Tag: ಪ್ರಜಾ ಪ್ರಗತಿ
ಎಚ್.ಡಿ.ಕುಮಾರಸ್ವಾಮಿ ಊಸರವಳ್ಳಿಯಿದಂತೆ : ಬಿ ಸಿ ಪಾಟೀಲ್
ಬೆಂಗಳೂರು ಡ್ರಗ್ಸ್ ಮಾಫಿಯಾ ಹಣದಿಂದಲೇ ಮೈತ್ರಿ ಸರ್ಕಾರ ಪತನವಾಯಿತೆಂದು ಆರೋಪಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ತಿರುಗೇಟು ನೀಡಿದ್ದಾರೆ.ಈ ರೀತಿ ಆರೋಪಿಸುತ್ತಿರುವ ಕುಮಾರಸ್ವಾಮಿ ಒಂದುವರ್ಷ ಸುಮ್ಮನಿದ್ದಿದ್ದು...
ರಾಜ್ಯದ ಮೇಲೆ ಆರ್ಥಿಕ ಹೊರೆ ಹೊರಿಸಲು ಕೇಂದ್ರಕ್ಕೆ ಯಾವ ಹಕ್ಕಿದೆ: ಡಿಕೆಶಿ
ಬೆಂಗಳೂರು: ರಾಜ್ಯಕ್ಕೆ ಸಲ್ಲಬೇಕಾದ ಜಿಎಸ್‌ಟಿ ಬಾಕಿ ಉಳಿಸಿಕೊಂಡಿರುವ ಕೇಂದ್ರ ಸರ್ಕಾರದ ವಿರುದ್ಧ ವಿಪಕ್ಷಗಳು ಸೇರಿ ಜನಸಾಮಾನ್ಯರು ಕೂಡ ವಿರೋಧ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಸಿಎಂ ಹೆಚ್‌ಡಿ...
ಆನ್‍ಲೈನ್ ನ್ಯಾಯಾಲಯ ಕಲಾಪ : ವೃತ್ತಿ ಘನತೆ ಕಾಪಾಡದಿದ್ದರೆ ಶಿಸ್ತು ಕ್ರಮ
ಬೆಂಗಳೂರು ನ್ಯಾಯಾಲಯದ ಕಲಾಪಗಳಲ್ಲಿ ಆನ್‍ಲೈನ್ ಮೂಲಕ ಪ್ರತಿನಿಧಿಸುವಾಗ ವೃತ್ತಿ ಘನತೆಗೆ ವಿರುದ್ಧವಾಗಿ ಕೆಲ ವಕೀಲರು ದುರ್ವರ್ತನೆ ತೋರುತ್ತಿದ್ದು, ಇದು ಗಂಭೀರ ವಿಚಾರವಾಗಿದೆ. ಇಂತಹ ವಕೀಲರ ವಿರುದ್ಧ ವಕೀಲರ ಅಧಿನಿಯಮ ಕಲಂ 35ರಡಿ...
ಸಿನಿಮಾ ರಂಗದಲ್ಲಿ ಮಾತ್ರ ಅಲ್ಲ, ಎಲ್ಲಾ ರಂಗದಲ್ಲೂ ಡ್ರಗ್ಸ್ ಇದೆ : ಸಂಸದೆ
ಬೆಂಗಳೂರು ಈ ರೀತಿ ಚಟುವಟಿಕೆಗಳು ನಡೆದಾಗ ಯಾರಿಗೂ ಗೊತ್ತಾಗುವುದಿಲ್ಲ. ಅಭ್ಯಾಸ ಇರುವವರಿಗೆ ಇದನ್ನು ಬಿಡುವುದು ಕಷ್ಟ. ಸಿನಿಮಾ ಇಂಡಸ್ಟ್ರಿ ಎಂದು ಟಾರ್ಗೆಟ್ ಮಾಡಬೇಡಿ. ಸಿನಿಮಾ ರಂಗದಲ್ಲಿ ಮಾತ್ರ ಅಲ್ಲ, ಎಲ್ಲಾ ರಂಗದಲ್ಲೂ...
ಅಧಿವೇಶನದಲ್ಲಿ ಪಾಲ್ಗೊಳ್ಳಲು ಕೋವಿಡ್-19 ಪರೀಕ್ಷೆ ಕಡ್ಡಾಯ
ಬೆಂಗಳೂರು ಸೆಪ್ಟೆಂಬರ್ 21 ರಿಂದ ಆರಂಭವಾಗಲಿರುವ 15 ನೇ ವಿಧಾನ ಸಭೆಯ 7ನೇ ಅಧಿವೇಶನದಲ್ಲಿ ಪಾಲ್ಗೋಳ್ಳುವ ಪ್ರತಿಯೊಬ್ಬರೂ ಅಧಿವೇಶನದ 72 ಗಂಟೆಗಳ ಮುನ್ನ ಆರ್ ಟಿ ಪಿ ಸಿ ಆರ್ ನಾಸಿಕ...
