Tag: ಪ್ರಜಾ ಪ್ರಗತಿ
ಮಂಗಳವಾರದಿಂದ ಹೆಲ್ತ್ ಬುಲೆಟಿನ್ ಬರೋದು ಡೌಟ್…!
ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕು ಹೆಚ್ಚ್ಉತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರಿ ವೈದ್ಯರ ಸಂಘ ದೊಡ್ಡ ಶಾಕ್ ನೀಡಿದೆ. ಈ ಮೂಲಕ ರಾಜ್ಯದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಎದುರಿಸಬೇಕಾದ...
ಅಮಿತ್ ಷಾ ಆಸ್ಪತ್ರೆಗೆ ದಾಖಲು…!
ನವದೆಹಲಿ: ಕೋವಿಡ್-19 ನಿಂದ ಗುಣಮುಖರಾಗಿ ಆಗಸ್ಟ್ 31 ರಂದು ಏಮ್ಸ್‌ನಿಂದ ಬಿಡುಗಡೆಯಾಗಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಶನಿವಾರ ರಾತ್ರಿ 11 ಗಂಟೆಗೆ ಮತ್ತೆ ಏಮ್ಸ್‌ಗೆ ದಾಖಲಿಸಲಾಗಿದೆ. ...
ಕುತೂಹಲ ಕೆರಳಿಸಿದ ಹಾಲಿ ಮತ್ತು ಮಾಜಿ ಸಿಎಂಗಳ ಭೇಟಿ
ಬೆಂಗಳೂರು ಮೈತ್ರಿ ಸರ್ಕಾರ ಪತನಗೊಂಡು ಒಂದು ವರ್ಷವಾದ ಬಳಿಕ ಇದೇ ಮೊದಲ ಬಾರಿಗೆ ಮಹತ್ವದ ರಾಜಕೀಯ ಬೆಳವಣಿಕೆಯೊಂದರಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಶುಕ್ರವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿರುವುದು ಕುತೂಹಲ...
ಅಭ್ಯರ್ಥಿ ಯಾರೇ ಆದರೂ ಒಗ್ಗಟ್ಟಿನಿಂದ ಪ್ರಚಾರ ಮಾಡಬೇಕು : ಕುಮಾರಸ್ವಾಮಿ
ಬೆಂಗಳೂರು ಶಿರಾ ಕ್ಷೇತ್ರದ ಉಪಚುನಾವಣೆ ಸಂಬಂಧ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ನಗರದ ಪಕ್ಷದ ಪ್ರಧಾನ ಕಚೇರಿ ಜೆ.ಪಿ.ಭವನದಲ್ಲಿ ಪಕ್ಷದ ಮುಖಂಡರೊಂದಿಗೆ ಸಭೆ ನಡೆಸಿದರು. ಅಭ್ಯರ್ಥಿ ಯಾರೇ ಆದರೂ...
ಕೊರೋನಾ ನಡುವೆಯೂ ಪರೀಕ್ಷೆ ನಡೆಸಿರುವುದು ನಮ್ಮ ಸಾಧನೆ : ಸಿಎಂ
ಬೆಂಗಳೂರು ಕೊರೊನಾ ದೊಡ್ಡ ಸವಾಲು ತಂದೊಡ್ಡಿದ್ದು,ಇದು ಜೀವ-ಜೀವನ ನಡುವಿನ ಸಂಘರ್ಷಕ್ಕೆ ಕಾರಣವಾಗಿದೆ.ಇದರಿಂದ ಶೈಕ್ಷಣಿಕ ವ್ಯವಸ್ಥೆ ಸ್ತಬ್ಧವಾಗಿದೆ.ಇದರ ನಡುವೆ ಎಸ್ ಎಸ್ ಎಲ್‍ಸಿ ಪರೀಕ್ಷೆ ನಡೆಸಿರುವುದು ಒಂದು ಸಾಧನೆಯಾಗಿದೆ ಎಂದು ಸಿಎಂ...
ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಕಡಿತ ಇಲ್ಲ : ಎಸ್ ಟಿ ಎಸ್
ಬೆಂಗಳೂರು ಹಾಲು ಉತ್ಪಾದಕರಿಗೆ ಸರ್ಕಾರದಿಂದ ನೀಡಲಾಗುತ್ತಿರುವ 5 ರೂ.ಗಳ ಪ್ರೋತ್ಸಾಹಧನವನ್ನು ಕಡಿತ ಮಾಡುವ ಚಿಂತನೆ ಇಲ್ಲ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ. ರೈತರಿಗೆ ಯಾವುದೇ ಕಾರಣಕ್ಕೂ ಸಹಾಯಧನದಲ್ಲಿ...
ಭಾರೀ ಮಳೆ : ಹಾನಿ ಪ್ರದೇಶಕ್ಕೆ ತಹಶೀಲ್ದಾರ್ ಬೇಟಿ ಪರಿಶೀಲನೆ
ಚಿತ್ರದುರ್ಗ: ಕಳೆದ ಎರಡು ದಿನಗಳ ಹಿಂದೆ ಸುರಿದ ಭಾರಿ ಮಳೆಯ ಪರಿಣಾಮ ಮಲ್ಲಾಪುರ ಕೆರೆ ಕೋಡಿ ಬಿದ್ದು, ಸುತ್ತಮುತ್ತಲಿನ ಗ್ರಾಮದ ಮನೆಗಳಿಗೆ ನೀರು ನುಗ್ಗಿ ಹಾನಿಯಾಗಿರುವುದನ್ನು ಉಪವಿಭಾಗಾಧಿಕಾರಿ ಪ್ರಸನ್ನ, ಚಿತ್ರದುರ್ಗ ತಹಶೀಲ್ದಾರ್...
ಕೋವಿಡ್ ಮುನ್ನಚ್ಚರಿಕೆಗಳೊಂದಿಗೆ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಸಿದ್ಧತೆ ಮಾಡಿಕೊಳ್ಳಿ
ಬಳ್ಳಾರಿ ಕೋವಿಡ್ ಮುಂಜಾಗ್ರತಾ ಕ್ರಮಗಳೊಂದಿಗೆ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನು ಆಚರಿಸುವ ನಿಟ್ಟಿನಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ ಅವರು ಸೆ.17ರಂದು...
ಕೊವಿಡ್ ಭ್ರಷ್ಟಾಚಾರ ವಿರೋಧಿಸಿ ಸೈಕಲ್ ಜಾಥಾ..!
ಹೊಸಪೇಟೆ : ಕೋವಿಡ್-19 ಸಂಕಷ್ಟದ ಸಮಯದಲ್ಲೂ ಸರ್ಕಾರದ ಮಟ್ಟದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಯುತ್ತಿದೆ. ಕೋವಿಡ್ ಹೆಸರಿನಲ್ಲಿ ಹಣ ಲೂಟಿ ಮಾಡಲಾಗುತ್ತಿದೆ. ಕೇವಲ ಅಧಿಕಾರಕ್ಕಾಗಿ ಮತ್ತು ಅದರಿಂದ ಹಣ ಮಾಡುವುದರ ಬಗ್ಗೆಯಷ್ಟೇ...
ಜಿಪಂ ಅಧ್ಯಕ್ಷರ ಪದಚ್ಯುತಿ ಹಿಂದೆ ಶಿರಾ ಉಪ ಚುನಾವಣೆ ಹುನ್ನಾರ?
ತುಮಕೂರು ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಲತಾ ರವಿಕುಮಾರ್ ಅವರ ವಿರುದ್ಧ ಅವಿಶ್ವಾಸ ಮಂಡನೆ ಪ್ರಯತ್ನದ ಹಿಂದೆ ಶಿರಾ ಉಪ ಚುನಾವಣೆಯ ರಾಜಕೀಯ ಹುನ್ನಾರ ಅಡಗಿದೆಯೆ? ಎರಡು ವರ್ಷಗಳಿಂದ ಅಧ್ಯಕ್ಷರ ಪದಚ್ಯುತಿಗೆ ಸದಸ್ಯರಿಗೆ...













