Home Tags ಪ್ರಜಾ ಪ್ರಗತಿ

Tag: ಪ್ರಜಾ ಪ್ರಗತಿ

ಡ್ರಗ್ಸ್ ದಂಧೆ : ಪೊಲೀಸರಿಗೆ ಗೃಹ ಸಚಿವರ ಖಡಕ್ ಸೂಚನೆ

0
ಬೆಂಗಳೂರು    ಡ್ರಗ್ ದಂಧೆಯ ಬಗ್ಗೆ ಯಾವ ಮೂಲಗಳಿಂದಲೂ ಮಾಹಿತಿ ಬಂದರೂ ಅದನ್ನು ಗಂಭೀರವಾಗಿ ಪರಿಗಣಿಸುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.    ಸುದ್ದಿಗಾರರೊಂದಿಗೆ ಮಾತನಾಡಿದ...

ಕರ್ನಾಟಕ ಹೊರತು ಪಡಿಸಿ ಕೇಂದ್ರದಿಂದ 14 ರಾಜ್ಯಗಳಿಗೆ 6195 ಕೋಟಿ ಬಿಡುಗಡೆ

0
ನವದೆಹಲಿ:      15ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ ಕರ್ನಾಟಕ ಹೊರತುಪಡಿಸಿದಂತೆ  14 ರಾಜ್ಯಗಳಿಗೆ ತೆರಿಗೆ ಹಂಚಿಕೆಯಾಗಿ 6,195 ಕೋಟಿ ರೂಪಾಯಿ ಅನುದಾನವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ.ಕೊರೋನಾವೈರಸ್ ಬಿಕ್ಕಟ್ಟಿನ ಸಂದರ್ಭದಲ್ಲಿ...

ಮತದಾರರನ್ನು ಸೆಳೆಯಲು ವಿನೂತನ ತಂತ್ರ ಬಳಸಿದ ಬಿಡನ್..!

0
ವಾಷಿಂಗ್ಟನ್:     ಅಮೆರಿಕಾದ ಅಧ್ಯಕ್ಷೀಯ ಚುನಾವಣೆ ಹಿನ್ನೆಲೆಯಲ್ಲಿ ಅಮೆರಿಕಾದಲ್ಲಿರುವ ಭಾರತೀಯ ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ಬಾಲಿವುಡ್ ನ ಸೂಪರ್ ಹಿಟ್ ಚಿತ್ರ 'ಲಗಾನ್' ಜನಪ್ರಿಯ 'ಚಲೇ ಚಲೋ' ರಿಮಿಕ್ಸ್ ಗೀತೆಯ ವಿಡಿಯೋವೊಂದನ್ನು  ಡೆಮಾಕ್ರಟಿಕ್...

ಡ್ರಗ್ಸ್ ಪ್ರಕರಣ ಸಾಬೀತಾದರೆ ಆಸ್ತಿಯೆಲ್ಲಾ ಸರ್ಕಾರಕ್ಕೆ : ಜಮೀರ್ ಅಹ್ಮದ್

0
ಬೆಂಗಳೂರು    ಡ್ರಗ್ಸ್ ನಂಟಿಗೆ ಸಂಬಂಧಿಸಿದಂತೆ ತಮ್ಮ ಮೇಲಿನ ಆರೋಪವನ್ನು ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ತಳ್ಳಿಹಾಕಿದ್ದಾರೆ.ಒಂದು ವೇಳೆ ಪ್ರಕರಣದಲ್ಲಿ ತಮ್ಮ ಪಾತ್ರ ಇರುವುದು ಸಾಬೀತಾದರೆ ತಮ್ಮ ಆಸ್ತಿಯನ್ನೆಲ್ಲಾ ಸರ್ಕಾರಕ್ಕೆ ಬರೆದು...

ರಾಗಿಣಿ ಜಾಮೀನು ಅರ್ಜಿ ಸೆ.14ಕ್ಕೆ ಮುಂದೂಡಿಕೆ..!

0
ಬೆಂಗಳೂರು :        ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಬಂಧನದಲ್ಲಿದ್ದ ನಟಿ ರಾಗಿಣಿ ದ್ವಿವೇದಿ ಅವರ ಜಾಮೀನು ಅರ್ಜಿಯನ್ನು ಸೆಪ್ಟೆಂಬರ್ 14 ಕ್ಕೆ ಮುಂದೂಡಲಾಗಿದೆ.      ರಾಗಿಣಿಯ...

