Tag: ಪ್ರಜಾ ಪ್ರಗತಿ
ವಿರೇನ್ ಮನೆಯಲ್ಲಿ ಪೊಲೀಸ್ ಸಮವಸ್ತ್ರ ಪತ್ತೆ : ಸಂದೀಪ್ ಪಾಟೀಲ್
ಬೆಂಗಳೂರು ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದು ಎರಡು ಕಡೆ ದಾಳಿ ಮಾಡಲಾಗಿದೆ ಎಂದು ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್ ತಿಳಿಸಿದ್ದಾರೆ. ಈಗಾಗಲೇ ಬಂಧನಕ್ಕೊಳಗಾಗಿರುವ...
ತಾರತಮ್ಯ ನೀತಿ : ದಯಾಮರಣಕ್ಕೆ ಅರ್ಜಿ ಸಲ್ಲಿಸಿದ ನಿವೃತ್ತ ಶಿಕ್ಷಕ..!
ರಾಯಚೂರು: ಸರ್ಕಾರದ ತಾರತಮ್ಯ ನೀತಿಗಳಿಂದ ನೊಂದ ಅನುದಾನಿತ ಶಾಲೆಯ ನಿವೃತ್ತ ಶಿಕ್ಷಕರೊಬ್ಬರು ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ ಎಂದು ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ.ಇಲ್ಲಿನ ಸರಕಾರಿ ನೌಕರರ ಗೃಹ...
ತುಮಕೂರು: 150 ಹೊಸ ಕೋವಿಡ್ ಪ್ರಕರಣ
ತುಮಕೂರು : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಬಿಡುಗಡೆ ಮಾಡಿರುವ ಇಂದಿನ ಕೊರೋನವೈರಸ್ ಪ್ರಕರಣದಲ್ಲಿ ಹೊಸದಾಗಿ 150 ಮಂದಿಗೆ ಕೋವಿಡ್ – 19 ದೃಢಪಟ್ಟಿದೆ ಎಂದು ಡಿಎಚ್ಒ ಡಾ. ನಾಗೇಂದ್ರಪ್ಪ...
ಸದಾಶಿವ ಆಯೋಗದ ವರದಿ ಜಾರಿಗೆ ಒತ್ತಾಯ..!
ಹಾವೇರಿ : ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗ ವರದಿ ಅನುಷ್ಠಾನಕ್ಕಾಗಿ ಅಗ್ರಹಿಸಿ ಪ್ರಸ್ತುತ ರಾಜ್ಯ ಅಧಿವೇಶನದಲ್ಲಿ ಒಳಮೀಸಲಾತಿ ಜಾರಿಗೆ ತರಲು ಆಗ್ರಹಿಸಿ ಜಿಲ್ಲಾಧಿಕಾರಿಗಳ ಕಛೇರಿಯ ಮುಂದೆ ಕರ್ನಾಟಕ ದಲಿತ ಸಂಘರ್ಷ ಸಮಿತಿ...
ಪ್ರತಿಯೊಬ್ಬ ಮಗುವಿಗೂ ಜಂತುಹುಳು ಮಾತ್ರೆ ವಿತರಿಸಿ
ಚಿತ್ರದುರ್ಗ: ಜಿಲ್ಲೆಯ 01 ರಿಂದ 19 ವರ್ಷದ ಪ್ರತಿಯೊಬ್ಬ ಮಗುವಿಗೂ ಜಂತುಹುಳು ನಿವಾರಕ ಮಾತ್ರೆಗಳನ್ನು ವಿತರಿಸಬೇಕು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶಶಿಕಲಾ ಸುರೇಶಬಾಬು ಸಲಹೆ ನೀಡಿದರು. ಇಲ್ಲಿನ...
ರಾಷ್ಟ್ರಧ್ವಜ ಅಪಮಾನ ಪ್ರಕರಣ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮುಂದೆ ದಿಢೀರ್ ಪ್ರತಿಭಟನೆ
ಗುಬ್ಬಿ ಕಳೆದ 10 ತಿಂಗಳ ಹಿಂದೆ ನಡೆದ ರಾಷ್ಟ್ರಧ್ವಜ ವಿರೂಪಗೊಳಿಸಿ ಅಪಮಾನ ಮಾಡಿದ ಪ್ರಕರಣದಲ್ಲಿ ಶಿಕ್ಷಣ ಇಲಾಖೆ ಯಾವುದೇ ಕ್ರಮವಹಿಸದೆ ನಿರ್ಲಕ್ಷ್ಯ ತೋರಿದ ಹಿನ್ನಲೆ ವಿವಿಧ ಸಂಘಟನೆಯ ಪದಾಧಿಕಾರಿಗಳು ಕ್ಷೇತ್ರ ಶಿಕ್ಷಣಾಧಿಕಾರಿಗಳ...
