Tag: ಪ್ರಜಾ ಪ್ರಗತಿ
ಡ್ರಗ್ಸ್ ಕೇಸ್ : ಸ್ಪೋಟಕ ಮಾಹಿತಿ ಬಾಯ್ಬಿಟ್ಟ ವೀರೇನ್..!
ಬೆಂಗಳೂರು ಡ್ರಗ್ಸ್ ಮಾಫಿಯಾ ವಿರುದ್ಧ ಸಿಸಿಬಿ ಸಮರ ಸಾರುತ್ತಿರುವ ಮಧ್ಯೆಯೂ ಇಂದು ಸಿಲಿಕಾನ್ ಸಿಟಿಯಲ್ಲಿ ಹೈಫೈ ಪಾರ್ಟಿ ಆಯೋಜಿಸಲಾಗಿತ್ತು.ಶನಿವಾರ ನಗರದ ಕ್ವೀನ್ಸ್ ರಸ್ತೆಯಲ್ಲಿ ಹೈಫೈ ಪಾರ್ಟಿ ಆಯೋಜಿಸಲಾಗಿತ್ತು ಎಂಬ ಸ್ಫೋಟಕ ಮಾಹಿತಿಯೊಂದು...
ಸುಶಾಂತ್ ಮಾಜಿ ಪ್ರೇಯಸಿಗೆ ಬಂಧನದ ಭೀತಿ..!
ಮುಂಬೈ: ಮಾದಕ ದ್ರವ್ಯ ಬಳಕೆ ಆರೋಪದ ಮೇಲೆ ನಟಿ ರಾಗಿಣಿ ದ್ವಿವೇದಿ ಬಂಧನದ ಬೆನ್ನಲ್ಲೇ ಇದೀಗ ಬಾಲಿವುಡ್ ನ ಟಿ ಸುಶಾಂತ್ ಸಿಂಗ್ ಪ್ರೇಯಸಿ ರಿಯಾ ಚಕ್ರವರ್ತಿಗೂ ಬಂಧನದ ಭೀತಿ ಶುರುವಾಗಿದೆ. ...
ಲಡಾಖ್ ಸಂರ್ಘಷಕ್ಕೆ ಭಾರತವೇ ನೇರ ಹೊಣೆ : ಚೀನಾ
ನವದೆಹಲಿ: ಲಡಾಖ್ ನಲ್ಲಿ ನಡೆದ ಇಂಡೋ-ಚೀನಾ ಸೈನಿಕರ ಸಂಘರ್ಷಕ್ಕೆ ಭಾರತೀಯ ಸೈನಿಕರೇ ನೇರಹೊಣೆ ಎಂದು ಹೇಳಿರುವ ಚೀನಾ ಸರ್ಕಾರ, ತಾನು ಯಾವುದೇ ಕಾರಣಕ್ಕೂ ತನ್ನ ಗಡಿಯ ಒಂದಿಂಚು ಭೂಮಿಯನ್ನೂ ಕಳೆದುಕೊಳ್ಳಲು...
ಮತ್ತೆ ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ..!
ಜಮ್ಮು: ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಮೂರು ವಲಯಗಳಲ್ಲಿ ಪಾಕಿಸ್ತಾನ ಸೇನಾಪಡೆ ಶನಿವಾರ ಬೆಳಗಿನಿಂದ ತೀವ್ರ ಗುಂಡಿನ ದಾಳಿಯಲ್ಲಿ ತೊಡಗಿ ಕದನ ವಿರಾಮ ಉಲ್ಲಂಘಿಸಿದೆ ಎಂದು ರಕ್ಷಣಾ...
ಆರೋಪಿಗಳು ಯಾರೇ ಆಗಲಿ ಅವರ ವಿರುದ್ಧ ಕ್ರಮ ಕೈಗೊಳ್ಳಿ : ಎಂ ಬಿ ಪಾಟೀಲ್
ಬೆಂಗಳೂರು ಡ್ರಗ್ಸ್ ಮಾಫಿಯಾದಲ್ಲಿ ಯಾರೇ ಶ್ರೀಮಂತರು, ರಾಜಕಾರಣಿಗಳ ಮಕ್ಕಳು ಇರಬಹುದು ಅವರ ವಿರುದ್ಧ ಕ್ರಮ ಅನಿವಾರ್ಯ ಎಂದು ಮಾಜಿ ಗೃಹ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಸದಾಶಿವನಗರ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು,...
