Tag: ಬೈಕ್
ಅಪಘಾತ : 2 ಬೈಕ್ ಸುಟ್ಟು ಭಸ್ಮ ; ಮೂವರ ದುರ್ಮರಣ!!
ವಿಜಯಪುರ: ಎರಡು ಬೈಕ್ಗಳ ಮಧ್ಯೆ ಡಿಕ್ಕಿ ಸಂಭವಿಸಿ ಮೂವರು ಸಾವನ್ನಪ್ಪಿರುವ ಭೀಕರ ಘಟನೆ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ದಿಂಡವಾರ ಗ್ರಾಮದಲ್ಲಿ ಇಂದು ನಸುಕಿನ ಜಾವ ನಡೆದಿದೆ.
ಸಾವಿಗೀಡಾದವರನ್ನು ಕಲಬುರ್ಗಿ ಜಿಲ್ಲೆಯ...
ವಾಕಿಂಗ್ ಹೋಗುತ್ತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ : ನಿವೃತ್ತ ಉದ್ಯೋಗಿ ಸಾವು!!
ಬೆಂಗಳೂರು: ಪಾದಚಾರಿಗೆ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ನಿವೃತ್ತ ಉದ್ಯೋಗಿಯೊಬ್ಬರು ಮೃತಪಟ್ಟಿರುವ ಘಟನೆ ಎನ್ ಜಿಇ ಎಫ್ ಜಂಕ್ಷನ್ ಬಳಿ ಸೋಮವಾರ ರಾತ್ರಿ ಸಂಭವಿಸಿದೆ. ಹೆಚ್ ಎಎಲ್...
ಮಡಿಕೇರಿ : ಬಸ್-ಬೈಕ್ ಅಪಘಾತ ; ಇಬ್ಬರ ದುರ್ಮರಣ!!
ಮಡಿಕೇರಿ: ಸರ್ಕಾರಿ ಬಸ್ ಹಾಗೂ ಬೈಕಿನ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಸಾವನ್ನಪ್ಪಿದ ಘಟನೆ ಮಡಿಕೇರಿ ಹೊರವಲಯದ ಮಂಗಳೂರು ಹೆದ್ದಾರಿಯ ಕೊಯನಾಡು ದೇವರಕೊಲ್ಲಿಯಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 275...
ಸಿಪಿಐ ಕಚೇರಿ ಎದುರು 6 ಬೈಕ್ಗಳು ಬೆಂಕಿಗಾಹುತಿ!!
ಬೆಂಗಳೂರು : ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಸಿಪಿಐ ಕಚೇರಿ ಮುಂದೆ ನಿಲ್ಲಿಸಲಾಗಿದ್ದ 6 ದ್ವಿಚಕ್ರ ವಾಹನಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ನಿನ್ನೆ ಕೇರಳದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದೇಗುಲಗಳಿಗೆ ಭೇಟಿ...
ಧಾರವಾಡ: ಮದುವೆಗೆ ಆಮಂತ್ರಿಸಲು ಹೋಗಿದ್ದ ಮದುಮಗ ಸಾವು!!!
ಧಾರವಾಡ: ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಅಮ್ಮಿನಬಾವಿ ಗ್ರಾಮದ ಬಳಿ ನಡೆದಿದೆ. ಮಹಮ್ಮದ್ ಅಸ್ಲಾಂ ಶಹಾಪೂರ (24)...
ಲಾರಿ – ಬೈಕ್ ಮುಖಾಮುಖಿ : ಬೈಕ್ ಸವಾರ ಸಾವು!!!
ಕಾಸರಗೋಡು : ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಆದೂರು ಕೋಟೂರು ತಿರುವಿನಲ್ಲಿ ಶನಿವಾರ ಸಂಭವಿಸಿದೆ. ಮೆಡಿಕಲ್ ರೆಪ್ರಸೆಂಟಿವ್ ಆಗಿರುವ ಕೋಟೂರು ನಿವಾಸಿ...
ತುಮಕೂರು : SIT ಬಳಿ ರಸ್ತೆ ದಾಟುತ್ತಿದ್ದ ಮಹಿಳೆಗೆ ಬೈಕ್ ಡಿಕ್ಕಿ!!!
ತುಮಕೂರು : ನಗರದ ಎಸ್ಐಟಿ ಬಡಾವಣೆಯಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಘಟನೆ ನಡೆದಿದೆ.
ಲಕ್ಷ್ಮಮ್ಮ ನಗರದ ಎಸ್.ಐ.ಟಿ ಮುಖ್ಯರಸ್ತೆಯನ್ನು...
ಟ್ರಾಫಿಕ್ ಫೈನ್ ವಿಧಿಸಿದ್ದಕ್ಕೆ ವ್ಯಕ್ತಿಯಿಂದ ಬೈಕಿಗೆ ಬೆಂಕಿ!!
ನವದೆಹಲಿ: ಟ್ರಾಫಿಕ್ ಪೊಲೀಸರು ದಂಡ ವಿಧಿಸಿದ್ದಕ್ಕೆ ವ್ಯಕ್ತಿಯೊಬ್ಬ ಬೈಕಿಗೆ ಬೆಂಕಿ ಹಚ್ಚಿದ ಘಟನೆ ಗುರುವಾರ ನವದೆಹಲಿಯ ಶೇಖ್ ಸರಾಯ್‍ನಲ್ಲಿ ನಡೆದಿದೆ. ರಾಕೇಶ್ ಬೈಕಿಗೆ ಬೆಂಕಿ ಹಚ್ಚಿದ ವ್ಯಕ್ತಿ. ಗುರುವಾರದಂದು...
ಕಾರು-ಬೈಕ್ ಮುಖಾಮುಖಿ : ಇಬ್ಬರು ಯುವಕರ ದುರ್ಮರಣ!!
ಹಾಸನ: ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಹೊಳೆನರಸೀಪುರದ ಹಳೇಕೋಟೆ-ಹರದನಹಳ್ಳಿ ರಸ್ತೆಯಲ್ಲಿ ನಡೆದಿದೆ.
ಹರೀಶ (25)...