ಪೋಷಣ್ ಮಾಸಾಚರಣೆ: ಪರಿಣಾಮಕಾರಿ ಅನುಷ್ಠಾನಕ್ಕೆ ಶ್ರಮಿಸಿ
ಚಿತ್ರದುರ್ಗ, ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೆಯಡಿ ಸೆಪ್ಟೆಂಬರ್ 08 ರಿಂದ 30ರ ವರೆಗೆ ಪೋಷಣ್ ಮಾಸಾಚರಣೆ ಕಾರ್ಯಕ್ರಮವನ್ನು ದೇಶಾದ್ಯಂತ ಆಚರಿಸಲು ಕರೆ ನೀಡಲಾಗಿದ್ದು, ಜಿಲ್ಲೆಯಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮವನ್ನು ತ್ವರಿತ ಹಾಗೂ...
ರಕ್ತದಾನ ಮಾಡುವುದು ಶ್ರೇಷ್ಠ ದಾನ
ಮಿಡಿಗೇಶಿ ಮಿಡಿಗೇಶಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೆ. 8 ರಂದು ವಿಶೇಷ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿತ್ತು. ಉಪ ತಹಸೀಲ್ದಾರ್ ಡಾ. ಗೌತಮ್ ಸ್ವಇಚ್ಛೆಯಿಂದ ರಕ್ತದಾನ ಮಾಡಿದ್ದು ವಿಶೇಷವಾಗಿತ್ತು. ಶಿಬಿರದಲ್ಲಿ ಇಪ್ಪತ್ತೈದಕ್ಕೂ ಹೆಚ್ಚಿನ...
ಅಧ್ಯಕ್ಷರಿಗೆ ವರದಿ ಸಲ್ಲಿಸಿದ ಕರ್ನಾಟಕ ವಿಧಾನ ಮಂಡಲ ಹಕ್ಕು ಭಾದ್ಯತ ಸಮಿತಿ
ಬೆಂಗಳೂರು ಕರ್ನಾಟಕ ವಿಧಾನ ಮಂಡಲದ ಹಕ್ಕು ಭಾದ್ಯತ ಸಮಿತಿಯು ತನ್ನ ವರದಿಯನ್ನು ಮಂಗಳವಾರ ಮಧ್ಯಾಹ್ನ ವಿಧಾನ ಸಭೆ ಅಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಸಲ್ಲಿಸಿತು.ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು ಹಾಗೂ ಬೀದರ್...
ಪತ್ರಕರ್ತರು ಆರೋಗ್ಯದ ಕಡೆಗೂ ನಿಗಾವಹಿಸಲಿ :ಪ್ರಭುಸ್ವಾಮಿ
ದಾವಣಗೆರೆ ನಿತ್ಯವೂ ಒತ್ತಡಗಳ ಮಧ್ಯೆಯೇ ಕಾರ್ಯ ನಿರ್ವಹಿಸುವ ಮಾಧ್ಯಮ ಸಿಬ್ಬಂದಿ ತಮ್ಮ ವೈಯಕ್ತಿಕ ಆರೋಗ್ಯದ ಕಡೆಗೂ ಗಮನ ಹರಿಸಬೇಕು ಎಂದು ಪಾಲಿಕೆ ಉಪ ಆಯುಕ್ತ ಪ್ರಭುಸ್ವಾಮಿ ತಿಳಿಸಿದರು. ...
ಮಾದಕ ದ್ರವ್ಯಗಳ ಮೇಲೆ ಯುದ್ಧ : ಜಿಲ್ಲಾ ಪೊಲೀಸ್ ಇಲಾಖೆಯಿಂದ ಜಾಗೃತಿ ಜಾಥಾ
ಹಾವೇರಿ: ಸಮಾಜಕ್ಕೆ ಮಾರಕವಾಗಿರುವ ಮಾದಕ ದ್ರವ್ಯಗಳ ಸೇವನೆ, ಮಾರಾಟದ ವಿರುದ್ಧ ಯುದ್ಧದ ಮಾದರಿಯಲ್ಲಿ ಹೋರಾಟ ಮಾಡಬೇಕಾಗಿದೆ. ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆ ಜಾಗೃತಿ ಕಾರ್ಯಕ್ರಮಗಳ ಮೂಲಕ ಮಾದಕ ವಸ್ತುಗಳ ತೊಡೆಯಲು ಪಣತೊಟ್ಟಿದೆ ಎಂದು...













