Tag: ಬಸ್ ಕಂಡಕ್ಟರ್ ಬಂಧನ
ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಕಂಡಕ್ಟರ್ ಬಂಧನ
ಬೆಂಗಳೂರು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯ ಜೊತೆ ಅಸಭ್ಯವಾಗಿ ವರ್ತಿಸಿದ ಕೆಎಸ್‌ಆರ್‌ಟಿಸಿ ಬಸ್ ಕಂಡಕ್ಟರ್‌ನನ್ನು ಆಕೆಯ ಪ್ರಿಯಕರ ಹಾಗೂ ಸ್ನೇಹಿತರು ಹಿಡಿದು ಧರ್ಮದೇಟು ನೀಡಿ ಸುಬ್ರಮಣ್ಯನಗರ ಪೊಲೀಸರಿಗೆ ಒಪ್ಪಿಸಿದ್ದಾರೆ. ಧರ್ಮದೇಟು ಕೊಟ್ಟು ಒಪ್ಪಿಸಿದ...