ರೈತನ ಬದುಕು ಬೀದಿಗೆ ತರಲು ಹೊರಟಿರುವ ಜಿ ಎಸ್ ಬಿ : ಆರೋಪ
ಗುಬ್ಬಿ ಬಡ ರೈತನ ಜಮೀನು ಕಿತ್ತುಕೊಳ್ಳುವ ಮೂಲಕ ದೌರ್ಜನ್ಯವೆಸಗಿದವರ ಪರ ಮಾತನಾಡುವ ಸಂಸದ ಜಿ.ಎಸ್.ಬಸವರಾಜು ಅವರು ತಿಗಳ ಸಮುದಾಯದ ಬಡ ರೈತನ ಬದುಕು ಬೀದಿಗೆ ತರುತ್ತಿದ್ದಾರೆ ಎಂದು ಬಿಜೆಪಿ ಹಿರಿಯ ಮುಖಂಡ...
ಮೂರು ನೀರಾವರಿ ಯೋಜನೆಗಳಿಂದ ತಾಲೂಕಿನ ಕೆರೆಗಳಿಗೆ ನೀರು
ಚಿಕ್ಕನಾಯಕನಹಳ್ಳಿ : ತಾಲ್ಲೂಕಿಗೆ ದೊರೆತಿರುವ ಯೋಜನೆಗಳಿಂದ ನೀರನ್ನು ಕೆರೆಗಳಿಗೆ ಹರಿಸಿ, ಯಾವ ರೀತಿ ತಾಲ್ಲೂಕನ್ನು ಅಭಿವೃದ್ದಿ ಪಥದತ್ತ ಕರೆದೊಯ್ಯಬೇಕು ಎಂಬುದನ್ನು ಸಮರ್ಥವಾಗಿ ಸಚಿವ ಜೆ.ಸಿ.ಮಾಧುಸ್ವಾಮಿಯವರ ಅರಿತಿದ್ದಾರೆ ಎಂದು ತಾ.ಪಂ.ಸದಸ್ಯ ಸಿಂಗದಹಳ್ಳಿ ರಾಜ್...
ಮಲಬಾರ್ ಗೋಲ್ಡ್ & ಡೈಮಂಡ್ಸ್ ನಿಂದ `ಸ್ಟಡ್ಸ್ & ಡ್ರಾಪ್ಸ್ ಉತ್ಸವ’ಕ್ಕೆ ಚಾಲನೆ
ಬೆಂಗಳೂರು: ವಿಶ್ವದೆಲ್ಲೆಡೆ 260 ಕ್ಕೂ ಹೆಚ್ಚು ಔಟ್‍ಲೆಟ್‍ಗಳನ್ನು ಹೊಂದಿರುವ ಜಾಗತಿಕ ಮಟ್ಟದಲ್ಲಿ ಸದೃಢ ರೀಟೇಲ್ ಜಾಲವನ್ನು ಹೊಂದಿರುವ ಭಾರತೀಯ ಜ್ಯುವೆಲ್ಲರಿ ಬ್ರ್ಯಾಂಡ್ ಮಲಬಾರ್ ಗೋಲ್ಡ್ & ಡೈಮಂಡ್ಸ್ ಗ್ರಾಹಕರಿಗಾಗಿ ವಿಸ್ತಾರವಾದ...
ಹಳೆ ಕಾಮಗಾರಿ ಪೂರ್ಣಗೊಳಿಸಿದ ಬಳಿಕವೇ ಹೊಸ ಕಾಮಗಾರಿ ಕೈಗೊಳ್ಳಿ
ತುಮಕೂರು ಸ್ಮಾರ್ಟ್ ಸಿಟಿ ಯೋಜನೆಯಡಿ ಈಗಾಗಲೇ ಕೈಗೊಂಡಿರುವ ಕಾಮಗಾರಿಗಳನ್ನು ನಿಗಧಿತ ಸಮಯದಲ್ಲಿ ಪೂರ್ಣಗೊಳಿಸಿದ ಬಳಿಕ ಹೊಸ ಕಾಮಗಾರಿಗಳನ್ನು ಕೈಗೊಳ್ಳುವಂತೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳು, ಸಣ್ಣ ನೀರಾವರಿ ಸಚಿವರು ಹಾಗೂ ಜಿಲ್ಲಾ...













