಿಂದ...
ಜೀವಂತ ಎಕೆ47 ಗುಂಡು ಪತ್ತೆ : ಸೈನಿಕನ ಬಂಧನ
ಬೆಳಗಾವಿ: ಇಲ್ಲಿನ ವಿಮಾನ ನಿಲ್ದಾಣದಲ್ಲಿ ಪೊಲೀಸರು ಭಾನುವಾರ ಬೆಳಿಗ್ಗೆ ಸೈನಿಕನೋರ್ವನನ್ನು ಬಂಧಿಸಿ ಆತನಿಂದ ಎಕೆ-47 ಬಂದೂಕಿನ ಜೀವಂತ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.ಪ್ರಯಾಣಿಕರ ಬ್ಯಾಗ್‌ಗಳನ್ನು ಪರಿಶೀಲಿಸಿದಾಗ ಸೈನಿಕನ ಲಗ್ಗೇಜ್ ನಲ್ಲಿ ಒಂದು ಸುತ್ತಿನ...
ಸಿಎಂ ಕೆಳಗಿಳಿಸಲು ಅವರ ಪಕ್ಷದಲ್ಲಿಯೇ ಹುನ್ನಾರ ನಡೆಯುತ್ತಿದೆ : ಹೊರಟ್ಟಿ
ಹುಬ್ಬಳ್ಳಿ: ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸಲು ಆಡಳಿತ ಬಿಜೆಪಿಯಲ್ಲೇ ಲಾಬಿ ಬಿರುಸುಗೊಂಡಿದೆ ಎಂದು ಜೆಡಿಎಸ್ ಹಿರಿಯ ನಾಯಕ, ಮಾಜಿ ಸಚಿವ ಬಸವರಾಜ ಹೊರಟ್ಟಿ ಹೊಸ ಬಾಂಬ್ ಸಿಡಿಸಿದ್ದಾರೆ.ಬಿಜೆಪಿಯಲ್ಲಿ ಮುಖ್ಯಮಂತ್ರಿ ಬದಲಾವಣೆ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡ್ರೋಣ್ ಸರ್ವೆ ಆರಂಭ..!
ಮಂಗಳೂರು: ರಾಜ್ಯ ಸರಕಾರ ಡ್ರೋಣ್ ಬಳಸಿ ಆಸ್ತಿಗಳ ಅಳತೆ ನಡೆಸಿ ಹಕ್ಕು ದಾಖಲೆಗಳನ್ನು ಸಿದ್ಧಪಡಿಸುವ “ಸ್ವಾಮಿತ್ವ’ ಯೋಜನೆಯಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು ಏಳು ತಾಲೂಕುಗಳಲ್ಲಿ 58 ಗ್ರಾಮ ಪಂಚಾಯತ್‌ಗಳನ್ನು ಆಯ್ಕೆ ಮಾಡಿದ್ದು,...
ರಾಜ್ಯದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆ ಸಾಧ್ಯತೆ…!
ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡಿನ ಹಲವೆಡೆ 48 ಗಂಟೆಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಮಲೆನಾಡು ಭಾಗಗಳಾದ ಶಿವಮೊಗ್ಗ, ಕೊಡಗು, ಹಾಸನ,...
ಸ್ಪಾಟ್ ಫಿಕ್ಸಿಂಗ್ : ಶ್ರಿಶಾಂತ್ ನಿಷೇಧ ಇಂದಿಗೆ ಮುಕ್ತಾಯ..!
ನವದೆಹಲಿ: ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಸಿಲುಕಿದ ಭಾರತ ತಂಡದ ವೇಗದ ಬೌಲರ್ ಎಸ್. ಶ್ರೀಶಾಂತ್ ಅವರ ಏಳು ವರ್ಷಗಳ ನಿಷೇಧ ಶಿಕ್ಷೆ ಅವಧಿ ಭಾನುವಾರ ಕೊನೆಗೊಂಡಿದೆ. ನಿಷೇಧ ಅವಧಿ ಮುಕ್ತಾಯಗೊಂಡ...
ಕೊರೋನಾ : ಹೊಸ ದಾಖಲೆ ಬರೆದ ಬೆಂಗಳೂರು
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ದಾಖಲೆಯ 3,552 ಕೊರೋನಾ ಸೋಂಕಿತರು ಪತ್ತೆಯಾಗುವುದರೊಂದಿಗೆ ಈವರೆಗಿನ ಸೋಂಕಿತರ ಸಂಖ್ಯೆ 1,67,183ಕ್ಕೆ ಏರಿಕೆಯಾಗಿದೆ. ಆ.15ರಂದು ನಗರದಲ್ಲಿ 3,495 ಕೊರೋನಾ ಸೋಂಕು ಪ್ರಕರಣ ಪತ್ತೆಯಾಗಿದ್ದು, ಈ...
ದೇಶದಲ್ಲಿ 24 ಗಂಟೆಗಳಲ್ಲಿ 94372 ಜನರಿಗೆ ತಗುಲಿದ ಸೋಂಕು..!
ನವದೆಹಲಿ: ದಾಖಲೆಯ ಪ್ರಮಾಣದಲ್ಲಿ ಹೊಸ ಸೋಂಕಿತರು ಪತ್ತೆಯಾಗುವ ಪರ್ವ ದೇಶದಲ್ಲಿ ಮುಂದುವರೆಸಿದ್ದು, ಭಾನುವಾರ ಕೂಡ ಭಾರತದಲ್ಲಿ 94,372 ಜನರದಲ್ಲಿ ಕೊರೋನಾ ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 47 ಲಕ್ಷ ಗಡಿ...













