Tag: ಬೆಂಗಳೂರನ್ನು
ಬೆಂಗಳೂರನ್ನು ಸ್ಮಾರ್ಟ್‌ಸಿಟಿ ಮಾಡುತ್ತೇವೆಂದು ಸ್ವಿಮ್ಮಿಂಗ್ ಫೂಲ್ ಮಾಡಿದ್ದಾರೆ: ಎಚ್‌ಡಿಕೆ
ಬೆಂಗಳೂರು:ಒಂದು ರಾತ್ರಿ ಸುರಿದ ಕುಂಭದ್ರೋಣ ಮಳೆಗೆ ಬೆಂಗಳೂರು ತತ್ತರಿಸಿದೆ. 'ಬಿಜೆಪಿ ಎಂಬ ಬುರುಡೆ ಪಾರ್ಟಿ' ಮಳೆ ಬಗ್ಗೆ, ಜನರ ಕಷ್ಟದ ಬಗ್ಗೆ ಕೇಳುವುದು ಬಿಟ್ಟು, ಜೆಡಿಎಸ್ ಮತ್ತು ದೇವೇಗೌಡರ ಕುಟುಂಬದ ಬಗ್ಗೆ...




