Tag: ಬಾಂಡ್ ರವಿ
ಉಢಾಳ್ ಬಾಬು ಪ್ರಮೋದ್ ಈಗ ‘ಬಾಂಡ್ ರವಿ’: ಕುತೂಹಲ ಹೆಚ್ಚಿಸಿದ ಸಿನಿಮಾದ ಫರ್ಸ್ಟ್ ಲುಕ್
'ಪ್ರೀಮಿಯರ್ ಪದ್ಮಿನಿ', 'ರತ್ನನ್ ಪ್ರಪಂಚ' ಸಿನಿಮಾಗಳಲ್ಲಿ ಗಮನ ಸೆಳೆದಿದ್ದ ನಟ ಪ್ರಮೋದ್ ಈಗ 'ಬಾಂಡ್ ರವಿ' ಸಿನಿಮಾದಲ್ಲಿ ನಾಯಕರಾಗಿ ನಟಿಸುತ್ತಿದ್ದಾರೆ. 'ರತ್ನನ್ ಪ್ರಪಂಚ' ಸಿನಿಮಾದಲ್ಲಿ ಪ್ರಮೋದ್ ನಿರ್ವಹಿಸಿದ್ದ ಉಢಾಳ್ ಬಾಬು ಪಾತ್ರ ಜನಪ್ರಿಯವಾಗಿತ್ತು.ಪ್ರಜ್ವಲ್...