ಜಗತ್ತಿನಲ್ಲಿ  2.80 ಕೋಟಿ ತಲುಪಿದ ಸೋಂಕಿತರ ಸಂಖ್ಯೆ

0
ಮಾಸ್ಕೋ:     ವಿಶ್ವದಾದ್ಯಂತ ಕೊರೊನಾ ವೈರಸ್ ತನ್ನ ಅಟ್ಟಹಾಸವನ್ನು ಮುಂದುವರೆಸಿದ್ದು, ವಿವಿಧ ರಾಷ್ಟ್ರಗಳಲ್ಲಿ ಒಟ್ಟು ಸೋಂಕಿತರ ಸಂಖ್ಯೆ  2.80 ಕೋಟಿ ತಲುಪಿದೆ ಎಂದು ವರದಿಗಳಿಂದ ತಿಳಿದುಬಂದಿದೆ. ವಿಶ್ವದಾದ್ಯಂತ ಈವರೆಗೂ 28,047,828 ಮಂದಿ ಸೋಂಕಿನಿಂದ ಬಳಲುತ್ತಿದ್ದು,...

ಕಾಬೂಲ್ : ಉಗ್ರಿರಿಂದ 16 ಸೈನಿಕರ ಹತ್ಯೆ..!

0
ಕಾಬೂಲ್:    ಆಫ್ಘಾನಿಸ್ತಾನದ ನಂಗರ್‌ಹಾರ್‌ ಪ್ರಾಂತ್ಯದಲ್ಲಿ ಆಫ್ಘನ್‍ ಭದ್ರತಾ ಪಡೆಗಳ ನೆಲೆಗಳನ್ನು ಗುರಿಯಾಗಿಸಿಕೊಂಡು ತಾಲಿಬಾನ್ ಉಗ್ರರು ನಡೆಸಿದ ದಾಳಿಯಲ್ಲಿ 16 ಸೈನಿಕರು ಸಾವನ್ನಪ್ಪಿದ್ದು, ಇನ್ನೂ ಹಲವರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮೂಲಗಳನ್ನುಲ್ಲೇಖಿಸಿ ಸ್ಪುಟ್ನಿಕ್‍...

ಡಿಸಿಗಳು ಕೋವಿಡ್ 19 ಪರೀಕ್ಷೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕ್ರಮ ವಹಿಸಿ : ಯಡಿಯೂರಪ್ಪ

0
ಬೆಂಗಳೂರು     ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಕೋವಿಡ್ -19 ನಿಯಂತ್ರಣ ಹಾಗೂ ಪ್ರವಾಹಕ್ಕೆ ಸಂಬಂಧಿಸಿದಂತೆ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಜಿಲ್ಲಾ ಆರೋಗ್ಯ...

ಬಿಜಪಿಯಲ್ಲೀಗ ಭವಿಷ್ಯದ ನಾಯಕತ್ವದ ಚಿಂತೆ..!

0
ಬೆಂಗಳೂರು     ರಾಜ್ಯ ಬಿಜೆಪಿಯಲ್ಲೀಗ ಮುಂದಿನ ನಾಯಕತ್ವದ ಜಪ ಶುರುವಾಗಿದ್ದು,ವಿಧಾನಮಂಡಲ ಅಧಿವೇಶನದ ಬಳಿಕ ದಿಲ್ಲಿಗೆ ತೆರಳಿ ವರಿಷ್ಠರನ್ನು ಭೇಟಿಯಾಗಲು ಸಮಾನ ಮನಸ್ಕ ಶಾಸಕರು ನಿರ್ಧರಿಸಿದ್ದಾರೆ.    ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸರಕಾರಕ್ಕೆ ಒಂದು...

ಡಿಸಿಸಿ ಬ್ಯಾಂಕ್ ಮತ್ತೆ ಕೆಎನ್‍ಆರ್ ತೆಕ್ಕೆಗೆ

0
ತುಮಕೂರು:    ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಆಡಳಿತ ಮಂಡಳಿಯ 14 ನಿರ್ದೇಶಕ ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದೆ ಎಂದು ಚುನಾವಣಾಧಿಕಾರಿಯಾದ ಉಪವಿಭಾಗಾಧಿಕಾರಿ ವಿ.ಅಜಯ್ ಘೋಷಿಸಿದ್ದಾರೆ. ಇದರೊಂದಿಗೆ ಡಿಸಿಸಿ ಬ್ಯಾಂಕ್‍ನ ಆಡಳಿತ ಚುಕ್ಕಾಣಿ...
Share via