ಬಗರ್ ಹುಕುಂ ಸಮಿತಿ ಸಭೆ :ಸಾಗುವಳಿದಾರರಿಗೆ ಯಾವುದೇ ತೊಂದರೆಯಾಗದು: ಶಾಸಕ
ಚಿತ್ರದುರ್ಗ: ಬಗರ್‍ಹುಕುಂ ಸಾಗುವಳಿದಾರರಿಗೆ ಯಾವುದೇ ಕಾರಣಕ್ಕೂ ತೊಂದರೆಯಾಗಲು ಬಿಡುವುದಿಲ್ಲ. ಹಕ್ಕುಪತ್ರಕ್ಕಾಗಿ ಅರ್ಜಿ ಹಾಕಿರುವವರ ಪರವಾಗಿ ನಿಲ್ಲುತ್ತೇನೆ. ಹೆದರಿಕೆ ಬೇಡ ಎಂದು ಸಾಗುವಳಿದಾರರಿಗೆ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಧೈರ್ಯ ತುಂಬಿದರು. ಪ್ರವಾಸಿ...
ವಿಧಾನಸಭೆ ಕಾರ್ಯದರ್ಶಿ ಅಮಾನತ್ತು ರದ್ದು ಮಾಡಿ
ಚಿತ್ರದುರ್ಗ: ಕರ್ನಾಟಕ ವಿಧಾನಸಭೆ ಕಾರ್ಯದರ್ಶಿ ಎಸ್.ಮೂರ್ತಿರವರ ಅಮಾನತ್ತು ಆದೇಶವನ್ನು ಹಿಂದಕ್ಕೆ ಪಡೆದು ಕೂಡಲೆ ಕಾರ್ಯದರ್ಶಿ ಹುದ್ದೆಗೆ ಮರುನಿಯುಕ್ತಿಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ದಾದಾ ಸಾಹೇಬ್ ಎನ್.ಮೂರ್ತಿ ಸ್ಥಾಪಿತ...
ನಾಲ್ಕೂವರೆ ಎಕರೆಯಲ್ಲಿ ಗಾಂಜಾ ಬೆಳೆದ ದುಷ್ಕರ್ಮಿ..!
ಚಿತ್ರದುರ್ಗ: ಡ್ರಗ್ಸ್ ಮಾಫಿಯಾ ಭಾರೀ ಸದ್ದು ಮಾಡುತ್ತಿದ್ದು, ರಾಜ್ಯಾದ್ಯಂತ ಸಿಸಿಬಿ ಮತ್ತು ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿದೆ. ದಂಧೆಯನ್ನು ಬೇರುಸಮೇತ ಕಿತ್ತುಹಾಕಲು ಸಜ್ಜಾಗಿರುವ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದೀಗ ಒಂದೇ...
ನಿಯಮ ಉಲ್ಲಂಘಿಸಿದ ಅಧಿಕಾರಿಗಳ ಅಮಾನತ್ತಿಗೆ ಆಗ್ರಹ
ಚಿತ್ರದುರ್ಗ: ನರೇಗಾ ಯೋಜನೆಯಡಿ ಜಿಲ್ಲೆಯಲ್ಲಿ ಅನುಷ್ಠಾನಗೊಂಡಿರುವ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಶೇ 60:40 ಅನುಪಾತ ಅನುಸರಿಸದೇ ನಿಯಮ ಉಲ್ಲಂಘನೆ ಮಾಡಿದ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಸದಸ್ಯರು ಆಗ್ರಹಿಸಿದರು. ...
ನರೇಗ ಕಾಮಗಾರಿ : ನಮ್ಮ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ:ಎಂ.ವಿ ವೀರಭದ್ರಯ್ಯ
ಮಧುಗಿರಿ : ತಾಲ್ಲೂಕಿನಲ್ಲಿ ನರೇಗ ಕೆಲಸಗಳನ್ನು ಮಾಡಿಸುವಾಗ ಪಿಡಿಓಗಳು ಆಡಳಿತಾಧಿಕಾರಿಗಳು ನಮ್ಮ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರಿಗೆ ಕೆಲಸಗಳನ್ನು ಕೊಡಬೇಕು ಎಂದು ಶಾಸಕ ಎಂ.ವಿ. ವೀರಭದ್ರಯ್ಯ ಪಿಡಿಓಗಳಿಗೆ ಸೂಚಿಸಿದರು. ...













